Home Authors Posts by PrimeTv Live News Desk

PrimeTv Live News Desk

PrimeTv Live News Desk
1277 POSTS 0 COMMENTS

ಉಡುಪಿಯಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ : ಖರ್ಗೆ ವಿರುದ್ಧ ಜಾತಿ ದೌರ್ಜನ್ಯ ಆರೋಪ…!!

0
ಉಡುಪಿ : ಹಿಂದೂ ಧರ್ಮದ ಮಹಾ ಪೋಷಕ ಎಂಬುದಾಗಿ ಹೇಳಿಕೊಂಡಿರುವ ಆರ್.ಎಸ್.ಎಸ್ ಹಾಗೂ ಮನುವಾದಿಗಳು ಯವಜನತೆಯ ತಲೆಯಲ್ಲಿ ವಿಷಬೀಜ ಬಿತ್ತುತ್ತಿದ್ದಾರೆ ಎಂದು ದಲಿತ ಮುಖಂಡ ಮಂಜುನಾಥ್ ಗಿಳಿಯಾರ್ ಆಕ್ರೋಶ ಹಾಕಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಮೇಲಿನ...

25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಗುಜರಾತ್‌ನಲ್ಲಿ ಅರೆಸ್ಟ್…!!

0
ಯಲ್ಲಾಪುರ: ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ 2001ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಿ.ಎಸ್.ಐ ಸಿದ್ದು ಗುಡಿ ನೇತೃತ್ವದ ತಂಡ ಗುಜರಾತ್ ರಾಜ್ಯದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ...

ಮಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ತಂಗಿಯನ್ನು ಕೊಲೆಗೈದ ಪ್ರಕರಣ : ಆರೋಪಿಗೆ ಜೈಲು ಶಿಕ್ಷೆ, ದಂಡ…!!

0
ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ಎಂಬಲ್ಲಿ ಸುಮಾರು 7 ವರ್ಷದ ಹಿಂದೆ ಕ್ಷುಲ್ಲಕ ಕಾರಣಕ್ಕಾಗಿ ತನ್ನ ತಂಗಿಯನ್ನು ಕೊಲೆಗೈದ ಆರೋಪ ಎದುರಿಸುತ್ತಿದ್ದ ಸ್ವಾಮ್ಸನ್ ಫ್ರಾನ್ಸಿಸ್ ಕುಟಿನ್ಹಾ ಎಂಬಾತನಿಗೆ ಮಂಗಳೂರಿನ 2ನೇ...

ಅಲೆಗಳ ಅಬ್ಬರಕ್ಕೆ ಮುಳುಗಿದ ಪರ್ಸಿನ್ ಬೋಟ್ : ಮೀನುಗಾರರ ರಕ್ಷಣೆ…!!

0
ಕುಂದಾಪುರ : ಗಂಗೊಳ್ಳಿ ಧಕ್ಕೆಯಿಂದ ಮಧ್ಯಾಹ್ನ ಬಳಿಕ ಮೀನುಗಾರಿಕೆಗೆ ತೆರಳಿದ ಶ್ರೀ ಬಾಲಾಂಜನೇಯ ಹೆಸರಿನ ಪರ್ಶಿನ್ ಮೀನುಗಾರಿಕಾ ಬೋಟೊಂದು ಧಕ್ಕೆಯ ಅನತಿ ದೂರದಲ್ಲಿ ಅಳಿವೆಯ ಸಮೀಪವೇ ಮುಳುಗಡೆಯಾಗಿದೆ. ಕೂಡಲೇ ಕಾರ್ಯಚರಣೆಗೆ ಇಳಿದ ಸಮೀಪದಲ್ಲಿದ್ದ ಬೋಟುಗಳ...

ಕ್ರಿಯಾಶೀಲತೆಯೇ ರಂಗಭೂಮಿಯ ಆಕರ್ಷಣೆ : ಮಾಹೆ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಶ್ಲಾಘನೆ…!!

0
ಉಡುಪಿ: ವೆಂಕಟಾಚಲ ಭಟ್, ಕುತ್ಪಾಡಿ ಆನಂದ್ ಗಾಣಿಗ ಅವರಂತಹ ಮೇರು ವ್ಯಕ್ತಿತ್ವದವರು ಆರಂಭಿಸಿದ ರಂಗಭೂಮಿ ಉಡುಪಿ ಆರು ದಶಕ ಪೂರ್ಣಗೊಳಿಸಿದೆ. ಸಂಸ್ಥೆಯು ಪ್ರತಿವರ್ಷ ಹಮ್ಮಿಕೊಳ್ಳುವ ಕನ್ನಡ ನಾಟಕ ಸ್ಪರ್ಧೆ ರಾಜ್ಯಕ್ಕೇ ಮಾದರಿಯಾಗಿದೆ. ರಂಗ...

ಉಡುಪಿ : ಯುವಕ ನಾಪತ್ತೆ…!!

0
ಉಡುಪಿ: ಅಲೆವೂರಿನ ಇಂದಿರಾನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪವನ್ ಕುಮಾರ್ (24) ಎಂಬ ಯುವಕ ಕಾಣೆಯಾಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಪವನ್ ಕುಮಾರ್ ಅವರು...

ಕಡಬ: ಅಸಿಡ್‌ ದಾಳಿ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ…!!

0
ಕಡಬ : ಅಸಿಡ್‌ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ೩ ಸಾವಿರ ರೂ ದಂಡ ವಿಧಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ...

ಉಳ್ಳಾಲ: ಮಾದಕ ವಸ್ತು ಸೇವನೆ : ಆರೋಪಿಯ ಬಂಧನ…!!

0
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಮದನಿನಗರ ಮೈದಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತುವನ್ನು ಸೇವಿಸಿ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದ...

ಬ್ರಹ್ಮಾವರ: ಮನೆಗೆ ನುಗ್ಗಿ ಗರ್ಭಿಣಿಗೆ ಹಲ್ಲೆ : ಜೀವ ಬೆದರಿಕೆ ಆರೋಪ…!!

0
ಬ್ರಹ್ಮಾವರ: ಕಾಡೂರು ಗ್ರಾಮದ ವೀಣಾ (32) ಎಂಬ ಗರ್ಭಿಣಿಯ ಮನೆಗೆ ಬಂದು ಹಲ್ಲೆ ನಡೆಸಿ, ಮನೆಯ ಸಿಸಿಟಿವಿ ಕ್ಯಾಮೆರಾ ಹಾಗೂ ಕಿಟಕಿ ಗಾಜು ಹಾನಿಗೊಳಿಸಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಬ್ರಹ್ಮಾವರ...

ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ ವಾರ್ಷಿಕ ಮಹಾಸಭೆ. .!!

0
ಉಡುಪಿ : ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ 2025- 26ನೇ ಸಾಲಿನ ವಾರ್ಷಿಕ ಮಹಾಸಭೆ ಬುಧವಾರ ಉಡುಪಿಯ ಡಯಾನ ಹೋಟೆಲ್ ನ ಸುನಂದಾ ಸಭಾಭವನದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ...
0FansLike
0SubscribersSubscribe

EDITOR PICKS