Home Authors Posts by PrimeTv Live News Desk

PrimeTv Live News Desk

PrimeTv Live News Desk
1164 POSTS 0 COMMENTS

ಕಾಪು : ಸ್ಕೂಟಿಗೆ ಬಸ್ ಡಿಕ್ಕಿಯಾಗಿ ಅಪಘಾತ – 8 ವರ್ಷದ ಬಾಲಕಿ ದುರ್ಮರಣ….!

0
ಕಾಪು: ಉಡುಪಿ ಜಿಲ್ಲೆಯ ಕಾಪು ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ ಒಂದು ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ ಡಿಕ್ಕಿಯಾದ ಪರಿಣಾಮ ತಂದೆಯೊಂದಿಗೆ...

ಡಿ.ಜಿ.ಪಿ. ಡಾ. ಎಂ.ಎ. ಸಲೀಂ ಉಡುಪಿ ಭೇಟಿ : ಪೊಲೀಸ್ ಕಾರ್ಯಕ್ಷಮತೆಗೆ ಮೆಚ್ಚುಗೆ…!!

0
ಉಡುಪಿ : ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾನಿರೀಕ್ಷಕ ಡಾ. ಎಂ.ಎ. ಸಲೀಂ ಉಡುಪಿಗೆ ಭೇಟಿ ನೀಡಿದರು. ಕರಾವಳಿ ಕಾವಲು ಪಡೆ, ಮಲ್ಪೆ ಹಾಗೂ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಮಲ್ಪೆಯ ಕರಾವಳಿ ಕಾವಲು...

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ : ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ..!

0
ಬೆಂಗಳೂರು: ಸೈಬರ್ ವಂಚಕರ ಕಿರುಕುಳಕ್ಕೆ ಬೇಸತ್ತು ಬಿ.ಟೆಕ್ ವಿದ್ಯಾರ್ಥಿ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಒಡಿಶಾ ಮೂಲದ ಚಿನ್ಮಯ್ ಪ್ರಸಾದ್ ಸಾಹೋ ಎಂಬ ಯುವಕ ಕಣ್ಮರೆಯಾಗಿದ್ದಾನೆ. ಬಿ.ಟೆಕ್ ಓದಿಕೊಂಡಿರುವ ಚಿನ್ಮಯ್ ತನ್ನ ಗೆಳತಿಯೊಂದಿಗೆ...

ಮಾದಕ ವಸ್ತು ಸೇವನೆ ಮಾಡಿದ ಆರೋಪ : ಮೂವರು ಅರೆಸ್ಟ್…!!

0
ಮಂಗಳೂರು : ಮಾದಕ ದ್ರವ್ಯ ಸೇವನೆ ಮಾಡಿದ ಆರೋಪದ ಮೇರೆಗೆ ಪ್ರತ್ಯೇಕ ಪ್ರಕರಣದಲ್ಲಿ ಪಾಂಡೇಶ್ವರ ಮತ್ತು ಕದ್ರಿ ಠಾಣೆಯ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ನಗರದ ಅತ್ತಾವರ ಫಕ್ಕೀರ್ ರಸ್ತೆಯಲ್ಲಿರುವ ಖಾಸಗಿ ಕಟ್ಟಡವೊಂದರ ರಿಕ್ರಿಯೇಶನ್ ಕ್ಲಬ್‌ವೊಂದಕ್ಕೆ...

ಸಾಲ ವಸೂಲಿಗೆ ಹೋದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕಾರು ಧ್ವಂಸ, ಜೀವ ಬೆದರಿಕೆ..!

0
ಕಾಪು : ಸಾಲ ವಸೂಲಿಗೆ ತೆರಳಿದ ವ್ಯಕ್ತಿಯ ಮೇಲೆ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿ ಕಾರನ್ನು ಧ್ವಂಸಗೊಳಿಸಿದ ಘಟನೆ ಕಾಪು ತಾಲೂಕಿನ ನಡಿಕೆರೆ ಪ್ರದೇಶದಲ್ಲಿ ನಡೆದಿದ್ದು, ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ...

ಪೊಲೀಸರ ಮೇಲೆ ದಾಳಿ : ಮೂವರಿಗೆ ಗಾಯ…!!

0
ಕಾಸರಗೋಡು: ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ಪಡನ್ನಕ್ಕಾಡ್ ನಲ್ಲಿರುವ ಬೇಕಲ್‌ ಕ್ಲಬ್‌ನಲ್ಲಿ ಜೂಜಾಟದಲ್ಲಿ ನಿರತರಾಗಿದ್ದ 16 ಮಂದಿಯನ್ನು ಹೊಸದುರ್ಗ ಠಾಣೆ ಪೊಲೀಸರು ಬಂಧಿಸಿ ವಾಪಸ್ ಬರುತ್ತಿದ್ದ ವೇಳೆ ಪೊಲೀಸರೊಂದಿಗೆ ಗಲಾಟೆ ನಡೆದಿದ್ದು ಮೂವರು...

ಕಾಪು ಸಮೀಪ ಲಾರಿ-ಸ್ಕೂಟರ್ ಢಿಕ್ಕಿ : ಓರ್ವ ಸಾವು : ಮತ್ತೊಬ್ಬರಿಗೆ ಗಾಯ..!

0
ಕಾಪು: ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರನೊಬ್ಬ ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗಾಯಗಳಾಗಿರುವ ಘಟನೆ ವರದಿಯಾಗಿದೆ. ಸಂದೀಪ್ ಆಚಾರ್ಯ ಅವರು ನೀಡಿದ ಮಾಹಿತಿಯ ಪ್ರಕಾರ, ಏಪ್ರಿಲ್ 20ರಂದು ಕೆಲಸದ...

ಮೇ 17ರಂದು ಮಲ್ಪೆ ಬೀಚ್‌ನಲ್ಲಿ ಸಾಂಪ್ರದಾಯಿಕ ಕ್ರೀಡೋತ್ಸವ..!!

0
ಉಡುಪಿ: ಕೊಡವೂರು ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಮೇ 14ರಿಂದ 19ರವರೆಗೆ ನಡೆಯಲಿರುವ ಮಹಾರುದ್ರ ಯಾಗದ ಅಂಗವಾಗಿ, ಮೇ 17ರಂದು ಮಲ್ಪೆ ಬೀಚ್‌ನಲ್ಲಿ ಸಂಪ್ರದಾಯಿಕ ಕ್ರೀಡೋತ್ಸವವನ್ನು  ಆಯೋಜಿಸಲಾಗಿದೆ. ಪ್ರಸಾದ್ ರಾಜ್ ಕಾಂಚಾನ್ ಅವರ ನೇತೃತ್ವದಲ್ಲಿ...

ಸಂಚಾರ ಪೊಲೀಸ್ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ : ಮೊಬೈಲ್ ಜಖಂ

0
ಮಂಗಳೂರು : ನಗರದ ನಂತೂರು ಜಂಕ್ಷನ್‌ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಬೈಕ್ ಸವಾರನೊಬ್ಬ ಹಲ್ಲೆ ನಡೆಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ಏಪ್ರಿಲ್ 18ರಂದು ನಡೆದಿದೆ. ಹಲ್ಲೆಯಿಂದ ಗಾಯಗೊಂಡ ಸಿಪಿಸಿ...

ಬೈಕ್ ನಲ್ಲಿ ತಾಯಿಗೆ ಡಿಕ್ಕಿ ಹೊಡೆದ ಮಗ : ಮಗನ ವಿರುದ್ಧ ದೂರು ದಾಖಲು…!!

0
ಕಡಬ: ಮಗನೊಬ್ಬ ತಾನು ಚಲಾಯಿಸುತ್ತಿದ್ದ ಬೈಕ್ ಮೂಲಕ ತನ್ನ ತಾಯಿಗೆ ಡಿಕ್ಕಿ ಮಾಡಿಸಿದ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಬೀರಂತಡ್ಕ ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ತಾಯಿಗೆ ಗಂಭೀರ ಗಾಯವಾಗಿದ್ದು, ಮಗನ ವಿರುದ್ಧ...
0FansLike
0SubscribersSubscribe

EDITOR PICKS