Home Authors Posts by PrimeTv Live News Desk

PrimeTv Live News Desk

PrimeTv Live News Desk
1279 POSTS 0 COMMENTS

ಪೋಕ್ಸೊ ಪ್ರಕರಣ : ಆರೋಪಿ ಅದ್ದು ಪಡೀಲ್ ಬಂಧನಕ್ಕೆ ಹಕೀಂ ಕೂರ್ನಡ್ಕ ಒತ್ತಾಯ…!!

0
ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿ ಐದು ದಿನ ಕಳೆದರೂ ಆರೋಪಿ ಅದ್ದು ಪಡೀಲ್‌ನನ್ನು ಬಂಧಿಸದಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಲ್ಲಿ...

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದಲ್ಲಿ ಪ್ರಣವ್ ಹೆಗ್ಡೆ ಅವರ ಕುಟುಂಬದಿಂದ ಅಂಗಾಂಗ ದಾನ, ಹಲವರಿಗೆ ಜೀವದಾನ…!!

0
ಮಣಿಪಾಲ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಡುಪಿ ಜಿಲ್ಲೆಯ ಅಂಬಾಗಿಲುವಿನ ಪ್ರಣವ್ ಹೆಗ್ಡೆ (41 ವರ್ಷ) ಅವರ ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ ಬಳಿಕ, ಅವರ ಕುಟುಂಬದವರು ಅಂಗಾಂಗಗಳನ್ನು ದಾನ ಮಾಡಿ...

ಬೈಂದೂರು: ಮನೆ ಕಳವು – ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ…!!

0
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಯಳಜಿತ ಗ್ರಾಮದಲ್ಲಿ ಮನೆಯೊಂದರ ಬಾಗಿಲು ತೆರೆದು ಒಳನುಗ್ಗಿದ ಕಳ್ಳರು 3.64 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ. ಬೈಂದೂರು ತಾಲೂಕು ಯಳಜಿತ...

ಕುಂದಾಪುರ: ಗಿಡ ತೆಗೆಯದಂತೆ ಹೇಳಿದ್ದಕ್ಕೆ ಮಹಿಳೆಗೆ ಹಲ್ಲೆ : ಇಬ್ಬರ ವಿರುದ್ಧ ಪ್ರಕರಣ ದಾಖಲು…!!

0
ಕುಂದಾಪುರದಲ್ಲಿ ಗಿಡ ತೆಗೆಯದಂತೆ ಪುರಸಭೆ ಸಿಬ್ಬಂದಿಗೆ ತಿಳಿಸಿದ್ದಕ್ಕೆ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಕುಂದಾಪುರದ ಚರ್ಚ್‌ ರೋಡ್‌ನ ನಿವಾಸಿ ಅನಿತಾ ಶೇಟ್‌ (47) ಅವರು ಆಗಸ್ಟ್‌ 28ರಂದು ಬೆಳಗ್ಗೆ 10:15ರ ಸುಮಾರಿಗೆ ಮನೆಯಲ್ಲಿದ್ದರು....

ಕಾಪು ಮೊಗವೀರ ಮಹಾಸಭಾದ ವತಿಯಿಂದ ಸಮುದ್ರ ಪೂಜೆ…!!

0
ಕಾಪು : ಉಡುಪಿ ಜಿಲ್ಲೆಯ ಕಾಪು ಮೊಗವೀರ ಮಹಾಸಭಾದ ವತಿಯಿಂದ ಸಮುದ್ರ ಪೂಜೆಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಮೊಗವೀರ ಮಹಾಸಭಾದ ಅಧ್ಯಕ್ಷರಾದ ಸುಜಿತ್ ಕುಮಾರ್, ಕಾರ್ಯದರ್ಶಿ ಮುರಲಿ ಪುತ್ರನ್, ಮಾಜಿ ಶಾಸಕರಾದ...

ಸಹೋದರತ್ವ ಸಾರುವ ರಕ್ಷಾ ಬಂಧನ ಭಾತೃತ್ವದ ಬೆಸುಗೆ ಬೆಸೆಯಲಿ : ಕುತ್ಯಾರು ನವೀನ್ ಶೆಟ್ಟಿ…!!

0
ಉಡುಪಿ: ಪರಸ್ಪರ ಸಹಕಾರದೊಂದಿಗೆ ಜನಹಿತ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಭಾರತೀಯ ಜನತಾ ಪಾರ್ಟಿಯ ಉದ್ದೇಶ. ಸಹೋದರಿಯರ ರಕ್ಷಣೆಯ ಜೊತೆಗೆ ಎಲ್ಲರೂ ಒಟ್ಟಾಗಿ ಒಂದಾಗಿ ಸಾಗಬೇಕು ಎನ್ನುವ ದೃಷ್ಠಿಕೋನದಲ್ಲಿ ಬಿಜೆಪಿ ಇಂದು ಈ ಮಟ್ಟಕ್ಕೆ ಬೆಳೆದಿದೆ....

ಹೊನ್ನಾವರ: ಮಲಗಿದ್ದ ಪತ್ನಿಯ ಕತ್ತು ಹಿಸುಕಿ ಕೊಲೆ – ಹೃದಯಾಘಾತ ಎಂದು ಕತೆ ಕಟ್ಟಿದ್ದ...

0
ಹೊನ್ನಾವರ: ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಕೊಂದು ಏನೂ ತಿಳಿಯದವನಂತೆ ‘ಹೃದಯಾಘಾತ’ದ ನಾಟಕವಾಡಿದ್ದ ಪತಿಯನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸರು ಬಂಧಿಸಿದ ಘಟನೆ ಹೊನ್ನಾವರ ತಾಲೂಕಿನ ದೊಡ್ಡಗುಂಡ ಗ್ರಾಮದಲ್ಲಿ ನಡೆದಿದೆ. ದೊಡ್ಡಗುಂಡ ಗ್ರಾಮದ ನಿವಾಸಿ...

ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ…!!

0
ನಮ್ಮ ತುಳುನಾಡಿನ ಬಾಲಪ್ರತಿಭೆ... ಉಡುಪಿ : ಸಚಿತ ರಾವ್ ಉಡುಪಿ ಪುತ್ತೂರಿನ ನಿವಾಸಿ ಸಚಿನ್ ರಾವ್ ಹಾಗೂ ಅಶ್ವಿನಿ ರಾವ್ ಅವರ ಪುತ್ರಿ ಉಡುಪಿಯ ಸಿಲಾಸ್ ಇಂಟರ್ನ್ಯಾಷನಲ್ ಶಾಲೆಯಲ್ಲಿ 7 ನೇ ತರಗತಿ ವ್ಯಾಸಂಗ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ : ಉಡುಪಿ ಮೂಲದ ಪೈಲೆಟ್ ಮೃತ್ಯು..!!

0
ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ತರಬೇತಿ ಪೈಲೆಟ್ ಅಭಿಷೇಕ್ ಪೂಜಾರಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಆ.27ರಂದು ಕಾನ್ಪುರದಲ್ಲಿ ತರಬೇತಿ ವಿಮಾನ ಪತನಗೊಂಡಿರುವ ಘಟನೆ...

ಮಂಗಳೂರು: ಅಪಘಾತ ಪ್ರಕರಣ : ಬಸ್ ಚಾಲಕ, ಮಾಲಕನಿಗೆ‌ ಶಿಕ್ಷೆ ಪ್ರಕಟ..!!

0
ಮಂಗಳೂರು: ಲೈಸನ್ಸ್‌ ಇಲ್ಲದೆ ಬಸ್‌ ಚಲಾಯಿಸಿದ ವೇಳೆ ಸಂಭವಿಸಿದ ಅಪಘಾತ ಪ್ರಕರಣ ಸಂಬಂಧ ಮಂಗಳೂರಿನ ನ್ಯಾಯಾಲಯವು ಚಾಲಕ ಹಾಗೂ ಮಾಲಕನಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಶಿಕ್ಷೆಗೊಳಗಾದ ಚಾಲಕ ನಿಶಿತ್ ಶೆಟ್ಟಿ ಮತ್ತು...
0FansLike
0SubscribersSubscribe

EDITOR PICKS