Prime Tv News Desk
ಆಕಸ್ಮಿಕವಾಗಿ ನೆಲಕ್ಕುರುಳಿದ ಬೃಹತ್ ಗಾತ್ರದ ಮರ : ದ್ವಿಚಕ್ರ ವಾಹನಕ್ಕೆ ಹಾನಿ…!!
ಮಂಗಳೂರು: ಪದವಿನಂಗಡಿ ಪ್ರದೇಶದ ಕೊರಗಜ್ಜ ಕಟ್ಟೆ ಮುಂಭಾಗದಲ್ಲಿ ಆಕಸ್ಮಿಕವಾಗಿ ಬೃಹತ್ ಗಾತ್ರದ ಮರ ನೆಲಕ್ಕುರುಳಿದೆ. ಈ ವೇಳೆ ಸ್ಥಳದಲ್ಲೇ ನಿಲ್ಲಿಸಿದ್ದ ಸ್ಕೂಟರ್ ಮೇಲೆ ಮರ ಬಿದ್ದ ಪರಿಣಾಮ ಸ್ಕೂಟರ್ಗೆ ಭಾರೀ ಹಾನಿಯಾಗಿದೆ.ಮರ ಬಿದ್ದ...
ಸೌದಿ ಅರೇಬಿಯಾದಲ್ಲಿ ನಡೆದ ಕಾರು ಅಪಘಾತ : ಕೋಟೇಶ್ವರದ ಯುವಕ ಮೃತ್ಯು…!!
ಕುಂದಾಪುರ : ಸೌದಿ ಅರೇಬಿಯಾದಲ್ಲಿ ಮಂಗಳವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕುಂದಾಪುರ ಮೂಲದ ಯುವಕ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.ನಜ್ರಾನ್ ಅಭಾ ಹೆದ್ದಾರಿಯಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿಯಲ್ಲಿ ಒಂದು ಕಾರಿನಲ್ಲಿದ್ದ ಕುಂದಾಪುರ...
ಬಂಟ್ವಾಳ : ಶರವೇಗದಲ್ಲಿ ಪುಟ್ಟ ಕಂದಮ್ಮನ ಜೀವ ಉಳಿಸಿದ SKSSF ಕಾರ್ಯಕರ್ತ ಇಮ್ರಾನ್ ಮಾರಿಪಳ್ಳ…!!
ಬಂಟ್ವಾಳ: SKSSF ಕಾರ್ಯಕರ್ತ ಹಾಗೂ ಆಂಬುಲೆನ್ಸ್ ಚಾಲಕರೊಬ್ಬರು ಶರವೇಗದಲ್ಲಿ ಮಗುವಿನ ಜೀವ ಉಳಿಸಿರುವ ಅಪರೂಪದ ಘಟನೆ ತಡರಾತ್ರಿ ನಡೆದಿದೆ.ಒಂದೂವರೆ ವರ್ಷದ ಮಗು ಉಸಿರಾಟದ ತೊಂದರೆ ಬಳಲುತ್ತಿದ್ದು, ಸೋಮವಾರ ರಾತ್ರಿ ಜೋರಾಗಿತ್ತು. ಕುಟುಂಬದವರು ತಕ್ಷಣ...
ಕೊಲ್ಲೂರಿನಲ್ಲಿ ದನ ಕಳವು ಮಾಡಿ ಪರಾರಿಯಾಗುತ್ತಿದ್ದ ಕಾರು ಅಪಘಾತ : ದನ ಸಾವು :...
ಕೊಲ್ಲೂರು : ಬೈಂದೂರು ತಾಲೂಕಿನ ಕೊಲ್ಲೂರು ಗ್ರಾಮದ ದಳಿ ಪ್ರದೇಶದಲ್ಲಿ ದನ ಕಳವು ಹಾಗೂ ಅಕ್ರಮ ಸಾಗಾಟಕ್ಕೆ ಸಂಬಂಧಿಸಿದ ಘಟನೆ ಬೆಳಗಿನ ಜಾವ ಬೆಳಕಿಗೆ ಬಂದಿದೆ.ರಾತ್ರಿ ಸುಮಾರು 11.00 ಗಂಟೆಯಿಂದ ಬೆಳಿಗ್ಗೆ...
ಪುತ್ತೂರು : 106 ಕೆಜಿ ಗಾಂಜಾ ವಶ : ಇಬ್ಬರು ಆರೋಪಿಗಳ ಬಂಧನ…!!
ಪುತ್ತೂರು: ಎರಡು ವಾಹನಗಳಲ್ಲಿ ಸಾಗಿಸುತ್ತಿದ್ದ 106 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿರುವ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಬೆಳ್ತಂಗಡಿ, ಚಾರ್ಮಾಡಿ ಗ್ರಾಮದ ನಿವಾಸಿಗಳಾದ ರಫೀಕ್ ಪಿ.(37) ಮತ್ತು ಅಬ್ದುಲ್ ಸಾದಿಕ್ (37)...
ಮಂಗಳೂರಿನ ಪತ್ರಿಕಾ ವಿತರಕ ನರೇಶ್ ನಿಧನ…!!
ಮಂಗಳೂರು : ಕಳೆದ 30 ವರ್ಷಗಳಿಂದ ಪತ್ರಿಕಾ ವಿತರಕನಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಗಳೂರು ಉರ್ವ ನಿವಾಸಿ ನರೇಶ್ (54) ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಕುದ್ರೋಳಿ ಭಾರತ್ ಪತ್ರಿಕಾಲಯದಲ್ಲಿ ಪತ್ರಿಕಾ ವಿತರಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಂಗಳೂರಿನಾದ್ಯಂತ ಎಲ್ಲಾ ಕಚೇರಿಗಳಲ್ಲಿ...
ಶೀರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮಿಯ ಟ್ಯಾಬ್ಲೋ ವಿರುದ್ದ ಅಸಮಾಧಾನ ವ್ಯಕ್ತ…!!
ಉಡುಪಿ : ಪೋಡವಿಗೊಡೆಯನ ನಾಡು ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಪ್ರತೀ ಎರಡು ವರ್ಷಕ್ಕೊಮ್ಮೆ ನಡೆಯುವ ಪರ್ಯಾಯ ಪೀಠವನ್ನು ಈ ಭಾರಿ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಅಲಂಕರಿಸಿದರು.ಪರ್ಯಾಯ ಮಹೋತ್ಸವದ...
ಹೆಲ್ಪಿಂಗ್ ಹ್ಯಾಂಡ್ಸ್ ಚಾರೀಟೇಬಲ್ ಟ್ರಸ್ಟ್ (ರಿ.) ಕುಂದಾಪುರ ಇವರ ಆಯೋಜನೆಯಲ್ಲಿ ನೊಂದ ಹೃದಯಗಳಿಗೆ ನೆರವಿನ...
ಕುಂದಾಪುರ : ಹೆಲ್ಪಿಂಗ್ ಹ್ಯಾಂಡ್ಸ್ ಚಾರೀಟೇಬಲ್ ಟ್ರಸ್ಟ್ (ರಿ.) ಕುಂದಾಪುರ (ನೊಂದ ಹೃದಯಗಳಿಗೆ ನೆರವಿನ ಹಸ್ತ) ಇವರ ಆಯೋಜನೆಯಲ್ಲಿ, ರಕ್ತನಿಧಿ, ಕೆ.ಎಂ.ಸಿ ಆಸ್ಪತ್ರೆ ಮಣಿಪಾಲ ಸಹಕಾರದೊಂದಿಗೆ,ವಿರಾಟ್ ಫ್ರೆಂಡ್ಸ್ ಹೊದ್ರಾಳಿ, ಗೆಳೆಯರ ಬಳಗ ಬೀಜಾಡಿ,...
ಬಸ್ ಕಂಟೇನರ್ ಲಾರಿಗೆ ಢಿಕ್ಕಿ : ಓರ್ವ ಸಾವು : 11 ಮಂದಿ ಗಾಯ…!!
ಚಿಕ್ಕಬಳ್ಳಾಪುರ : ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ವೀಪರ್ ಕೋಚ್ ಬಸ್ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಅಪಘಾತ...
ಕಾಸರಗೋಡು : ಭೀಕರ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ…!!
ಕಾಸರಗೋಡು: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟೀಯ ಹೆದ್ದಾರಿಯ ಚಟ್ಟಂಚಾಲ್ ತೆಕ್ಕಿಲ್ ಎಂಬಲ್ಲಿ ನಡೆದಿದೆ.ಮೃತರನ್ನು ದ.ಕ. ಜಿಲ್ಲೆಯ ಆಸಿಫ್...









