Home Authors Posts by Prime Tv News Desk

Prime Tv News Desk

Prime Tv News Desk
2730 POSTS 0 COMMENTS

ವ್ಯಕ್ತಿಯೋರ್ವರು ತೆಂಗಿನಮರದಿಂದ ಕಾಯಿ ಕೊಯ್ಯುತ್ತಿರುವಾಗ ಆಕಸ್ಮಾತ್‌ ಕಾಲು ಜಾರಿ ಆಯತಪ್ಪಿ ಕೆಳಗೆ ಬಿದ್ದು ಸಾವು…!!

0
ಶಂಕರನಾರಾಯಣ: ಉಡುಪಿ ಜಿಲ್ಲೆಯ ಶಂಕರನಾರಾಯಣ ಸಮೀಪ ವ್ಯಕ್ತಿಯೊಬ್ಬರು ಮನೆಯ ತೆಂಗಿನಮರದಿಂದ ಕಾಯಿ ಕೊಯ್ಯುತ್ತಿರುವಾಗ ಆಕಸ್ಮಾತ್‌ ಕಾಲು ಜಾರಿ ಆಯತಪ್ಪಿ ತೆಂಗಿನ ಮರದಿಂದ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ.ಮೃತಪಟ್ಟವರು ರವೀಂದ್ರನಾಥ ಶೆಟ್ಟಿ...

ಕರಂಬಳ್ಳಿ ವಲಯ ಬ್ರಾಹ್ಮಣ : ಸಮಿತಿ ವಾರ್ಷಿಕೋತ್ಸವ, ಸಾಧಕರಿಗೆ ಸನ್ಮಾನ…!!

0
ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿಯ 19ನೇ ವಾರ್ಷಿಕೋತ್ಸವ ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀನಿವಾಸ ಸಭಾಭವನದಲ್ಲಿ ನಡೆಯಿತು.ದೇವಸ್ಥಾನದಲ್ಲಿ ಶ್ರೀ ದೇವರಿಗೆ ವಿಷ್ಣು ಸಹಸ್ರ ನಾಮಾವಳಿ ಸಹಿತ ತುಳಸಿ ಅರ್ಚನೆ, ವಿವಿಧ ಆರಾಧನೆ, ಮಹಿಳೆಯರಿಗೆ...

ಅಂತಾರಾಷ್ಟ್ರೀಯ ಫಿಲಾಟೆಲಿ ಪ್ರದರ್ಶನಕ್ಕೆ ಪೂರ್ಣಿಮಾ ಜನಾರ್ದನ್ ಆಯ್ಕೆ

0
ಉಡುಪಿ : ಇಂಡೋನೇಷಿಯನ್ ಫಿಲಾಟಲಿಸ್ಟ್ ಅಸೋಸಿಯೇಷನ್ ತನ್ನ 17ನೇ ನ್ಯಾಷನಲ್ ಬಾಲಿ ಫಿಲಾಟಲಿ ಪ್ರದರ್ಶನ (Baliphex-2025)ದಲ್ಲಿ ಆಯೋಜಿಸಿರುವ ಇಂಟರ್ನ್ಯಾಷನಲ್ ಫ್ರೆಂಡ್ ಶಿಪ್ ಫಿಲಾಟಲಿ ಎಕ್ಸಿಬಿಷನ್ ಅಂಡ್ ಕಾಂಪಿಟೇಶನ್ ನಲ್ಲಿ ಉಡುಪಿ ಜಿಲ್ಲೆಯ ಫಿಲಾಟಲಿಸ್ಟ್,...

ಉಡುಪಿ ಜಿಲ್ಲಾಸ್ಪತ್ರೆ 108 ಆಂಬ್ಯುಲೆನ್ಸ್ ಸೇವೆ ವ್ಯತ್ಯಯ ತಕ್ಷಣ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಉಡುಪಿ ನಗರ...

0
ಉಡುಪಿ : ನಗರ ಬಿಜೆಪಿ ಮಂಡಲ ವತಿಯಿಂದ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ದಿನೇಶ್ ಅಮೀನ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ 108 ಆಂಬ್ಯುಲೆನ್ಸ್ ಸೇವೆ ವ್ಯತ್ಯಯದಿಂದ ರೋಗಿಯನ್ನು ಗೂಡ್ಸ್...

ಡಿ.12 ರಂದು ಕರಾವಳಿಯಾದ್ಯಂತ ಪಿಲಿಪಂಜ ತುಳು ಸಿನಿಮಾ ಬಿಡುಗಡೆ…!!

0
ಮಂಗಳೂರು : ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ನಡಿ ತಯಾರಾದ, ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿಯವರ ಕಥೆ, ಪರಿಕಲ್ಪನೆ ನಿರ್ದೇಶನದ, ವಿಭಿನ್ನ ತಂತ್ರಜ್ಞಾನದ ಬಹುತಾರಾಗಣದ...

ಮಲ್ಪೆ : ಬಾಂಗ್ಲಾ ದೇಶದಿಂದ ಅಕ್ರಮವಾಗಿ ಭಾರತಕ್ಕೆ ಪ್ರವೇಶ : 10 ಮಂದಿ ವಶಕ್ಕೆ….!!

0
ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆ ಸಮೀಪ 10 ಮಂದಿ ಬಾಂಗ್ಲಾ ದೇಶದಿಂದ ಅಕ್ರಮವಾಗಿ ಭಾರತಕ್ಕೆ ಬಂದಿರುವುದು ತಿಳಿದುಬಂದ ಪ್ರಕಾರ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.ಬಂಧಿತರು 1) ಹಕೀಮ್‌ ಆಲಿ, 2) ಸುಜೋನ್‌...

ತೆಕ್ಕಟ್ಟೆ ಯಶಸ್ವಿ ಕಲಾವೃಂದ ರಂಗಾರ್ಪಣ, ಅಭಿನಂದನಾ ಸಮಾರಂಭ…!!

0
ಯಕ್ಷಗಾನ ಕಲೆಗೆ ಯಶಸ್ವಿ ಕಲಾವೃಂದದ ಕೊಡುಗೆ ಅನನ್ಯ : ಸಾಧಕರನ್ನು ಅಭಿನಂದಿಸಿ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು....!!ಉಡುಪಿ : ತೆಕ್ಕಟ್ಟೆ ಕೋಮೆಯ ಯಶಸ್ವಿ ಕಲಾವೃಂದ ಯಕ್ಷಗಾನ ಕ್ಷೇತ್ರದಲ್ಲಿ ತನ್ನದೇ ಛಾಪನ್ನು ಮೂಡಿಸಿ...

ಮಂಗಳೂರು : ವಿದ್ಯಾರ್ಥಿಗೆ ಆನ್‌ಲೈನ್ ನಲ್ಲಿ 31.99 ಲಕ್ಷ ರೂ. ವಂಚನೆ…!!

0
ಮಂಗಳೂರು: ಹೋಮಿಯೋಪತಿ ಶಿಕ್ಷಣದ ಜೊತೆ ಪೌರೋಹಿತ್ಯ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಯುವಕನಿಗೆ ಆನ್‌ಲೈನ್ ನಲ್ಲಿ 31.99 ಲಕ್ಷ ರೂ. ವಂಚನೆಗೈದ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಾಟ್ಸಪ್‌ನಲ್ಲಿ ಬಂದ ಸಂದೇಶವನ್ನು ಗಮನಿಸಿದ...

ಮಣಿಪಾಲ : ಕೋಳಿ ಅಂಕಕ್ಕೆ ದಾಳಿ : 8 ಮಂದಿಯ ಬಂಧನ…!!

0
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಿ ಎಂಬಲ್ಲಿ ಡಿ.7ರಂದು ಮಧ್ಯಾಹ್ನ ಕೋಳಿ ಅಂಕ ನಡೆಸುತ್ತಿದ್ದ ಎಂಟು ಮಂದಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.ದಯಾನಂದ ಪೂಜಾರಿ, ಪ್ರಜ್ವಲ್, ಅಚ್ಚಣ್ಣ ಮೂಲ್ಯ, ಜಯ...

ಕುಂದಾಪುರ : ವ್ಯಕ್ತಿಯೋರ್ವರಿಗೆ ಕಲ್ಲಿನಿಂದ ಹಲ್ಲೆ…!!

0
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ತಲ್ಲೂರು ಗ್ರಾಮದ ನಿವಾಸಿಯೊಬ್ಬರ ಮನೆಗೆ ಇಬ್ಬರು ಬಂದು ಕಲ್ಲಿನಿಂದ ಹಲ್ಲೆ ನಡೆಸಿ, ಜಾತಿ‌ ನಿಂದನೆ ಮಾಡಿ ಬೆದರಿಕೆ ಹಾಕಿದ ಘಟನೆ ನಡೆದಿದೆ.ಚಂದ್ರ ಎಂಬವರಿಗೆ ಆರೋಪಿಗಳಾದ ಮಂಜುನಾಥ...

EDITOR PICKS