Home Authors Posts by PrimeTv Live News Desk

PrimeTv Live News Desk

PrimeTv Live News Desk
570 POSTS 0 COMMENTS

ಉಡುಪಿ: 15 ದಿನಗಳೊಳಗೆ ನಿರಾಕ್ಷೇಪಣಾ ಪತ್ರದ ವಿಲೇವಾರಿಯಾಗದಿದ್ದರೆ ಉಗ್ರ ಪ್ರತಿಭಟನೆ : ಪ್ರಸನ್ನ ಕುಮಾರ್...

0
ಉಡುಪಿ: ಉಡುಪಿ ಜಿಲ್ಲೆಯ ಆರ್.ಟಿ.ಓ. ಕಚೇರಿಯಲ್ಲಿ ಸುಮಾರು 8 ತಿಂಗಳಿನಿಂದ ವಾಹನದ ನಿರಾಕ್ಷೇಪಣಾ ಪತ್ರ (ಸಿಸಿ) ನೀಡದೆ ಸತಾಯಿಸುತ್ತಿದ್ದು, ಇದರಿಂದ ಸಾವಿರಕ್ಕೂ ಹೆಚ್ಚು ನಿರಾಕ್ಷೇಪಣಾ ಪತ್ರದ ಕಡತಗಳು ವಿಲೇವಾರಿಯಾಗದೆ ಉಳಿದುಕೊಂಡಿದೆ. 15 ದಿನಗಳೊಳಗೆ...

ಒತ್ತಡಕ್ಕೆ ಒಳಗಾಗದೇ ಪತ್ರಿಕಾ ಧರ್ಮ ಪಾಲನೆ ಅಗತ್ಯ – ಶ್ರೀ ಮಾರುತಿ ಗುರೂಜಿ :...

0
ಭಟ್ಕಳ: ಪತ್ರಕರ್ತರು ಯಾವುದೇ ಒತ್ತಡಕ್ಕೂ ಮಣಿಯದೆ ಸಮಾಜದ ಹಿತವನ್ನು ಮೊದಲಿಗಿಟ್ಟು ಪತ್ರಿಕಾ ಧರ್ಮ ಪಾಲಿಸಬೇಕು. ಸತ್ಯನಿಷ್ಠ ಲೇಖನಿಯಲ್ಲಿ ಚ್ಯುತಿ ಉಂಟಾದರೆ ಅದರ ಪರಿಣಾಮ ಸಮಾಜದ ಮೇಲೆ ಗಂಭೀರವಾಗಿ ಬೀರುವ ಸಾಧ್ಯತೆ ಇದೆ ಎಂದು...

ಬೆಳ್ತಂಗಡಿ: ವ್ಯಕ್ತಿ ನಿಗೂಢವಾಗಿ ನಾಪತ್ತೆ…!

0
  ಬೆಳ್ತಂಗಡಿ : ಬೆಳ್ತಂಗಡಿಯ ಚರ್ಚ್ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.   ನಾಪತ್ತೆಯಾದವರನ್ನು ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ದೇವಸ್ಯ ನಿವಾಸಿ ರೋಶನ್ ಕಿರಣ್ ಡಿಸೋಜಾ (36)...

ಬಂಟ್ವಾಳ: ನಿರ್ಮಾಣ ಹಂತದ ಕಾಲೇಜು ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು : ಮತ್ತೋರ್ವ ಗಂಭೀರ…!!

0
ಬಂಟ್ವಾಳ: ಕಳ್ಳಿಗೆ ಗ್ರಾಮದ ನೆತ್ರಕೆರೆ ಎಂಬಲ್ಲಿ ನಿರ್ಮಾಣ ಹಂತದ ಕಾಲೇಜು ಕಟ್ಟಡದ ಕಲ್ಲು ಕಟ್ಟುವ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಓರ್ವ ಕಾರ್ಮಿಕ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡ ಘಟನೆ ನಡೆದಿದೆ. ಮೃತ...

ಜನವರಿ 31 ದ. ಕ. ಉಡುಪಿ ಮೀನು ಮಾರಾಟ ಫೆಡರೇಶನ್ 1455 ವಿದ್ಯಾರ್ಥಿಗಳಿಗೆ ಪ್ರತಿಭಾ...

0
ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಇದರ ವತಿಯಿಂದ ಪ್ರತಿ ವರ್ಷದಂತೆ ಉಡುಪಿ ಜಿಲ್ಲೆಯ 1455 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭ ಹಾಗೂ...

ವಿಟ್ಲ : ಆಯತಪ್ಪಿ ಬಾವಿಗೆ ಬಿದ್ದು ಕೃಷಿಕ ಸಾವು…!!

0
ವಿಟ್ಲ : ಆವರಣವಿಲ್ಲದ ಬಾವಿಗೆ ಬಿದ್ದು ಕೃಷಿಕರೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ. ಸಾಲೆತ್ತೂರು ಕೋಡಿ ನಿವಾಸಿ, ಕೃಷ್ಣಪ್ಪ ಪೂಜಾರಿ(70) ಮೃತಪಟ್ಟವರು. ಸಾಲೆತ್ತೂರು ಪೇಟೆಗೆಂದು ತೆರಳಿ ಹಿಂತಿರುಗುತ್ತಿದ್ದ ವೇಳೆ...

ಮಣಿಪಾಲ : ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ : ಐವರು ಅರೆಸ್ಟ್…!

0
ಮಣಿಪಾಲ : ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ ಮಾಂಡವಿ ಪ್ಯಾಲೇಸ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದ ಐದು ಮಂದಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯ ಪಿಎಸ್‌ಐ...

ಅಕ್ರಮವಾಗಿ ಮನೆಯೊಳಗೆ ನುಗ್ಗಿ ದೈವಗಳ ಮೂರ್ತಿಗಳನ್ನು ಕಳ್ಳತನ ಮಾಡಿದ ಇಬ್ಬರು ಆರೋಪಿಗಳ ಬಂಧನ…!

0
ಮಂಗಳೂರು : ಮನೆಯಲ್ಲಿದ್ದ ದೈವಗಳ ಮೂರ್ತಿಗಳನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಮಂಗಳೂರಿನ ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಅಮಿತಾ ಎಂಬುವವರ ತಾಯಿ ಮನೆಯಲ್ಲಿ ದೈವಗಳ ಮೂರ್ತಿಗಳು ಹಾಗೂ ಅದಕ್ಕೆ ಸಂಬಂಧಪಟ್ಟ ಪೂಜಾ ಪರಿಕರಗಳು ಇದ್ದವು. ಈ...

ಪಡುಬಿದ್ರಿ: ಮನೆಗೆ ನುಗ್ಗಿ 48ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳವು…!!

0
ಪಡುಬಿದ್ರಿ : ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಪಡುಬಿದ್ರೆ ಸಮೀಪದ ದೀನ್ ಸ್ಟ್ರೀಟ್‌ನಲ್ಲಿ ಜ.27ರಂದು ರಾತ್ರಿ ವೇಳೆ ನಡೆದಿದೆ. ಮುಹಮ್ಮದ್ ಅಪ್ತಾಬ್ ಅಲಿ ಎಂಬವರ ತಾಯಿ ಮನೆಗೆ ಬೀಗ...

ಕಾರ್ನಾಡು ರಾಹೆ 66 ರಲ್ಲಿ ಕಾರು ಢಿಕ್ಕಿ ಹೊಡೆದು ಮಹಿಳೆ ಸಾವು…!!

0
ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66 ರ ಕಾರ್ನಾಡು ಕೊಕ್ಕರಕಲ್ ಬಳಿ ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿಯಾಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಘಟಿಸಿದೆ. ಮೃತ ಮಹಿಳೆ ಚಿತ್ರಾಪು ಮರ್ಕಂಜ నిವಾಸಿ...
0FansLike
0SubscribersSubscribe

EDITOR PICKS