PrimeTv Live News Desk
ಪರಿಸರದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮಾಧ್ಯಮದ ಪಾತ್ರ ಮುಖ್ಯ: ಡಿಎಫ್‌ಓ ಸಿವರಾಮ್ ಬಾಬು:ಉಡುಪಿ ಜಿಲ್ಲಾ...
ಉಡುಪಿ, ಜೂ.೧೯: ಪರಿಸರ ದಿನಾಚರಣೆ ಎಂಬುದು ಕೇವಲ ಒಂದೇ ದಿನದಲ್ಲಿ ಮಾಡುವ ಆಚರಣೆಯಲ್ಲ. ಪ್ರತಿದಿನ ಮಾಡಬೇಕಾದ ಕಾರ್ಯ. ಒಂದು ದಿನ ಗಿಡ ನೆಟ್ಟರೆ ಸಾಲದು, ಅದನ್ನು ಪ್ರತಿದಿನ ಪೋಷಿಸಬೇಕು. ಅದೇ ರೀತಿ ಪರಿಸರ...
ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ರಾಹುಲ್ ಗಾಂಧಿ ಜನ್ಮದಿನಾಚರಣೆ, ಅಶಕ್ತರಿಗೆ...
ಉಡುಪಿ: ರಾಹುಲ್ ಗಾಂಧಿಯವರು ದೇಶದ ಭವಿಷ್ಯದ ನಾಯಕರಾಗಿದ್ದು ಎಷ್ಟೇ ಟೀಕೆಗಳನ್ನು ಅನುಭವಿಸಿದರೂ ಕೂಡ ಎದೆಗುಂದದೆ ಸಾಮಾಜಿಕ ನ್ಯಾಯದ ಪರ ದನಿ ಎತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್...
ಕಬ್ಬಿಣದ ಕಪಾಟು ಮೈಮೇಲೆ ಬಿದ್ದು ವ್ಯಕ್ತಿ ದುರ್ಮರಣ…!!
ಉಡುಪಿ, ಜೂ. 19: ಉಡುಪಿಯ ಸಂತೆಕಟ್ಟೆಯ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬರು ಕಬ್ಬಿಣದ ಕಪಾಟು ಮೈಮೇಲೆ ಬಿದ್ದು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ವಿಲ್ಫ್ರೆಡ್ ಎ. ರೋಡ್ರಿಗಸ್ (64) ಎಂದು ಗುರುತಿಸಲಾಗಿದೆ....
ಮಲ್ಪೆ : ತೊಟ್ಟಂ ವಿಶ್ರಾಮ್ ಹೋಮ್ ಸ್ಟೇ ಮೇಲೆ ದಾಳಿ : ಎಂಡಿಎಂಎ, ಗಾಂಜಾ...
ಮಲ್ಪೆ: ಉಡುಪಿ ತಾಲೂಕಿನ ತೆಂಕನಿಡಿಯೂರು ಗ್ರಾಮದ ತೊಟ್ಟಂ ಚರ್ಚ್ ಸಮೀಪದ ವಿಶ್ರಾಮ್ ಹೋಮ್ ಸ್ಟೇ ಮೇಲೆ ಮಲ್ಪೆ ಪೊಲೀಸರು ದಾಳಿ ನಡೆಸಿ ಎಂಡಿಎಂಎ, ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಏಳು ಮಂದಿಯನ್ನು...
ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಸಮುದ್ರಪಾಲು…!!
ಕೋಟ: ಕರಾವಳಿಗೆ ಪ್ರವಾಸಕ್ಕೆoದು ಬಂದಿದ್ದ ಯುವಕನೋರ್ವ ಸಮುದ್ರ ಪಾಲದ ದಾರುಣ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಡಿ ಕನ್ಯಾಣ ಕಡಲತೀರದಲ್ಲಿ ಇಂದು ಸಂಭವಿಸಿದೆ.
ಬೆಂಗಳೂರಿನ ರಾಜಾಜಿನಗರ ನಿವಾಸಿ ನಿಖಿಲ್ ಕುಮಾರ್ (32) ಮೃತ...
ಕೋಳಿ ಅಂಕ ಜುಗಾರಿ ಮೇಲೆ ಪೊಲೀಸ್ ದಾಳಿ : ಮೂವರು ಬಂಧನ, ನಗದು ವಶ…!!
ಕುಂದಾಪುರ, ಜೂ. 19: ಕುಂದಾಪುರ ತಾಲೂಕಿನ ಅಂಪಾರು ಗ್ರಾಮದ ಗುಡಿಬೆಟ್ಟು ಸಮೀಪ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಕೋಳಿ ಅಂಕ ಜುಗಾರಿ ಮೇಲೆ ಕುಂದಾಪುರ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿ ನಗದು...
ಕುಂದಾಪುರ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಸ್ಕೂಟರ್ ಢಿಕ್ಕಿ : ಸವಾರ ಸಾವು…!!
ಕುಂದಾಪುರ, ಜೂ. 19: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಹಂಗಳೂರು ಗ್ರಾಮದ ಅಲಂಕಾರ್ ಬಾರ್ ಎದುರು...
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ನೂತನ ಅಧ್ಯಕ್ಷರಾಗಿ ರೋಯ್ಸ್ ಫೆರ್ನಾಂಡಿಸ್ ಆಯ್ಕೆ…!!
ಉಡುಪಿ : ಲಯನ್ಸ್ ಜಿಲ್ಲೆ 317C ಇದರ ಪ್ರತಿಷ್ಠಿತ ಕ್ಲಬ್ ಗಳಲ್ಲಿ ಒಂದಾಗಿರುವ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಇದರ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ರೋಯ್ಸ್ ಫೆರ್ನಾಂಡಿಸ್ ಆಯ್ಕೆಯಾದರೆ,...
ಬೆದರಿಕೆ ಒಡ್ಡಿ ಮರಳು ಕಳವು…!!
ಹಿರಿಯಡ್ಕ: ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪ ಅಕ್ರಮ ಲಾಭ ಗಳಿಕೆ ಉದ್ದೇಶ ದಿಂದ ದಿಲೀಪ್ ಪೂಜಾರಿ, ವಿವೇಕ್ ಆಚಾರ್ಯ ಸಹಿತ ಆರೋಪಿಗಳು ಪೆರ್ಡೂರು ಗ್ರಾಮದ ಯಡ್ಡಡ್ಕದ ಕುರ್ಪಾಡಿ ಹೊಳೆಯಿಂದ 20 ಸಾವಿರ ರೂ....
ಕುಂದಾಪುರ : ಕಾರು ಢಿಕ್ಕಿ : ಮಹಿಳೆ ಸಾವು…!!
ಕುಂದಾಪುರ: ಬೀಜಾಡಿ ಗ್ರಾಮ ಅರಸರಬೆಟ್ಟು ಕ್ರಾಸ್‌ನಲ್ಲಿ ಕಾರು ಡಿಕ್ಕಿ ಮಹಿಳೆ ಮೃತಪಟ್ಟ ಘಟನೆ ಬೆಳಗ್ಗೆ ನಡೆದಿದೆ.
ಕುಂಭಾಸಿಯಿಂದ ಕೋಟೇಶ್ವರ ರಥ ಬೀದಿ ಕಡೆಗೆ ಸಾಗುತ್ತಿದ್ದ ಮಾರುತಿ ಓಮ್ನಿ ಕಾರು ನಡೆದುಕೊಂಡು ಹೋಗುತ್ತಿದ್ದ ಗೋಪಾಡಿ ನಿವಾಸಿ...










