Home Authors Posts by PrimeTv Live News Desk

PrimeTv Live News Desk

PrimeTv Live News Desk
582 POSTS 0 COMMENTS

ಕಾರ್ಕಳ : ಬೆಂಕಿಗೆ ಹಲವು ಗಿಡಗಳು ಬಲಿ…!!  

0
ಕಾರ್ಕಳ: ಸಾರ್ವಜನಿಕ ಹಿಂದೂ ರುದ್ರಭೂಮಿ ವ್ಯವಸ್ಥಾಪನಾ ಸಮಿತಿ ಹಾಗೂ ನೆಕ್ಲಾಜೆ ಶ್ರೀ ಕಾಳಿಕಾಂಬಾ ಆಡಳಿತ ಮಂಡಳಿಯ ಜಂಟಿ ಆಶ್ರಯದಲ್ಲಿ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ನೆಡಲಾಗಿದ್ದ ಹಲವು ಗಿಡಗಳು ಕಿಡಿಗೇಡಿಗಳ ಕೃತ್ಯದಿಂದ ಬೆಂಕಿಗೆ ಸಿಲುಕಿ...

ಉಡುಪಿ : ಪರ್ಯಾಯ ಸಂದರ್ಭದಲ್ಲಿ ಸಹಕರಿಸಿದ ಕೆನರಾ ಬ್ಯಾಂಕ್ ನ ಅಧಿಕಾರಿಗಳು ಹಾಗೂ ಸಿಬ್ಬಂದಿ...

0
ಉಡುಪಿ:ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಉಡುಪಿ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಪರ್ಯಾಯ ಕಾಲದಲ್ಲಿ ಸಹಕರಿಸಿದ ಕೆನರಾ ಬ್ಯಾಂಕ್ನ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರನ್ನು...

ಓಮನ್‌ನಲ್ಲಿ ಭೀಕರ ಅಪಘಾತ : ಉಡುಪಿ ಮೂಲದ ಯುವಕ ಸಹಿತ ಮೂವರ ಮೃತ್ಯು…!!

0
ಉಡುಪಿ: ಓಮನ್‌ನ ಉತ್ತರ ಅಲ್ ಬಟಿನಾ ಗವರ್ನರೇಟ್‌ನ ಲಿವಾ ವಿಲಾಯತ್‌ನಲ್ಲಿ ಫೆ.8ರಂದು ಮುಂಜಾನೆ ಸಂಭವಿಸಿದ ಸರಣಿ ಅಪಘಾತದಲ್ಲಿ ಉಡುಪಿ ಕಾಪು ಸಮೀಪದ ಉಚ್ಚಿಲ ಕಲತ್ತೂರು ನಿವಾಸಿ ಚೇತನ್ (26) ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಮೂವರು...

ನಂತೂರಿನಲ್ಲಿ ಅಪಘಾತಕ್ಕೀಡಾದ ಬಸ್ ಮತ್ತೆ ಗುರುಪುರ ಕೈಕಂಬದಲ್ಲಿ ಅಪಘಾತ : ಬೈಕ್ ಸವಾರ ಸ್ವಲ್ಪದರಲ್ಲೇ...

0
ಮಂಗಳೂರು :  ನಂತೂರಿನಲ್ಲಿ ಅಪಘಾತಕ್ಕೀಡಾಗಿ ಯುವತಿ ಸಾವಿಗೆ ಕಾರಣವಾಗಿದ್ದ ಖಾಸಗಿ ಬಸ್ ಮತ್ತೆ ಗುರುಪುರ ಕೈಕಂಬದಲ್ಲಿ ಅಪಘಾತಕ್ಕೀಡಾಗಿದೆ. ಬೈಕ್ ಡಿಕ್ಕಿಯಾಗಿದ್ದು ಸವಾರ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಫೆ.4ರಂದು 22 ನಂಬರಿನ ಶ್ರೀ ಗಣೇಶ್ ಹೆಸರಿನ...

ಚಾಪರ್ಕ ಕಲಾವಿದರಿಂದ ತುಳು ಹಾಸ್ಯಮಯ ನಾಟಕ ‘ಯಾನೊರಿ ಬರೊಲಿಯಾ’ ಕೃಷ್ಣ ನಗರಿ ಉಡುಪಿಯಲ್ಲಿ…!!

0
ಉಡುಪಿ : ತುಳುನಾಡ ಜವನೆರ್ ಉಡುಪಿ ಅರ್ಪಿಸುವ ಚಾಪರ್ಕ ಕಲಾವಿದರಿಂದ 30 ವರ್ಷಗಳ ನಂತರ ಹೆಸರಾಂತ ಹಾಸ್ಯ ದಿಗ್ಗಜರೊಂದಿಗೆ ತುಳು ಹಾಸ್ಯಮಯ ನಾಟಕ ‘ಯಾನೊರಿ ಬರೊಲಿಯಾ’ ಮತ್ತೊಮ್ಮೆ ಕೃಷ್ಣ ನಗರಿ ಉಡುಪಿಯಲ್ಲಿ ಪ್ರದರ್ಶನ...

ಪುಷ್ಪಾನಂದ ಫೌಂಡೇಶನ್ 554 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ…!!

0
ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಆರೋಗ್ಯದ ಬಗ್ಗೆಯೂ ವಿಶೇಷ ಕಾಳಜಿ ಇರಲಿ : ಡಾ. ಶ್ರುತಿ ಬಲ್ಲಾಳ್ ಉಡುಪಿ :ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಜೊತೆಗೆ ಶಿಸ್ತು ಬದ್ಧ ಜೀವನ ಶೈಲಿಯೊಂದಿಗೆ ಉತ್ತಮ ಆರೋಗ್ಯದ...

ಬಜೆ ಅಣೆಕಟ್ಟಿಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ…!!

0
ಹಿ‌ರಿಯಡ್ಕ: ಉಡುಪಿ ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು. ಬಜೆ ಅಣೆಕಟ್ಟು...

ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಫಾರ್ಚೂನರ್ ಕಾರು ಪಲ್ಟಿ : ಆರು ಮಂದಿ ವಿದ್ಯಾರ್ಥಿಗಳು ಗಂಭೀರ…!!

0
ಕೋಟ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಫಾರ್ಚೂನರ್ ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಪಲ್ಟಿ ಹೊಡೆದು ಬಿದ್ದ ಘಟನೆ ಸೋಮವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ–66ರ ಕುಂದಾಪುರ ತಾಲೂಕಿನ ಕನ್ನುಕೆರೆ,...

ಕೆನಡಾದಲ್ಲಿ ಕನ್ನಡಿಗನ ಬರ್ಬರ ಕೊಲೆ : ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾದ ನೆಲಮಂಗಲದ ಯುವಕ…!!

0
ಬೆಂಗಳೂರು : ಕೆನಡಾದಲ್ಲಿ ಕೆಲಸ ಮಾಡುತ್ತಿದ್ದ ನೆಲಮಂಗಲ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್(37) ಕಾರಿನಲ್ಲಿ ತೆರಳುತ್ತಿದ್ದಾಗ ಹತ್ತಾರು ಬಾರಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. 6 ವರ್ಷದಿಂದ ಕೆನಡಾದಲ್ಲಿದ್ದ ಚಂದನ್‌ ಎಲ್‌ಎನ್‌ಟಿ ಕಂಪನಿಯಲ್ಲಿ...

ಸಾಲ ನೀಡುವ ನೆಪದಲ್ಲಿ ಬಡ್ಡಿ ದಂಧೆಗೆ ದೂಡಿ ದಲಿತ ಯುವತಿಗೆ ಕಿರುಕುಳ : ಮಣಿಪಾಲ...

0
ಉಡುಪಿ : ಸಾಲ ಕೇಳಲು ಬಂದ ದಲಿತ ಯುವತಿಗೆ ಸಾಲ ನೀಡುವ ನೆಪದಲ್ಲಿ ಬಡ್ಡಿ ದಂಧೆಗೆ ದೂಡಿ, ಬಳಿಕ ವ್ಯವಹಾರದಲ್ಲಿ ಸಹಕರಿಸದೇ ಇದ್ದಲ್ಲಿ ಕೊಲೆ ಮಾಡುವುದಾಗಿ ಮಣಿಪಾಲ ಸೌಹಾರ್ದ ಸೊಸೈಟಿಯ ಮುಖ್ಯಸ್ಥ ಸಂದೀಪ್...
0FansLike
0SubscribersSubscribe

EDITOR PICKS