PrimeTv Live News Desk
ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ನನ್ನು ಕಿಡ್ನ್ಯಾಪ್ ಮಾಡಿ ಮರಕ್ಕೆ ಕಟ್ಟಿ ಬೆಂಕಿ ಹಚ್ಚಿ ಹಲ್ಲೆ...
ಚಂಡೀಗಢ: ಪಂಜಾಬ್ ಮೂಲದ 28 ವರ್ಷದ ಪ್ರಭಾವಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ನನ್ನು ಅಪಹರಿಸಿ, ಹಲ್ಲೆ ನಡೆಸಿ ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಭೀಕರ ಘಟನೆ ಎರಡು ತಿಂಗಳ ಹಿಂದೆ ನಡೆದಿತ್ತು. ಬಳಿಕ...
ಮಾಜಿ ಪತ್ರಕರ್ತ ದಿನಕರ ಬೇಂಗ್ರೆ ಅವರಿಗೆ PDO ಆಗಿ ಮುಂಭಡ್ತಿ…!!
ಉಡುಪಿ: ತಾಲೂಕಿನ ತೋನ್ಸೆ ಪಂಚಾಯತ್'ನಲ್ಲಿಯೇ ತಮ್ಮ ವೃತ್ತಿ ಜೀವನವನ್ನು ಆರಂಭಿಸಿ ಒಮ್ಮೆ ಅಲ್ಪಾವಧಿಗೆ ಬೀಜಾಡಿ ಪಂಚಾಯತ್'ಗೆ ವರ್ಗಾವಣೆಗೊಂಡಿರುವುದನ್ನು ಹೊರತುಪಡಿಸಿ, ತೋನ್ಸೆ ಗ್ರಾಮ ಪಂಚಾಯತ್'ನ ಮೂಲಕ ಹಂತ ಹಂತವಾಗಿ ಮುಂಭಡ್ತಿ ಹೊಂದಿರುವ ದಿನಕರ ಬೇಂಗ್ರೆ...
ಬ್ರಹ್ಮಾವರ-ವೀಸಾ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್‌ಲೈನ್ ವಂಚನೆ..!!
ಬ್ರಹ್ಮಾವರ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹1.50 ಲಕ್ಷ ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ನಡೆದಿದೆ.
ಬ್ರಹ್ಮಾವರದ ದಿನೇಶ್ ಅವರು ವಿದೇಶದಲ್ಲಿ ಕೆಲಸ ಮಾಡುವ ಉದ್ದೇಶದಿಂದ ಫೇಸ್‌ಬುಕ್‌ನಲ್ಲಿ ಕಾಣಿಸಿಕೊಂಡಿದ್ದ ವೆಬ್‌ಸೈಟ್‌ನಲ್ಲಿ ವೀಸಾ...
ಪಡುಬಿದ್ರಿ: ಮನೆಯಲ್ಲಿ ಯುವಕ ನೇಣು ಬಿಗಿದು ಆತ್ಮಹತ್ಯೆ…!!
ಪಡುಬಿದ್ರಿ: ಉಡುಪಿ ಜಿಲ್ಲೆ ಪಡುಬಿದ್ರಿ ಸಮೀಪದ ಎಲ್ಲೂರು ಗ್ರಾಮದಲ್ಲಿ ಮನೆಯೊಂದರಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.
ಸಾವನ್ನಪ್ಪಿದವರು ಎಲ್ಲೂರು ಗ್ರಾಮದ ನಿವಾಸಿ ಪ್ರಶಾಂತ್ ಶೆಟ್ಟಿ (46) ಎಂದು ತಿಳಿಯಲಾಗಿದೆ.
ಇವರು...
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : ಪ್ರಥಮ ಆರೋಪಿ ಚೇತನ್‌ಗೆ ಹೈಕೋರ್ಟ್ ಜಾಮೀನು…!!
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕೃಷ್ಣನಗರದ ಚೇತನ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ
ಪ್ರಕರಣದ ಮೂರನೇ ಆರೋಪಿ ಮಂಜುನಾಥ್ ಶೆಣೈ ಹಾಗೂ ನಾಲ್ಕನೇ ಆರೋಪಿ...
ಪಡು ನಿಟ್ಟೂರು ಅಂಗನವಾಡಿ ಕಟ್ಟಡಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಶಿಲಾನ್ಯಾಸ..!!
ಉಡುಪಿ ನಗರಸಭೆಯ ನಿಟ್ಟೂರು ವಾರ್ಡಿನ ಪಡು ನಿಟ್ಟೂರು ಭಾಗದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕಟ್ಟಡದ ಕಾಮಗಾರಿಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು.
ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಶಾಸಕ ಯಶ್ ಪಾಲ್...
ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ- ಆಟೋ...
ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು ಪತ್ತೆಹಚ್ಚಿ, ಅದರೊಳಗಿದ್ದ ಸುಮಾರು ₹3 ಲಕ್ಷ ಮೌಲ್ಯದ ಚಿನ್ನಾಭರಣ, ಹಣ ಹಾಗೂ ದಾಖಲೆಗಳನ್ನು ಹಸ್ತಾಂತರಿಸುವ ಮೂಲಕ ಆಟೋ ಚಾಲಕರೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ.
ಆ.27ರಂದು ಒಳಮೊಗ್ರು...
ಕಳ್ಳತನ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ…!!
ಮಂಗಳೂರು : ಬಂಟ್ವಾಳ ತಾಲೂಕಿನ ಬಾಳೆಪುಣಿಯ ಕಣಂತೂರು ಗ್ರಾಮದ ದೈವಸ್ಥಾನ ಮತ್ತು ಭಂಡಾರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಳ ನ್ಯಾಯಾಲಯದಿಂದ ಖುಲಾಸೆಗೊಂಡ ವ್ಯಕ್ತಿಗೆ ಇದೀಗ 10 ವರ್ಷ ಕಠಿಣ ಕಾರಾಗೃಹ...
ರಂಗಭೂಮಿ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಪುನರಾಯ್ಕೆ…!!
ಉಡುಪಿ: ರಾಜ್ಯದ ಪ್ರತಿಷ್ಠಿತ ಹವ್ಯಾಸಿ ನಾಟಕ ಹಾಗೂ ಸಾಂಸ್ಕೃತಿಕ ಸಂಸ್ಥೆಯಾದ ರಂಗಭೂಮಿ ಉಡುಪಿಯ 61ನೇ ವರ್ಷದ ಮಹಾಸಭೆ ಉಡುಪಿಯ ಹೋಟೆಲ್ ಡಯಾನದಲ್ಲಿ ಜರುಗಿತು.
ಮಹಾಸಭೆಯಲ್ಲಿ 2026-27ನೇ ಸಾಲಿನ ಆಡಳಿತ ಮಂಡಳಿಗೆ ಆಯ್ಕೆ ಯಾದ 19...
ಪೋಕ್ಸೊ ಪ್ರಕರಣ : ಆರೋಪಿ ಅದ್ದು ಪಡೀಲ್ ಬಂಧನಕ್ಕೆ ಹಕೀಂ ಕೂರ್ನಡ್ಕ ಒತ್ತಾಯ…!!
ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿ ಐದು ದಿನ ಕಳೆದರೂ ಆರೋಪಿ ಅದ್ದು ಪಡೀಲ್‌ನನ್ನು ಬಂಧಿಸದಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇಲ್ಲಿ...









