PrimeTv Live News Desk
ಡೇವಿಡ್ ಡಿಸೋಜ ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಯುಪಿಸಿಎಲ್ ಗುತ್ತಿಗೆ ಕೈತಪ್ಪಿದಕ್ಕಾಗಿ ಕಿಶೋರ್...
ಉಡುಪಿ : ಮುದರಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷ, ಉದ್ಯಮಿ, ಗುತ್ತಿಗೆದಾರ ಡೇವಿಡ್ ಡಿಸೋಜ ಶೂಟ್‌ಔಟ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಅದಾನಿ ಯುಪಿಸಿಎಲ್‌ನ ಗುತ್ತಿಗೆ ಕೈತಪ್ಪಿದ ಕಾರಣಕ್ಕಾಗಿ ಗುತ್ತಿಗೆದಾರ ಕಿಶೋರ್ ಪೂಜಾರಿ, ತನ್ನ...
ಉಡುಪಿ ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸ : ನೋಟಿಸ್‌ಗೆ ಸಿದ್ಧತೆ- ಡಿಸಿ ಸ್ವರೂಪ...
ಉಡುಪಿ: ಎನ್ಯುಮರೇಷನ್ ಹಂತದಲ್ಲಿ ಹಿಂದಿನ ಮತದಾರರ ಪಟ್ಟಿಯೊಂದಿಗೆ ಲಿಂಕ್ ಆಗದಿರುವ 31,903 ಪ್ರಕರಣಗಳು ಹಾಗೂ ಲಿಂಕೇಜ್ ಪೂರ್ಣಗೊಂಡ ಬಳಿಕದ ಪರಿಶೀಲನೆಯಲ್ಲಿ 65,803 ‘ಲಾಜಿಕಲ್ ಡಿಸ್ಕ್ರೆಪೆನ್ಸಿ (discrepancy) /ಅನಾಮಲಿಸ್ (anomalies) ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿವೆ...
ಮನೆಯ ಶೆಡ್‌ನಲ್ಲಿ ಎಲೆಕ್ಟ್ರಿಕ್ ರಿಕ್ಷಾಕ್ಕೆ ಬೆಂಕಿ : ಕಾರು, ಸ್ಕೂಟರ್‌ಗೂ ಹಾನಿ..!!
ಉಡುಪಿ: ಮನೆಯ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ರಿಕ್ಷಾ ಏಕಾಏಕಿ ಹೊತ್ತಿ ಉರಿದು, ಪಕ್ಕದಲ್ಲಿದ್ದ ಕಾರು ಹಾಗೂ ಸ್ಕೂಟರ್‌ಗೂ ಬೆಂಕಿ ವ್ಯಾಪಿಸಿದ ಘಟನೆ ಭಾನುವಾರ ಬೆಳಿಗ್ಗೆ ಪೆರಂಪಳ್ಳಿ ಸಮೀಪ ನಡೆದಿದೆ.
ಘಟನೆ ವೇಳೆ ಸಮಯಪ್ರಜ್ಞೆ ಮೆರೆದ...
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆ ಸಾರ್ವತ್ರಿಕ ರಜೆ ಘೋಷಣೆ…!!
ಉಡುಪಿ : ಮೀಲಾದುನ್ನೆಬಿ ಹಬ್ಬದ ಪ್ರಯುಕ್ತ ಆಗಸ್ಟ್ 25, ಮಂಗಳವಾರ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಇರಲಿದೆ.
ಬೆಂಗಳೂರು: ಬ್ರಹ್ಮಾವರ ಮೂಲದ ಯುವ ಸ್ಯಾಕ್ಸಫೋನ್ ವಾದಕಿ ಆತ್ಮ ಹತ್ಯೆ…!!
ಬೆಂಗಳೂರು : ನಗರದಲ್ಲಿ ಸ್ಯಾಕ್ಸ ಫೋನ್ ವಾದಕಿ ಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ಯುವತಿಯನ್ನು ನೀಲಾವರ ಗ್ರಾಮದ ನಮೃತಾ ದೇವಾಡಿಗ (22) ಎಂದು ಗುರುತಿಸಲಾಗಿದೆ.
ಅವರು ಬೆಂಗಳೂರಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದರು....
ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ಕೊಲೆಗೆ ಯತ್ನ : ಆರೋಪಿಯ ಬಂಧನ..!!
ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ಧರ್ಮಸ್ಥಳ ಪೊಲೀಸರು ಶರತ್ (33) ಎಂಬಾತನನ್ನು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕಲ್ಮಂಜ ನಿವಾಸಿ ಬಾಲಕ (43) ನೀಡಿದ ದೂರಿನಂತೆ, ಧರ್ಮಸ್ಥಳ ನಿವಾಸಿ...
ಬ್ರಹ್ಮಾವರ: ತಂದೆ–ತಾಯಿ ಹತ್ಯೆ ಪ್ರಕರಣ : ಆರೋಪಿ ಮಗನ ಅರೆಸ್ಟ್…!!
ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ ಆರೋಪದ ಮೇಲೆ ಪುತ್ರನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಗಾಂಧಿನಗರ ಬೈಕಾಡಿ ಗ್ರಾಮದ ಮೆಹಬೂಬ್ ಅಲಿ (55) ಹಾಗೂ ಅವರ ಪತ್ನಿ ಸಂಶದ್ ಬೇಗಂ (50)...
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ : 50 ಸಾವಿರ ದಂಡ….!!
ಮೈಸೂರು: ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ ವ್ಯಕ್ತಿ ಬಿದ್ದಿದ್ದರೂ ಲೆಕ್ಕಿಸದೆ ಚಾಲನೆ ಮಾಡಿ ಕೊಲೆಗೆ ಯತ್ನಿಸಿದ ಆರೋಪ ಸಾಬೀತಾದ ಹಿನ್ನಲೆ ಆರೋಪಿಗೆ ಮೈಸೂರು ನ್ಯಾಯಾಲಯ 10 ವರ್ಷ...
ಕುಂದಾಪುರ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ…!!
ಕುಂದಾಪುರ: ಇಂದು ಬೆಳ್ಳಂಬೆಳಿಗ್ಗೆಯೇ ಕುಂದಾಪುರ ಪುರಸಭೆ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಅನಿರೀಕ್ಷಿತವಾಗಿ ಲೋಕಾಯುಕ್ತ ಅಧಿಕಾರಿಗಳು ಕಚೇರಿಗೆ ಆಗಮಿಸುತ್ತಿದ್ದಂತೆ ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲಕಾಲ ಕಕ್ಕಾಬಿಕ್ಕಿಯಾಗಿದ್ದಾರೆ...
ಬ್ರಹ್ಮಾವರ : ತಂದೆ-ತಾಯಿಯನ್ನು ಸುತ್ತಿಗೆಯಲ್ಲಿ ಹೊಡೆದು ಕೊಲೆಗೈದ ಪುತ್ರ….!!
ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಹೆತ್ತ ತಂದೆ ತಾಯಿಯನ್ನೇ ಪುತ್ರನೊಬ್ಬ ಭೀಕರವಾಗಿ ಕೊಚ್ವಿ ಕೊಲೆಗೈದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಸಂಭವಿಸಿದೆ.
ಬ್ರಹ್ಮಾವರ ತಾಲ್ಲೂಕಿನ ಗಾಂಧಿನಗರದಲ್ಲಿ ನಿನ್ನೆ ರಾತ್ರಿ ಈ ಘೋರ...









