PrimeTv Live News Desk
ಬ್ಯಾಂಕ್ ವಂಚನೆ ಪ್ರಕರಣ : ರಿಲಾಯನ್ಸ್ ಕಮ್ಯುನಿಕೇಷನ್‌ನ ಇಬ್ಬರು ಹಿರಿಯ ಅಧಿಕಾರಿಗಳ ಬಂಧನ
ಹೊಸದಿಲ್ಲಿ : ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಅನಿಲ್ ಅಂಬಾನಿ ಸಮೂಹದ ಕಂಪೆನಿ ರಿಲಾಯನ್ಸ್ ಕಮ್ಯುನಿಕೇಷನ್ (ಆರ್‌ಕಾಮ್)ನ ಇಬ್ಬರು ಹಿರಿಯ ಅಧಿಕಾರಿಗಳನ್ನು ಬಂಧಿಸಲಾಗಿದೆ ಎಂದು ಸಿಬಿಐ ಸೋಮವಾರ ತಿಳಿಸಿದೆ.
ಬಂಧಿತ ಅಧಿಕಾರಿಗಳನ್ನು ಆರ್‌ಕಾಮ್‌ನ ಉಪಾಧ್ಯಕ್ಷ ಅನಿಲ್...
ಗೋಮಾತೆಯ ಗೌರವದ ಅಭಿಯಾನ ಹಾಗೂ ಗೋಮಾತೆಯನ್ನು ರಾಷ್ಟ್ರಮಾತೆಯನ್ನಾಗಿ ಘೋಷಣೆ ಮಾಡಬೇಕು ಎಂಬ ಕೂಗಿಗೆ ಕಾರ್ಕಳ...
ಕಾರ್ಕಳ : ಗೋಮಾತೆಯ ಗೌರವದ ಅಭಿಯಾನದ ಆಹ್ವಾನ ಮೇರೆಗೆ ಏಪ್ರಿಲ್ 27 ರಂದು ರಾಷ್ಟ್ರಾದ್ಯಂತ ಸಾಧು ಸಂತರ ನೇತೃತ್ವದಲ್ಲಿ ಗೋಮಾತೆಯ ಗೌರವದ ಅಭಿಯಾನ ಹಾಗೂ ಗೋಮಾತೆಯನ್ನು ರಾಷ್ಟ್ರಮಾತೆಯನ್ನಾಗಿ ಘೋಷಣೆ ಮಾಡಬೇಕು ಎಂಬ ಕೂಗಿಗೆ...
ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ-ಮಹಾಗಣಪತಿ ದೇವಸ್ಥಾನದಲ್ಲಿ ಏ.23ರಿಂದ ಮೇ 14ರವರೆಗೆ ಬ್ರಹ್ಮಕಲಶೋತ್ಸವ…!!
ಪಡಿಬಿದ್ರಿ : ಉಡುಪಿ ಜಿಲ್ಲೆಯ ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಏಪ್ರಿಲ್ 23ರಿಂದ ಮೇ 14ರವರೆಗೆ ಪುನಃಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಹಾಗೂ ವಾರ್ಷಿಕ ಮಹಾರಥೋತ್ಸವ ಭಕ್ತಿಭಾವದಿಂದ ನಡೆಯಲಿದೆ.
ಶ್ರೀ ಕ್ಷೇತ್ರದ ಜೀರ್ಣೋದ್ಧಾರ...
ಬೈಂದೂರು: ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಸಮೀಪ ಇರುವ ರೆಸ್ಟ್ ರೂಮ್ ಮತ್ತು ಟಾಯ್ಲೆಟ್...
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆ ಮತ್ತು ತ್ರಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇರುವ ರಾಷ್ಟ್ರೀಯ ಹೆದ್ದಾರಿ 66ರ ರೆಸ್ಟ್ ರೂಮ್ ಮತ್ತು ಟಾಯ್ಲೆಟ್ ರೂಮಿನ ಕಟ್ಟಡವು...
ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಪತ್ತೆ…!
ನೆಲ್ಯಾಡಿ : 3 ದಿನಗಳಿಂದ ನಾಪತ್ತೆಯಾಗಿದ್ದ ಇಚಿಲಂಪಾಡಿ ಗ್ರಾಮದ ಬಿಜೀರು ನಿವಾಸಿ ಎಸ್. ಸಜೀವ (46) ಅವರು ಪೆರಿಯಶಾಂತಿ-ಇಚಿಲಂಪಾಡಿ ರಸ್ತೆಯ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ವೃತ್ತಿಯಲ್ಲಿ ಕೃಷಿಕರಾಗಿದ್ದ ಸಜೀವ ಅವರು ಶನಿವಾರ ಬೆಳಿಗ್ಗೆ...
ಮುಂದಿನ ವರ್ಷ ಫೆ.18ರಿಂದ 28ರವರೆಗೆ ಕಾರ್ಕಳ ಮಹಾಮಸ್ತಕಾಭಿಷೇಕ..!!
ಮಹಾಮಸ್ತಕಾಭಿಷೇಕವನ್ನು ಯಶಸ್ವೀಗೊಳಿಸುವಲ್ಲಿ ಸಮಾಜದ ಸಹಕಾರ ಅತ್ಯಗತ್ಯ- ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು
ಕಾರ್ಕಳ: ಪಂಚಾಮೃತಗಳಿಂದ ದೇವರನ್ನು ಅಭಿಷೇಕ ಮಾಡುವುದರಿಂದ ಜ್ಞಾನದಿಂದಲೋ ಅಥವಾ ಅಜ್ಞಾನದಿಂದಲೋ ಮಾಡಿರುವ ನಮ್ಮ ದೋಷಗಳು ನಿವಾರಣೆಯಾಗುತ್ತವೆ. ಅಭಿಷೇಕವು ದೇವರಿಗೆ ತೃಪ್ತಿ...
ಮಣಿಪಾಲ : ಕೆಎಂಎಫ್ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ – ಅಪಾರ...
ಮಣಿಪಾಲ: ಈಶ್ವರ ನಗರದಲ್ಲಿರುವ ಕೆಎಂಎಫ್‌ನ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಇಂದು ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಿಂದಾಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.
ಇಂದು ಬೆಳಿಗ್ಗೆ ಸುಮಾರು 11 ಗಂಟೆ ವೇಳೆಗೆ ಘಟಕದ ಒಳಭಾಗದಲ್ಲಿ...
ಕಲ್ಮಾಡಿ: ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನದ ನೂತನ ಗುಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ…!!
ಮಲ್ಪೆ: ಉಡುಪಿ ಜಿಲ್ಲೆಯ ಕೊಡವೂರು ಗ್ರಾಮದ ಕಲ್ಮಾಡಿ ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನದ ನೂತನ ಗುಡಿ ನಿರ್ಮಾಣ ಕಾರ್ಯಕ್ಕೆ ಇಂದು ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಿತು.
ಶ್ರೀ ಸ್ವಾಮಿ ಕೊರಗಜ್ಜ ಸೇವಾ ಸಮಿತಿ (ರಿ.)...
ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ವೈಭವ : ಸದ್ಗುಣ ಪ್ರಚಾರದಿಂದ ಸಮಾಜದಲ್ಲಿ ಧನಾತ್ಮಕ...
ಉಡುಪಿ : ಶಿವ ಬೇರೆಯವರ ದೋಷವನ್ನು ಕಂಠದಲ್ಲಿ ಹಾಗೂ ಬೇರೆಯವರ ಉತ್ತಮ ಗುಣಗಳನ್ನು ಚಂದಿರನಂತೆ ತಲೆಯ ಮೇಲೆ ಹೊತ್ತುಕೊಂಡಂತೆ ನಾವು ಇನ್ನೊಬ್ಬರ ದೋಷಗಳ ಬದಲು ಅವರ ಸದ್ಗುಣಗಳ ಪ್ರಚಾರ ಮಾಡಿದಲ್ಲಿ ಸಮಾಜದಲ್ಲಿ ಧನಾತ್ಮಕ...
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ : ಸ್ಕೂಟಿ ಸವಾರ ಸ್ಥಳದಲ್ಲೇ ಸಾವು, ಗೂಡ್ಸ್ ಚಾಲಕ...
ಪಡುಬಿದ್ರಿ : ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಎರ್ಮಾಳು ನಾರಾಳ್ತಾಯ ಗುಡಿಯ ಬಳಿ ರವಿವಾರ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಗೂಡ್ಸ್ ವಾಹನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು...










