PrimeTv Live News Desk
ಓಮನ್‌ನಲ್ಲಿ ಭೀಕರ ಅಪಘಾತ : ಉಡುಪಿ ಮೂಲದ ಯುವಕ ಸಹಿತ ಮೂವರ ಮೃತ್ಯು…!!
ಉಡುಪಿ: ಓಮನ್‌ನ ಉತ್ತರ ಅಲ್ ಬಟಿನಾ ಗವರ್ನರೇಟ್‌ನ ಲಿವಾ ವಿಲಾಯತ್‌ನಲ್ಲಿ ಫೆ.8ರಂದು ಮುಂಜಾನೆ ಸಂಭವಿಸಿದ ಸರಣಿ ಅಪಘಾತದಲ್ಲಿ ಉಡುಪಿ ಕಾಪು ಸಮೀಪದ ಉಚ್ಚಿಲ ಕಲತ್ತೂರು ನಿವಾಸಿ ಚೇತನ್ (26) ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.
ಮೂವರು...
ನಂತೂರಿನಲ್ಲಿ ಅಪಘಾತಕ್ಕೀಡಾದ ಬಸ್ ಮತ್ತೆ ಗುರುಪುರ ಕೈಕಂಬದಲ್ಲಿ ಅಪಘಾತ : ಬೈಕ್ ಸವಾರ ಸ್ವಲ್ಪದರಲ್ಲೇ...
ಮಂಗಳೂರು : ನಂತೂರಿನಲ್ಲಿ ಅಪಘಾತಕ್ಕೀಡಾಗಿ ಯುವತಿ ಸಾವಿಗೆ ಕಾರಣವಾಗಿದ್ದ ಖಾಸಗಿ ಬಸ್ ಮತ್ತೆ ಗುರುಪುರ ಕೈಕಂಬದಲ್ಲಿ ಅಪಘಾತಕ್ಕೀಡಾಗಿದೆ. ಬೈಕ್ ಡಿಕ್ಕಿಯಾಗಿದ್ದು ಸವಾರ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.
ಫೆ.4ರಂದು 22 ನಂಬರಿನ ಶ್ರೀ ಗಣೇಶ್ ಹೆಸರಿನ...
ಚಾಪರ್ಕ ಕಲಾವಿದರಿಂದ ತುಳು ಹಾಸ್ಯಮಯ ನಾಟಕ ‘ಯಾನೊರಿ ಬರೊಲಿಯಾ’ ಕೃಷ್ಣ ನಗರಿ ಉಡುಪಿಯಲ್ಲಿ…!!
ಉಡುಪಿ : ತುಳುನಾಡ ಜವನೆರ್ ಉಡುಪಿ ಅರ್ಪಿಸುವ ಚಾಪರ್ಕ ಕಲಾವಿದರಿಂದ 30 ವರ್ಷಗಳ ನಂತರ ಹೆಸರಾಂತ ಹಾಸ್ಯ ದಿಗ್ಗಜರೊಂದಿಗೆ ತುಳು ಹಾಸ್ಯಮಯ ನಾಟಕ ‘ಯಾನೊರಿ ಬರೊಲಿಯಾ’ ಮತ್ತೊಮ್ಮೆ ಕೃಷ್ಣ ನಗರಿ ಉಡುಪಿಯಲ್ಲಿ ಪ್ರದರ್ಶನ...
ಪುಷ್ಪಾನಂದ ಫೌಂಡೇಶನ್ 554 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ…!!
ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಆರೋಗ್ಯದ ಬಗ್ಗೆಯೂ ವಿಶೇಷ ಕಾಳಜಿ ಇರಲಿ : ಡಾ. ಶ್ರುತಿ ಬಲ್ಲಾಳ್
ಉಡುಪಿ :ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಜೊತೆಗೆ ಶಿಸ್ತು ಬದ್ಧ ಜೀವನ ಶೈಲಿಯೊಂದಿಗೆ ಉತ್ತಮ ಆರೋಗ್ಯದ...
ಬಜೆ ಅಣೆಕಟ್ಟಿಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ…!!
ಹಿರಿಯಡ್ಕ: ಉಡುಪಿ ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು.
ಬಜೆ ಅಣೆಕಟ್ಟು...
ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಫಾರ್ಚೂನರ್ ಕಾರು ಪಲ್ಟಿ : ಆರು ಮಂದಿ ವಿದ್ಯಾರ್ಥಿಗಳು ಗಂಭೀರ…!!
ಕೋಟ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಫಾರ್ಚೂನರ್ ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಪಲ್ಟಿ ಹೊಡೆದು ಬಿದ್ದ ಘಟನೆ ಸೋಮವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ–66ರ ಕುಂದಾಪುರ ತಾಲೂಕಿನ ಕನ್ನುಕೆರೆ,...
ಕೆನಡಾದಲ್ಲಿ ಕನ್ನಡಿಗನ ಬರ್ಬರ ಕೊಲೆ : ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾದ ನೆಲಮಂಗಲದ ಯುವಕ…!!
ಬೆಂಗಳೂರು : ಕೆನಡಾದಲ್ಲಿ ಕೆಲಸ ಮಾಡುತ್ತಿದ್ದ ನೆಲಮಂಗಲ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್(37) ಕಾರಿನಲ್ಲಿ ತೆರಳುತ್ತಿದ್ದಾಗ ಹತ್ತಾರು ಬಾರಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ.
6 ವರ್ಷದಿಂದ ಕೆನಡಾದಲ್ಲಿದ್ದ ಚಂದನ್ ಎಲ್‌ಎನ್‌ಟಿ ಕಂಪನಿಯಲ್ಲಿ...
ಸಾಲ ನೀಡುವ ನೆಪದಲ್ಲಿ ಬಡ್ಡಿ ದಂಧೆಗೆ ದೂಡಿ ದಲಿತ ಯುವತಿಗೆ ಕಿರುಕುಳ : ಮಣಿಪಾಲ...
ಉಡುಪಿ : ಸಾಲ ಕೇಳಲು ಬಂದ ದಲಿತ ಯುವತಿಗೆ ಸಾಲ ನೀಡುವ ನೆಪದಲ್ಲಿ ಬಡ್ಡಿ ದಂಧೆಗೆ ದೂಡಿ, ಬಳಿಕ ವ್ಯವಹಾರದಲ್ಲಿ ಸಹಕರಿಸದೇ ಇದ್ದಲ್ಲಿ ಕೊಲೆ ಮಾಡುವುದಾಗಿ ಮಣಿಪಾಲ ಸೌಹಾರ್ದ ಸೊಸೈಟಿಯ ಮುಖ್ಯಸ್ಥ ಸಂದೀಪ್...
ಉಡುಪಿ: ಲಾಡ್ಜ್ ನಲ್ಲಿ ಕುರ್ಚಿಯಲ್ಲಿ ಕುಳಿತ ಸ್ಥಿತಿಯಲ್ಲೇ ವ್ಯಕ್ತಿ ಮೃತ್ಯು…!!
ಉಡುಪಿ: ಉಡುಪಿ ನಗರದ ಹಳೆ ಸರಕಾರಿ ಬಸ್ ನಿಲ್ದಾಣದ ಬಳಿ ಇರುವ ವಸತಿಗೃಹದಲ್ಲಿ ಯಾತ್ರಾರ್ಥಿಯೊಬ್ಬರು ಕುಳಿತ ಕುರ್ಚಿಯಲ್ಲಿಯೇ ಸಾವನಪ್ಪಿರುವ ಘಟನೆ ನಡೆದಿದೆ.ವ್ಯಕ್ತಿಯು ಕೊಠಡಿಯಿಂದ ಹೊರಬರದಿರುವುದನ್ನು ಗಮನಿಸಿದ ಲಾಡ್ಜ್ ಸಿಬ್ಬಂದಿ ಸಂಶಯಪಟ್ಟು ಬಾಗಿಲು ತೆರೆದು...
ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ : ಅಪರಾಧಿಗಳಿಗೆ ಗಲ್ಲುಶಿಕ್ಷೆ ಖಾಯಂ : ಹೈಕೋರ್ಟ್…!!
ಮಂಗಳೂರು : ವಾಮಂಜೂರಿನ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಬಳಿಕ ಕತ್ತು ಹಿಸುಕಿ ಕೊಲೆ ಮಾಡಿದ ಅಮಾನುಷ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಹೈಕೋರ್ಟ್ ದೃಢೀಕರಿಸಿದೆ.
ಶಿಕ್ಷೆಯ ಪ್ರಮಾಣ...









