Home Authors Posts by PrimeTv Live News Desk

PrimeTv Live News Desk

PrimeTv Live News Desk
1279 POSTS 0 COMMENTS

ಕಾಪು: ಮನೆಯಲ್ಲಿ ವಯೋವೃದ್ಧ ನೇಣು ಬಿಗಿದುಕೊಂಡು ಆತ್ಮಹತ್ಯೆ…!!

0
ಕಾಪು : ಉಡುಪಿ ಜಿಲ್ಲೆಯ ‌ಕಾಪು ಸಮೀಪ ನಿವಾಸಿ ವಯೋವೃದ್ಧರೊಬ್ಬರು ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ ಮೃತರು ಸಂಜೀವ ಕುಂದರ್ 67 ವರ್ಷ ಎಂದು ತಿಳಿಯಲಾಗಿದೆ. ದಿನಾಂಕ 26/08/2026 ರಂದು...

ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಗೋಪಾಲಕೃಷ್ಣ ರಾವ್‌ ನಿಧನ

0
ಕಾರ್ಕಳ : ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಗೋಪಾಲಕೃಷ್ಣ ರಾವ್‌ (91) ಅವರು ಆ. 27ರಂದು ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಉಡುಪಿಯಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ : ಖರ್ಗೆ ವಿರುದ್ಧ ಜಾತಿ ದೌರ್ಜನ್ಯ ಆರೋಪ…!!

0
ಉಡುಪಿ : ಹಿಂದೂ ಧರ್ಮದ ಮಹಾ ಪೋಷಕ ಎಂಬುದಾಗಿ ಹೇಳಿಕೊಂಡಿರುವ ಆರ್.ಎಸ್.ಎಸ್ ಹಾಗೂ ಮನುವಾದಿಗಳು ಯವಜನತೆಯ ತಲೆಯಲ್ಲಿ ವಿಷಬೀಜ ಬಿತ್ತುತ್ತಿದ್ದಾರೆ ಎಂದು ದಲಿತ ಮುಖಂಡ ಮಂಜುನಾಥ್ ಗಿಳಿಯಾರ್ ಆಕ್ರೋಶ ಹಾಕಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಮೇಲಿನ...

25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಗುಜರಾತ್‌ನಲ್ಲಿ ಅರೆಸ್ಟ್…!!

0
ಯಲ್ಲಾಪುರ: ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ 2001ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಿ.ಎಸ್.ಐ ಸಿದ್ದು ಗುಡಿ ನೇತೃತ್ವದ ತಂಡ ಗುಜರಾತ್ ರಾಜ್ಯದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ...

ಮಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ತಂಗಿಯನ್ನು ಕೊಲೆಗೈದ ಪ್ರಕರಣ : ಆರೋಪಿಗೆ ಜೈಲು ಶಿಕ್ಷೆ, ದಂಡ…!!

0
ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ಎಂಬಲ್ಲಿ ಸುಮಾರು 7 ವರ್ಷದ ಹಿಂದೆ ಕ್ಷುಲ್ಲಕ ಕಾರಣಕ್ಕಾಗಿ ತನ್ನ ತಂಗಿಯನ್ನು ಕೊಲೆಗೈದ ಆರೋಪ ಎದುರಿಸುತ್ತಿದ್ದ ಸ್ವಾಮ್ಸನ್ ಫ್ರಾನ್ಸಿಸ್ ಕುಟಿನ್ಹಾ ಎಂಬಾತನಿಗೆ ಮಂಗಳೂರಿನ 2ನೇ...

ಅಲೆಗಳ ಅಬ್ಬರಕ್ಕೆ ಮುಳುಗಿದ ಪರ್ಸಿನ್ ಬೋಟ್ : ಮೀನುಗಾರರ ರಕ್ಷಣೆ…!!

0
ಕುಂದಾಪುರ : ಗಂಗೊಳ್ಳಿ ಧಕ್ಕೆಯಿಂದ ಮಧ್ಯಾಹ್ನ ಬಳಿಕ ಮೀನುಗಾರಿಕೆಗೆ ತೆರಳಿದ ಶ್ರೀ ಬಾಲಾಂಜನೇಯ ಹೆಸರಿನ ಪರ್ಶಿನ್ ಮೀನುಗಾರಿಕಾ ಬೋಟೊಂದು ಧಕ್ಕೆಯ ಅನತಿ ದೂರದಲ್ಲಿ ಅಳಿವೆಯ ಸಮೀಪವೇ ಮುಳುಗಡೆಯಾಗಿದೆ. ಕೂಡಲೇ ಕಾರ್ಯಚರಣೆಗೆ ಇಳಿದ ಸಮೀಪದಲ್ಲಿದ್ದ ಬೋಟುಗಳ...

ಕ್ರಿಯಾಶೀಲತೆಯೇ ರಂಗಭೂಮಿಯ ಆಕರ್ಷಣೆ : ಮಾಹೆ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಶ್ಲಾಘನೆ…!!

0
ಉಡುಪಿ: ವೆಂಕಟಾಚಲ ಭಟ್, ಕುತ್ಪಾಡಿ ಆನಂದ್ ಗಾಣಿಗ ಅವರಂತಹ ಮೇರು ವ್ಯಕ್ತಿತ್ವದವರು ಆರಂಭಿಸಿದ ರಂಗಭೂಮಿ ಉಡುಪಿ ಆರು ದಶಕ ಪೂರ್ಣಗೊಳಿಸಿದೆ. ಸಂಸ್ಥೆಯು ಪ್ರತಿವರ್ಷ ಹಮ್ಮಿಕೊಳ್ಳುವ ಕನ್ನಡ ನಾಟಕ ಸ್ಪರ್ಧೆ ರಾಜ್ಯಕ್ಕೇ ಮಾದರಿಯಾಗಿದೆ. ರಂಗ...

ಉಡುಪಿ : ಯುವಕ ನಾಪತ್ತೆ…!!

0
ಉಡುಪಿ: ಅಲೆವೂರಿನ ಇಂದಿರಾನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪವನ್ ಕುಮಾರ್ (24) ಎಂಬ ಯುವಕ ಕಾಣೆಯಾಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಪವನ್ ಕುಮಾರ್ ಅವರು...

ಕಡಬ: ಅಸಿಡ್‌ ದಾಳಿ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ…!!

0
ಕಡಬ : ಅಸಿಡ್‌ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ೩ ಸಾವಿರ ರೂ ದಂಡ ವಿಧಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ...

ಉಳ್ಳಾಲ: ಮಾದಕ ವಸ್ತು ಸೇವನೆ : ಆರೋಪಿಯ ಬಂಧನ…!!

0
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಮದನಿನಗರ ಮೈದಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತುವನ್ನು ಸೇವಿಸಿ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದ...
0FansLike
0SubscribersSubscribe

EDITOR PICKS