Home Authors Posts by PrimeTv Live News Desk

PrimeTv Live News Desk

PrimeTv Live News Desk
591 POSTS 0 COMMENTS

ಬೆಂಗಳೂರು ಮಡಗಾಂವ್ ವಂದೇಭಾರತ್ ರೈಲು ಮಂಗಳೂರಿನಲ್ಲಿ ನಿಲುಗಡೆ ಕುರಿತು ಸಂಸದ ಕೋಟ…!!

0
ಮಂಗಳೂರು : ಬೆಂಗಳೂರು ಮಡಗಾಂವ್ ವಂದೇಭಾರತ್ ರೈಲಿಗೆ ಮಂಗಳೂರಿನಲ್ಲಿ ನಿಲುಗಡೆ ಇಲ್ಲ ಎಂಬ ಸುದ್ದಿಗೆ ಇದೀಗ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಹೇಳಿದ್ದಾರೆ. ಈ ಬಗ್ಗೆ...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು…!!

0
ದಾವಣಗೆರೆ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ನಡೆದಿದೆ. ಮುಜಾಮಿಲ್ (15) ಮೃತ ವಿದ್ಯಾರ್ಥಿ. ಗೋಗುದ್ದು ಗ್ರಾಮದ ಚಮನ್ ಸಾಬ್ ಹಾಗೂ ಫಾತೀಮಾ ದಂಪತಿಯ ದ್ವೀತಿಯ ಪುತ್ರನಾಗಿರುವ...

ನಕಲಿ ಆ್ಯಪ್‌ ನಂಬಿ ಮೋಸಹೋದ ಮಹಿಳೆ : ಲಕ್ಷಾಂತರ ರೂಪಾಯಿ ಪಂಗನಾಮ…!

0
ಮಂಗಳೂರು : ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಗಳಿಸುವ ಆಮಿಷವೊಡ್ಡಿ ಮಹಿಳೆಯೊಬ್ಬರಿಗೆ 19.06 ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ಉರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ಮಹಿಳೆಯು ಸಾಫ್ಟೋನಿಕ್‌ ವೆಬ್‌ಸೈಟ್‌ ಹುಡುಕಾಡಿ ಎಪಿಕೆ...

ವಿಟ್ಲ : ಮೈತ್ರೇಯಿ ಗುರುಕುಲದ 10 ನೇ ತರಗತಿ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ…!!

0
ವಿಟ್ಲ: ಇಲ್ಲಿನ ಕೊಡಂಗಾಯಿ ಸಮೀಪದ ಮೂರುಕಜೆ ಎಂಬಲ್ಲಿರುವ ಮೈತ್ರೇಯಿ ಗುರುಕುಲ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿನಿಯೋರ್ವಳ ಮೃತದೇಹವು ಶಾಲಾ ಆವರಣದ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಮೃತ ವಿದ್ಯಾರ್ಥಿನಿಯನ್ನು ಬೆಂಗಳೂರು ಮೂಲದ ವೈಗ ಲಕ್ಷ್ಮಿ ಎಂದು...

ಅನುಮತಿ ರಹಿತ ಫಿಶ್ ಮಿಲ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ : ತಹಶೀಲ್ದಾರ್ ಭೇಟಿ…!!

0
ಕಾರ್ಕಳ: ಪಡುಬಿದ್ರಿಯಿಂದ ಸ್ಥಳಾಂತರಗೊಂಡು ಪಳ್ಳಿ ಗ್ರಾಮದಲ್ಲಿ ತಲೆ ಎತ್ತುತ್ತಿರುವ ವಿವಾದಿತ ‘ಫಿಶ್ ಮಿಲ್’ ಘಟಕದ ಕಾಮಗಾರಿಗೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಯಾವುದೇ ಅಧಿಕೃತ ಪರವಾನಗಿ ಇಲ್ಲದೆ ನಡೆಯುತ್ತಿರುವ ಈ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ...

ಉಡುಪಿ : ಕಾಲೇಜು ಯುವತಿ ನಾಪತ್ತೆ…!!

0
ಕಾಪು : ಉಡುಪಿ ಜಿಲ್ಲೆಯ ಕಾಪು ತಾಲೂಕು ಕಟಪಾಡಿ ಏಣಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ನಗರದ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಮೂಲತಃ ಬಿಜಾಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ದೀಪ...

ಉಡುಪಿ : ವ್ಯಕ್ತಿಯೊಬ್ಬರು ನಾಪತ್ತೆ…!!

0
ಉಡುಪಿ: ನಗರದ ಸಮೀಪ ವ್ಯಕ್ತಿಯೊಬ್ಬರು ಮಾನಸಿಕ ಖಿನ್ನತೆ ಖಾಯಿಲೆ ಇದ್ದು, ಮನೆಯಿಂದ ನಾಪತ್ತೆಯಾದ ಘಟನೆ ಸಂಭವಿಸಿದೆ. ನಾಪತ್ತೆಯಾದ ವ್ಯಕ್ತಿ ಸುರೇಶ್ ಪೂಜಾರೊ ಎಂದು ತಿಳಿದು ಬಂದಿದೆ. ಈ ಘಟನೆ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ...

ಕುಂದಾಪುರ  : ವ್ಯಕ್ತಿಯೊಬ್ಬರಿಗೆ ಸೈಬರ್ ವಂಚಕರಿಂದ ಲಕ್ಷಾಂತರ ರೂಪಾಯಿ ವಂಚನೆ…!!

0
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ವ್ಯಕ್ತಿಯೊಬ್ಬರಿಗೆ ಇನ್ವೆಸ್ಟ್ ಮಾಡಿಸಿ ಲಾಭದ ಹಣ ಕೊಡವುದಾಗಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ನಡೆದಿದೆ. ವಂಚನೆಯಾದ ವ್ಯಕ್ತಿ ಪರಶುರಾಮ್ ಲಮಾಣಿ ಎಂದು ತಿಳಿದು ಬಂದಿದೆ. ಈ ಪ್ರಕರಣದ...

ಅಮಾಸೆಬೈಲು: ಹೊಳೆಯಲ್ಲಿ ಮುಳುಗಿ ಯುವಕ ಮೃತ್ಯು…!!

0
ಅಮಾಸೆಬೈಲು: ಹೊಸಂಗಡಿ ಗ್ರಾಮದ ಭಾಗೀಮನೆ ಎಂಬಲ್ಲಿ ತೊಂಬಟ್ಟು ವಾರಾಹಿ ಹೊಳೆಯಲ್ಲಿ ಮುಳುಗಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಉಳ್ಳೂರು-74 ಗ್ರಾಮದ ಭುಜಂಗ ಶೆಟ್ಟಿ ಬಡ್ಡ(65) ಎಂಬವರ ಮಗ...

ಉಪ್ಪಿನಂಗಡಿ: ರೈಲು ಡಿಕ್ಕಿಯಾಗಿ ಯುವಕ ಮೃತ್ಯು…!!

0
ಉಪ್ಪಿನಂಗಡಿ: ಕಬಕ ಪುತ್ತೂರು ರೈಲ್ವೇ ನಿಲ್ದಾಣದ ಹಾರಾಡಿ ಸೇತುವೆಯ ಬಳಿ ರೈಲು ಡಿಕ್ಕಿಯಾಗಿ ಯುವಕನೋರ್ವ ಮೃತಪಟ್ಟ ಘಟನೆ ಫೆ.20ರಂದು ನಡೆದಿದ್ದು, ಈತ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮೃತ ಯುವಕ ಉಪ್ಪಿನಂಗಡಿ...
0FansLike
0SubscribersSubscribe

EDITOR PICKS