PrimeTv Live News Desk
5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ...
ಗದಗ: ಗುತ್ತಿಗೆದಾರರನಿಂದ ಕಮಿಷನ್ ರೂಪದಲ್ಲಿ 5 ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಗದಗ ಜಿಲ್ಲೆಯ ಲಕ್ಷ್ಮೀಶ್ವರ...
ಉಡುಪಿ : ನಗರಸಭೆಗೆ ಆಸ್ತಿ ತೆರಿಗೆ ವಂಚನೆ ಪ್ರಕರಣ : ಇಬ್ಬರ ಬಂಧನ…!!
ಉಡುಪಿ ನಗರಸಭೆಯ ಆಸ್ತಿ ತೆರಿಗೆ ಹಣವನ್ನು ದುರ್ಬಳಕೆ ಮಾಡಿ ಸರಕಾರಕ್ಕೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನಗರಸಭೆ ಹೊರಗಡೆ ತೆರಿಗೆ ಸಲಹೆಗಾರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ...
ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದಿಂದ ಡಾ. ತಲ್ಲೂರು ಅವರಿಗೆ ರಂಗಮಹೋತ್ಸವ ಗೌರವ…!!
ಉಡುಪಿ : ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ರಾಷ್ಟ್ರೀಯ ನಾಟಕ ಶಾಲೆ ನವದೆಹಲಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇವರ ಸಂಯುಕ್ತ ಸಹಕಾರದಲ್ಲಿ ಬೆಂಗಳೂರಿನ...
ಧರ್ಮಸ್ಥಳ : ಮೂರು ವರ್ಷಗಳ ಹಿಂದೆ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣ ಮರುತನಿಖೆಗೆ...
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಶ್ರೀಧರ್ ಎನ್ನುವವರ ಅನುಮಾನಾಸ್ಪದ ಸಾವು ಹಾಗೂ ನೂರಾರು ಮಹಿಳಾ ಶವಗಳನ್ನು ಹೂತಿಡಲಾಗಿದೆ ಎನ್ನುವ ಗಂಭೀರ ಆರೋಪಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರಕಾರ...
ಉಪ್ಪುಂದ: ಅಮ್ಮನವರ ತೊಪ್ಲಿನಲ್ಲಿ ನೂತನ ಶಿಲಾಮಯ ಶ್ರೀರಾಮ ಭಜನಾ ಮಂದಿರ ಲೋಕಾರ್ಪಣೆ..!
ಉಪ್ಪುಂದದ ಅಮ್ಮನವರ ತೊಪ್ಲಿನ ಶ್ರೀರಾಮ ಭಜನಾ ಮಂದಿರ ಹಾಗೂ ಶ್ರೀ ರಾಮ ಭಜನಾ ಮಂಡಳಿ (ರಿ.) ವತಿಯಿಂದ ನೂತನ ಶಿಲಾಮಯ ಶ್ರೀರಾಮ ಭಜನಾ ಮಂದಿರದ ಲೋಕಾರ್ಪಣೆ, ಶ್ರೀರಾಮ ಪ್ರತಿಷ್ಠೆ–ಬ್ರಹ್ಮಕಲಶಾಭೀಷೇಕ, ನಾಗ ಪ್ರತಿಷ್ಠೆ ಹಾಗೂ...
ಬಂಟ್ವಾಳ: ಅಂಗನವಾಡಿಗೆ ತೆರಳುತ್ತಿದ್ದ ಮಗುವಿನ ಮೇಲೆ ಬೀದಿನಾಯಿ ದಾಳಿ…!!
ಬಂಟ್ವಾಳ: ಅಂಗನವಾಡಿಗೆ ತೆರಳುತ್ತಿದ್ದ ಮಗುವಿನ ಮೇಲೆ ಬೀದಿನಾಯಿ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಗುರುವಾರ ಬೆಳಗ್ಗೆ ಬೋಳಂತೂರಿನಲ್ಲಿ ನಡೆದಿದೆ.
ಗಾಯಗೊಂಡ ಮಗು ಬೋಳಂತೂರು ನಾರ್ಶ ಬಂಗಾರಕೋಡಿ ನಿವಾಸಿ ರಿಯಾಝ್ ಎಂಬವರ ಪುತ್ರಿ ರಿಜಿಲಾ ಸಾರಮ್ಮ...
ಪುತ್ತೂರು: ಕೋವಿ ಠೇವಣಾತಿ ಕೇಂದ್ರದಲ್ಲಿ ದಿಢೀರ್ ಪರಿಶೀಲನೆ : 1500 ಕ್ಕೂ ಅಧಿಕ ಬಂದೂಕು...
ಪುತ್ತೂರು: ಹೈಕೋರ್ಟ್ ನಿರ್ದೇಶನದ ಮೇರೆಗೆ ನಗರದ ಕೋವಿ (ಬಂದೂಕು) ಠೇವಣಾತಿ ಕೇಂದ್ರದಲ್ಲಿ ಶುಕ್ರವಾರ ಉಪವಿಭಾಗಾಧಿಕಾರಿ (ಎಸಿ) ಸ್ಟೆಲ್ಲಾ ವರ್ಗೀಸ್ ಅವರ ನೇತೃತ್ವದ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿದ್ದು, 1500 ಕ್ಕೂ ಅಧಿಕ ಕೋವಿಗಳು...
ಭವಾನಿ ಬಸ್ ನಿರ್ವಾಹಕರ ಮೇಲೆ ಕಾಲೇಜು ವಿದ್ಯಾರ್ಥಿಗಳಿಂದ ಹಲ್ಲೆ…!!
ಮಂಗಳೂರು : ಫೆ. 19 ರಂದು ಬೆಳಿಗ್ಗೆ ಬಿಸಿ ರೋಡ್ನಿಂದ ವಯ ಮಂಚಿ–ಮುಡಿಪು ಕಡೆ ಸಂಚರಿಸುತ್ತಿದ್ದ ಭವಾನಿ ಬಸ್ನ ನಿರ್ವಾಹಕರ ಮೇಲೆ ಕಾಲೇಜು ವಿದ್ಯಾರ್ಥಿಗಳಿಂದ ಹಲ್ಲೆ ನಡೆದಿರುವ ಘಟನೆ ಅತ್ಯಂತ ಖಂಡನೀಯ ಹಾಗೂ...
ಉಡುಪಿ: ಯುವಕನ ಕೊಲೆಗೆ ಯತ್ನ : ಆರೋಪಿಗೆ ಶಿಕ್ಷೆ…!!
ಉಡುಪಿ: ಕ್ಷುಲ್ಲಕ ಕಾರಣಕ್ಕೆ ಕಾಪು ತಾಲೂಕು ಕೋಟೆ ಗ್ರಾಮದ ಯುವಕನೋರ್ವನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿ ದೋಷಿ ಎಂದು ಪ್ರಕರಣದ ವಿಚಾರಣೆ ನಡೆಸಿದ ಉಡುಪಿಯ ಪ್ರಧಾನ ಜಿಲ್ಲಾ...
ಬ್ರಹ್ಮಾವರ : ಭೀಕರ ರಸ್ತೆ ಅಪಘಾತ – ಸ್ಕೂಟರ್ ಸವಾರ ಮೃತ್ಯು…!!
ಬ್ರಹ್ಮಾವರ, ಫೆ.21: ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮದ ಆರೂರು ಕ್ರಾಸ್ (ಕುಂಜಾಲು) ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನಡೆದಿದೆ.
ಆರೂರು ಗ್ರಾಮದ ನಿವಾಸಿ ರಾಜೀವ್ ಕುಲಾಲ್...









