Home Authors Posts by PrimeTv Live News Desk

PrimeTv Live News Desk

PrimeTv Live News Desk
585 POSTS 0 COMMENTS

ಉಪ್ಪಿನಂಗಡಿ : ಪಿಕಪ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತ್ಯು…!!

0
ಉಪ್ಪಿನಂಗಡಿ: ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಪಿಕಪ್ ವಾಹನದಲ್ಲಿ ಸೆಂಟ್ರಿಂಗ್ ಕೆಲಸದ ಸಾಮಗ್ರಿಗಳನ್ನು ಸಾಗಿಸಲಾಗುತ್ತಿತ್ತು. ಈ ಸಂದರ್ಭ ಮೇಲ್ಭಾಗದ ರಸ್ತೆ ಯಿಂದ ವಾಹನ...

ಬಂಟ್ವಾಳ: ಐಟಿಐ ವಿದ್ಯಾರ್ಥಿಗಳ ಮಧ್ಯೆ ಗಲಾಟೆ : ಇಬ್ಬರು ಸಹಪಾಠಿಗಳಿಗೆ ಚೂರಿ ಇರಿದ ವಿದ್ಯಾರ್ಥಿ…!!

0
ಮಂಗಳೂರು: ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಇಬ್ಬರು ಸಹಪಾಠಿಗಳಿಗೆ ವಿದ್ಯಾರ್ಥಿಯೋರ್ವ ಪೆನ್ ಚಾಕುವಿನಿಂದ ಇರಿದ ಘಟನೆ. ಬಂಟ್ವಾಳ ತಾಲೂಕಿನ ವಿಟ್ಲದ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಕಾಲೇಜಿನೊಳಗಿನ ವಿಚಾರದಲ್ಲಿ ವಿದ್ಯಾರ್ಥಿ ಹೇಮಂತ್...

ಅಪ್ರಾಪ್ತ ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ : ಆರೋಪಿಯನ್ನು ಖುಲಾಸೆಗೊಳಿಸಿದ ಮಂಗಳೂರು ಪೋಕ್ಸೋ ನ್ಯಾಯಾಲಯ…!!

0
ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿ ಅತ್ಯಾಚಾರ ನಡೆಸಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ...

ಕಡ್ತಲ: ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆಂದು ತೆರಳಿದ್ದ ಕಾರ್ಮಿಕರು ಓಮ್ನಿ ಕಾರಿನೊಂದಿಗೆ ನಾಪತ್ತೆ…!!

0
ಅಜೆಕಾರು : ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋದ ಕೇರಳದ ಕಾರ್ಮಿಕರಿಬ್ಬರು ಓಮ್ನಿ ವಾಹನದ ಜೊತೆ ನಾಪತ್ತೆಯಾಗಿರುವ ಪ್ರಕರಣ ಕಾರ್ಕಳ ತಾಲೂಕಿನ ಕಡ್ತಲ ಎಂಬಲ್ಲಿ ನಡೆದಿದೆ. ಕಡ್ತಲ ಗ್ರಾಮದಲ್ಲಿ ಮಠದಬೆಟ್ಟು ಎಂಬಲ್ಲಿ ರಬ್ಬರ್ ತೋಟ ಹೊಂದಿದ್ದ...

ಉಡುಪಿ: ಬಸ್ ಏಜೆಂಟ್ ಬಾವಿಗೆ ಹಾರಿ ಆತ್ಮಹತ್ಯೆ…!!

0
ಉಡುಪಿ: ಬಸ್ ಏಜೆಂಟೊಬ್ಬರು‌ ಮನೆಯ‌ ಹತ್ತಿರದ ಬಾವಿಗೆ ಜಿಗಿದು ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಬನ್ನಂಜೆ ಗರಡಿ ಸಂಪರ್ಕಿಸುವ ರಸ್ತೆ ಸಮೀಪ ಬುಧವಾರ ನಡೆದಿದೆ. ಮೃತ ವ್ಯಕ್ತಿಯನ್ನು ಬಸ್ ಏಜೆಂಟ್ ಕೆ. ರಾಜೇಶ್ ಶೆಣೈ...

ಮಣಿಪಾಲದಲ್ಲಿ ಗಾಂಜಾ : ಎಲ್‌ಎಸ್‌ಡಿ ಮಾದಕ ಜಾಲ ಪತ್ತೆವ: ನಾಲ್ಕನೇ ಆರೋಪಿಯ ಬಂಧನ, 2...

0
ಮಣಿಪಾಲ, ಫೆ.11: ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ದಾಖಲಾಗಿರುವ NDPS ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿದ್ದ ನಾಲ್ಕನೇ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಅಜ್ಮಲ್ (26), ತಂದೆ ದಿ....

ಮಂಗಳೂರು : ಗಾಂಜಾ ಸೇವನೆ ಆರೋಪ : ಯುವಕ ಸೆರೆ…!!

0
ಮಂಗಳೂರು: ನಗರದ ಬಾವುಟಗುಡ್ಡೆ ಬಳಿ ಗಾಂಜಾ ಸೇವನೆ ಮಾಡಿದ್ದ ಆರೋಪದಲ್ಲಿ ಕುಲಶೇಖರ ಸಿರ್ಲಪಡ್ಪು ನಿವಾಸಿ ಜೈಸನ್ ರಾಡ್ರಿಗಸ್ (20) ಎಂಬಾತನನ್ನು ಬಂದರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಗಾಂಜಾ ಸೇವಿಸಿ ತೂರಾಡಿಕೊಂಡು ಹೋಗುತ್ತಿದ್ದಆತನ್ನು ಬಂದರು ಠಾಣೆ...

ಮಲ್ಪೆ ಬಂದರಿನಲ್ಲಿ ಪ್ರವಾಸಿಗರ ಬೋಟ್ ಸಂಚಾರಕ್ಕೆ ವಿರೋಧ – ಮೀನುಗಾರರಿಂದ ಎಚ್ಚರಿಕೆ…!!

0
ಉಡುಪಿ : ಮಲ್ಪೆ ಬಂದರಿನಲ್ಲಿ ದಿನನಿತ್ಯ ಸಾವಿರಾರು ಮೀನುಗಾರಿಕಾ ಬೋಟ್‌ಗಳು ಮೀನು ಖಾಲಿ ಮಾಡಿ, ಡೀಸೆಲ್, ನೀರು ಹಾಗೂ ಐಸ್ ತುಂಬಿಕೊಳ್ಳಲು ಓಡಾಡುತ್ತಿದ್ದು, ಬಂದರಿನಲ್ಲಿ ಭಾರೀ ಒತ್ತಡ ಉಂಟಾಗಿದೆ. ಇಂತಹ ಪರಿಸ್ಥಿತಿಯ ನಡುವೆಯೇ...

ರೋಗಿಯ ಅಶೀರ್ವಾದಕ್ಕಿಂತ ದೊಡ್ಡ ‌ಸನ್ಮಾನ‌ ಬೇರೊಂದಿಲ್ಲ : ಮಾಜಿ ಸಂಸದ ಶ್ರೀ ಕೆ.ಜಯಪ್ರಕಾಶ್ ಹೆಗ್ಡೆ…!!

0
ಉಡುಪಿ:ರಕ್ತದಾನದ ಮೂಲಕ ಜೀವ ಉಳಿಸುವ ಪುಣ್ಯ ಕಾರ್ಯವನ್ನು ಮಾಡುತ್ತಿರುವ ಅಭಯಹಸ್ತ ಸಂಸ್ಥೆಗೆ ಯಾವುದೇ ರೋಗಿಯ ಅಶೀರ್ವಾದಕ್ಕಿಂತ ದೊಡ್ಡ‌ ಸನ್ಮಾನ ಬೇರೊಂದಿಲ್ಲ ಎಂದು ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆಯವರು ಅಭಿಪ್ರಾಯಪಟ್ಟರು. ಅಭಯಹಸ್ತ ಚಾರಿಟೇಬಲ್ ಟ್ರಸ್ಟ್...

ಮಂಗಳೂರು: ಚಿನ್ನಾಭರಣ ತೊಳೆದು ಕೊಡುವೆನೆಂದು ‘ಚಿನ್ನ’ ಎಗರಿಸಿ ಪರಾರಿಯಾದ ಖತರ್ನಾಕ್ ಖದೀಮ…!!

0
ಮಂಗಳೂರು: ಚಿನ್ನಾಭರಣ ತೊಳೆದು ಹೊಳೆಯುವಂತೆ ಮಾಡುವ ನೆಪದಲ್ಲಿ ಕಳ್ಳನೋರ್ವನು ಮಹಿಳೆಯೊಬ್ಬರ ಚಿನ್ನವನ್ನು ಎಗರಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಾಶಿಪಟ್ನ ಗ್ರಾಮದಲ್ಲಿ ನಡೆದಿದೆ. ಕಾಶಿಪಟ್ನ ಶಿವಗಿರಿಯ, ಮನೆಯೊಂದಕ್ಕೆ ಬಂದ ಕಳ್ಳನೊಬ್ಬ ಚಿನ್ನ...
0FansLike
0SubscribersSubscribe

EDITOR PICKS