PrimeTv Live News Desk
ಮನೆ ತೆರಿಗೆ ಹಣ ದುರುಪಯೋಗ : ಶಿವಪುರ ಗ್ರಾಮ ಪಂಚಾಯತ್ ಸಿಬ್ಬಂದಿ ವಜಾ…!!
ಹೆಬ್ರಿ: ಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ ಮನೆ ತೆರಿಗೆ ವಸೂಲಾದ ಹಣವನ್ನು ಪಂಚಾಯಿತಿ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪದ ಮೇರೆಗೆ ಪಂಚಾಯಿತಿ ಬಿಲ್ ಕಲೆಕ್ಟರ್ ಮಂಜುನಾಥ್...
ಉಡುಪಿ: ನಿಷೇದಿತ ಮಾದಕ ದ್ರವ್ಯ ಸಾಗಾಟ, ಮಾರಾಟ ಪ್ರಕರಣ : ಆರೋಪಿ ಅರೆಸ್ಟ್…!!
ಉಡುಪಿ : ನಿಷೇದಿತ ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ 76 ಬಡಗಬೆಟ್ಟು ಕೊಳಂಬೆ ಮಿಷನ್ ಕಂಪೌಂಡ್ ನಿವಾಸಿ ಇಕ್ಬಾಲ್...
ಕುಂದಾಪುರ: ಬೀಗ ಮುರಿದು ಮನೆಗೆ ನುಗ್ಗಿದ ಕಳ್ಳರು : ಚಿನ್ನ–ನಗದು ದೋಚಿ ಪರಾರಿ…!!
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದ ಬೊಬ್ಬರ್ಯನಕಟ್ಟೆ ಎದುರಿನ ಮನೆಯಲ್ಲಿ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದು ಕಳವು ಮಾಡಿ ಪರಾರಿಯಾಗಿರುವ ಘಟನೆ ಸಂಭವಿಸಿದೆ.
ಶಾರದಾ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ...
ಬಂಟ್ವಾಳ: MDMA ಸಹಿತ ₹4.90 ಲಕ್ಷ ಮೌಲ್ಯದ ಸ್ವತ್ತು ವಶ : ಮೂವರು ಆರೋಪಿಗಳ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ನಿಷೇಧಿತ ಮಾದಕ ವಸ್ತುಗಳಾದ ಎಂಡಿಎಂಎ ಹಾಗೂ ಗಾಂಜಾ ಸಹಿತ ಸುಮಾರು ₹4.90 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು...
ವಳಚ್ಚಿಲ್ನಲ್ಲಿ ಭೀಕರ ಅಪಘಾತ : ಢಿಕ್ಕಿ ಹೊಡೆದು ಪರಾರಿ : ಬೈಕ್ ಸವಾರ ಸ್ಥಳದಲ್ಲೇ...
ಮಂಗಳೂರು ನಗರದ ಹೊರವಲಯದ ವಳಚ್ಚಿಲ್ ಬಳಿಯ ಹೊಸ ಪೆಟ್ರೋಲ್ ಪಂಪ್ ಎದುರು ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ನಡೆದಿದೆ.
ಅಪಘಾತದ ರಭಸಕ್ಕೆ ಬೈಕ್ ಸವಾರ ದೂರಕ್ಕೆ ಎಸೆಯಲ್ಪಟ್ಟು ರಸ್ತೆಗೆ ಬಿದ್ದಿದ್ದು, ತೀವ್ರ...
ಪ್ರೊ. ಕೆ.ಪಿ. ರಾವ್ಗೆ ಡಾ.ಉಪಾಧ್ಯಾಯ ಸಂಶೋಧನಾ ಪ್ರಶಸ್ತಿ…!!
ಉಡುಪಿ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಉಡುಪಿ ಮೂಲಕ ಕೊಡಮಾಡುವ ಡಾ. ಯು.ಪಿ. ಉಪಾಧ್ಯಾಯ ಮತ್ತು ಡಾ. ಸುಶೀಲಾ ಪಿ. ಉಪಾಧ್ಯಾಯ ಸಂಶೋಧನಾ ಪ್ರಶಸ್ತಿಗೆ ಕನ್ನಡ ಕೀಲಿಮಣೆ ವಿನ್ಯಾಸಕಾರ, ನಾಡೋಜ ಉಡುಪಿಯ...
ತೆಕ್ಕಟ್ಟೆ: ಖಾಸಗಿ ಕಾರುಗಳ ಮಾಲೀಕರಿಂದ ದಿನ ಬಾಡಿಗೆ ದಂಧೆ…!!
ತೆಕ್ಕಟ್ಟೆ: ಟ್ಯಾಕ್ಸಿ ಮಾಲೀಕರು, ಚಾಲಕರ ಪರಿಸ್ಥಿತಿ ಅದೋಗತಿಯಾಗಿದೆ.ತೆಕ್ಕಟ್ಟೆಯ ಕನ್ನುಕೆರೆಯಲ್ಲಿ ಹತ್ತಾರು ಖಾಸಗಿ ಕಾರುಗಳನ್ನು ದಿನಬಾಡಿಗೆಗೆ ನೀಡಿ ಹಣ ಪಿಕುವ ಗುಂಪೊಂದು ಹಲವಾರು ದಿನಗಳಿಂದ ದಂದೆ ನೆಡೆಸುತ್ತ ಟ್ಯಾಕ್ಸಿ ಮಾಲಕರಿಗೆ ಕಂಟಕವಾಗಿದ್ದಾರೆ.
ಕಾರ್ತಿಕ,ವಾದಿ.. ಭರತ್.. ನಿಶ್ಚಿತ್.....
ಕುಂದಾಪುರ: ಇಬ್ಬರಿಗೆ ಚೂರಿಯಿಂದ ಇರಿದು ಕೊಲೆ ಬೆದರಿಕೆ : ಪ್ರಕರಣ ದಾಖಲು…!!
ಕುಂದಾಪುರ: ಅತ್ತಿಗೆ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದನ್ನು ಪ್ರಶ್ನಿಸಿದ ಯುವಕ ಹಾಗೂ ಆತನ ಸ್ನೇಹಿತನಿಗೆ ಚೂರಿಯಿಂದ ಇರಿದು ಕೊಲೆ ಬೆದರಿಕೆ ಹಾಕಿರುವ ಘಟನೆ ತಲ್ಲೂರು ಗ್ರಾಮದ ಪಿಂಗಾಣಿಗುಡ್ಡೆಯಲ್ಲಿ ನಡೆದಿದೆ.
ಆಗಸ್ಟ್ 12ರಂದು ರಾತ್ರಿ ಸುಮಾರು 9...
ಮಲ್ಪೆ: ಪತ್ನಿಯ ಅನಾರೋಗ್ಯಕ್ಕೆ ಬೇಸತ್ತು ಪತಿ ಆತ್ಮಹತ್ಯೆ…!!
ಮಲ್ಪೆ: ಪತ್ನಿಯ ಅನಾರೋಗ್ಯದ ವಿಚಾರದಲ್ಲಿ ಮಾನಸಿಕವಾಗಿ ನೊಂದಿದ್ದ 64 ವರ್ಷದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತರನ್ನು ಕೊಡವೂರು ಗ್ರಾಮದ ಸಾಂಘ್ವಿ ಸಾಲ್ಮರ ನಿವಾಸಿ ಆನಂದ ಜಿ. ಮೈಂದನ್...
ಬೈಂದೂರು: ಮರವಂತೆ ಶ್ರೀ ವರಾಹಸ್ವಾಮಿ ಕ್ಷೇತ್ರದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ : ಬೆಳಕಿಲ್ಲದೆ ಕತ್ತಲಲ್ಲಿ...
ಬೈಂದೂರು: ಕರವಳಿ ಭಾಗದ ಇತಿಹಾಸ ಪ್ರಸಿದ್ಧ ಕಾರ್ಮಿಕ ಧಾರ್ಮಿಕ ಕ್ಷೇತ್ರದಲ್ಲಿ ಒಂದಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮರವಂತೆಯ ಶ್ರೀ ವರಾಹಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷ ಅತ್ಯಂತ ವಿಜೃಂಭಣೆಯಿಂದ ನಡೆಯುವ ಕರ್ಕಾಟಕ...









