PrimeTv Live News Desk
ಮಲ್ಪೆ: ಮೀನು ವ್ಯಾಪಾರದಲ್ಲಿ ₹4.40 ಲಕ್ಷ ವಂಚನೆ ಆರೋಪ : 240 ಮೀನು ಬಾಕ್ಸ್‌ಗಳೂ...
ಉಡುಪಿ: ಮೀನು ವ್ಯಾಪಾರದಲ್ಲಿ ಹಣ ಪಾವತಿಸದೆ ಹಾಗೂ ಮೀನು ಸಾಗಾಟಕ್ಕೆ ಪಡೆದುಕೊಂಡಿದ್ದ ಬಾಕ್ಸ್‌ಗಳನ್ನು ವಾಪಸ್ ನೀಡದೆ ವಂಚನೆ ಮತ್ತು ನಂಬಿಕೆ ದ್ರೋಹ ಎಸಗಿರುವ ಆರೋಪದಡಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುತೋನ್ಸೆ ಗ್ರಾಮದ...
ಬೈಂದೂರು: ನಕಲಿ ದಾಖಲೆ ಸೃಷ್ಟಿಸಿ MCC ಬ್ಯಾಂಕ್‌ಗೆ ₹99 ಲಕ್ಷ ವಂಚನೆ : ಮೂರು...
ಬೈಂದೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಬ್ಯಾಂಕ್‌ಗೆ ಸಲ್ಲಿಸುವ ಮೂಲಕ ಟೊಯೋಟಾ ಕಾರು ಖರೀದಿ ಹಾಗೂ ಆಸ್ತಿ ಅಡಮಾನ ಸಾಲ ಪಡೆದು MCC ಬ್ಯಾಂಕ್‌ಗೆ ಬರೋಬ್ಬರಿ 98.99 ಲಕ್ಷ ರೂ. ವಂಚಿಸಿರುವ ಆರೋಪದಡಿ ಬೈಂದೂರು...
ಬೈಕಂಪಾಡಿಯಲ್ಲಿ ಭೀಕರ ಅಪಘಾತ : ಲಾರಿಗೆ ಸ್ಕೂಟರ್ ಢಿಕ್ಕಿ : ಸವಾರ ಸಾವು..!
ಸುರತ್ಕಲ್: ಮಂಗಳೂರು ನಗರದ ಸುರತ್ಕಲ್ ಸಮೀಪದ ಬೈಕಂಪಾಡಿಯಲ್ಲಿ ಸೋಮವಾರ ಬೆಳಿಗ್ಗೆ ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ...
ಕಾಸರಗೋಡು: ನಿಲ್ಲಿಸಿದ್ದ ಲಾರಿಗೆ ಬೈಕ್ ಢಿಕ್ಕಿ : ಇಬ್ಬರು ಮೃತ್ಯು…!!
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಪಡನ್ನಕ್ಕಾಡ್ ನೆಹರೂ ಕಾಲೇಜಿನ ಮುಂಭಾಗ ನಿಲ್ಲಿಸಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ನೀಲೇಶ್ವರ ಪಡಿಂಜಾಟಂ ಕೊಳುವಲ್ ನಿವಾಸಿಗಳಾದ ಅನುರಾಗ್ (22) ಮತ್ತು ಆನಂದಕೃಷ್ಣನ್...
ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಆರೋಪ : ಮಹಿಳೆ ಅರೆಸ್ಟ್…!!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪದ ಮೇಲೆ 42 ವರ್ಷದ ಮಹಿಳೆಯೊಬ್ಬರನ್ನು ಮಂಗಳೂರು ಉತ್ತರ ಪೊಲೀಸರು ಬಂಧಿಸಿದ್ದು, ಆಕೆಯಿಂದ ₹15.30 ಲಕ್ಷ...
ಉಡುಪಿ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ : ಜಿಲ್ಲಾಧಿಕಾರಿ ಸ್ವರೂಪ ಟಿ....
ಉಡುಪಿ : ಇತ್ತೀಚೆಗೆ ನಡೆದ ಘಟನೆಯಿಂದ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯಡ್ಕ ಪೊಲೀಸ್ ಠಾಣೆ ಮುಂದೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ ನಂತರ...
ಉಡುಪಿ: ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ – ಎಸ್ಪಿ ಹರಿರಾಂ ಶಂಕರ್ ಹೇಳಿದ್ದೇನು.?
ಉಡುಪಿ: ಪೆರ್ಡೂರಿನ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕಾನೂನು ಬಾಹಿರವಾಗಿ ಅತ್ಯಾಚಾರ ಸಂತ್ರಸ್ತೆಯ ಬಗ್ಗೆ ಅಪಪ್ರಚಾರ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮತ್ತು ಹಂಚಿಕೊಂಡಿರುವ 150 ಖಾತೆಗಳನ್ನು ಈಗಾಗಲೇ ಗುರುತಿಸಿದ್ದು,...
ಮಣಿಪಾಲ: ಟೆರೇಸ್‌ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು…!!
ಉಡುಪಿ: ಮನೆಯ ಟೆರೇಸ್‌ನಿಂದ ಕಾಲು ಜಾರಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಉಡುಪಿ ತಾಲೂಕು 80 ಬಡಗುಬೆಟ್ಟು ಗ್ರಾಮದ ಶಾಂತಿನಗರದಲ್ಲಿ ನಡೆದಿದೆ.
ಮೃತರನ್ನು ಶಾಂತಿನಗರ ನಿವಾಸಿ ಸದಾಶಿವ...
ಕೋಟ: ತಾಯಿ ಎದುರೇ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ ಆರೋಪ : 8 ಮಂದಿ ವಿರುದ್ಧ...
ಕೋಟ: ಉಡುಪಿ ಜಿಲ್ಲೆಯ ಕೋಟ ಸಮೀಪ ಕುಟುಂಬದ ಗಲಾಟೆ ವಿಚಾರವಾಗಿ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಹಿಗ್ಗಾಮುಗ್ಗಾ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿರುವ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಮುಂಡು ತಾಡಿನಹಕ್ಲು ಎಂಬಲ್ಲಿ...
ಹಿರಿಯಡ್ಕ: ಮನೆಗೆ ಬಂದಿದ್ದ ವ್ಯಕ್ತಿ ನಾಪತ್ತೆ…!!
ಹಿರಿಯಡ್ಕ: ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪ ಅಂಬೇಡಕಲ್ಲು ದರ್ಖಾಸು ನಿವಾಸಿ ಅಶ್ವಿತಾ (35) ಅವರ ಪತಿ ವಿನಯ್ ಶೆಟ್ಟಿ (39) ನಾಪತ್ತೆಯಾಗಿರುವ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿನಯ್ ಶೆಟ್ಟಿ ಅವರು...









