PrimeTv Live News Desk
ಹಳೆಯಂಗಡಿಯಲ್ಲಿ ಸಂಭ್ರಮದ ಪ್ರವಾದಿ ಜನ್ಮದಿನ ಈದ್ ಮಿಲಾದ್ ಆಚರಣೆ…!!
ಮುಲ್ಕಿ: ಮುಹಿಯ್ಯದೀನ್ ಜುಮ್ಮಾ ಮಸೀದಿ, ಬೊಳ್ಳೂರು ಇದರ ವತಿಯಿಂದ ಪ್ರವಾದಿ ಮೊಹಮ್ಮದ್ ಮುಸ್ತಫಾ ಅವರ ಜನ್ಮದಿನಾಚರಣೆ ಪ್ರಯುಕ್ತ ಈದ್ ಮಿಲಾದ್ ಬೃಹತ್ ಮೆರವಣಿಗೆ ನೆರವೇರಿತು
ಧರ್ಮ ಗುರುಗಳಾದ ಅಬ್ದುಲ್ ನಾಸಿರ್ ಹಮ್ದಾನಿ ಅವರ ನೇತೃತ್ವದಲ್ಲಿ,...
ಬೈಕ್ ಗೆ ಕಾರು ಢಿಕ್ಕಿ : ಕೇಶ ವಿನ್ಯಾಸಕ ಮೃತ್ಯು…!!
ಬೆಂಗಳೂರು: ನಗರದ ಟ್ರಾಫಿಕ್ ಸಿಗ್ನಲ್‌ಗಾಗಿ ಕಾಯುತ್ತಿದ್ದ ಬೈಕಿಗೆ ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.
ಸಾವನ್ನಪ್ಪಿದ ಯುವಕ 33 ವರ್ಷದ ಕೇಶ ವಿನ್ಯಾಸಕ ನವೀನ್...
ಉಡುಪಿ: ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು…!!
ಉಡುಪಿ: ನಗರದ ತೆಂಕಪೇಟೆಯ ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ದಾರುಣ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ಮೃತರನ್ನು ಬೆಳ್ಳಂಪಳ್ಳಿ ಕುಕ್ಕಿಕಟ್ಟೆಯ ಕೃಷ್ಣ ನಾಯಕ್ ಅವರ ಪುತ್ರ ಆದಿತ್ಯ ನಾಯಕ್...
ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು ..!!
ವಿಟ್ಲ : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ಈಜಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಿಟ್ಲದ ಕೋಟಿಕೆರೆ ಎಂಬಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ.
ಮೃತರನ್ನು ವಿಟ್ಲ ಕಸಬಾ ಗಾಳಿಹಿತ್ಲು...
ಉಪ್ಪಿನಂಗಡಿ: 3 ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್ ..!!
ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಚಿನ್ನಾಭರಣ ಅಂಗಡಿಯಿಂದ 2019 ರಲ್ಲಿ ಚಿನ್ನಾಭರಣವನ್ನು ಕಳ್ಳತನ ಮಾಡಿದ ಪ್ರಕರಣದಲ್ಲಿ ಬಂಧಿತನಾಗಿ ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ 3 ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು...
ಕೋಟ: ಕಾರು ಡಿಕ್ಕಿ : ಪಾದಚಾರಿ ಮೃತ್ಯು…!!
ಕೋಟ: ಕಾರು ಡಿಕ್ಕಿ ಹೊಡೆದು ಪಾದಚಾರಿಯೋರ್ವ ಸಾವನ್ನಪ್ಪಿದ ಘಟನೆ ಆ. 24 ರಂದು ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಗೊಬ್ಬರಬೆಟ್ಟುವಿನ ಬೊಬ್ಬರ್ಯ ಕಟ್ಟೆ ಸಮೀಪ ಸಂಭವಿಸಿದೆ.
ಮೃತಪಟ್ಟ ಪಾದಚಾರಿ ಗಿಳಿಯಾರು ಮಂಜು...
ಮಂಗಳೂರು ರೈಲ್ವೇ ನಿಲ್ದಾಣ ಮೈಸೂರು ವಿಭಾಗಕ್ಕೆ ಸೇರ್ಪಡೆ : ಕರ್ನಾಟಕ ರಕ್ಷಣಾ ವೇದಿಕೆ ಹರ್ಷ…!!
ಬೆಂಗಳೂರು : ಬಹುದಿನಗಳ ಬೇಡಿಕೆಯಂತೆ ಮಂಗಳೂರು ರೈಲ್ವೇ ನಿಲ್ದಾಣವನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ವಿಭಜಿಸಿ ಮೈಸೂರು ರೈಲ್ವೇ ವಿಭಾಗಕ್ಕೆ ಸೇರಿಸುವ ಭಾರತ ಸರಕಾರದ ನಿರ್ಧಾರವನ್ನು ಕರ್ನಾಟಕ ರಕ್ಷಣಾ ವೇದಿಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ ಹಾಗೂ...
ವಿಟ್ಲ: ವಾರಂಟು ಆಸಾಮಿ ಗಣೇಶ್ ಅರೆಸ್ಟ್…!!
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ವಾರಂಟು ಕೇಸ್ ನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿ ಗಣೆಶ್ ಎಂದು ತಿಳಿದು ಬಂದಿದೆ.
ಮಾನ್ಯ ಬಂಟ್ವಾಳ ನ್ಯಾಯಾಲಯದ CC No. 2661/2021...
ಮಲ್ಪೆ : ಮೀನುರಾರನ ಹತ್ಯೆ ಪ್ರಕರಣ : ಆರೋಪಿಯನ್ನು ತಕ್ಷಣ ಬಂಧಿಸಿದ ಮಲ್ಪೆ ಪೊಲೀಸರು…!!
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ರಾತ್ರಿ ನಡೆದಿದ್ದ ಮೀನುಗಾರನ ಹತ್ಯೆಗೆ ಸಂಬಂಧಿಸಿದಂತೆ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಮಲ್ಪೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿ ಗೋವಿಂದ ಎಂದು ಗುರುತಿಸಲಾಗಿದೆ.
ಕೊಲೆಯಾದವನು ಅಭಿಷೇಕ್ ಎಂದು ತಿಳಿಯಲಾಗಿದೆ.
ಬಂಧಿತ...
ಮಲ್ಪೆ : ಬಂದರಿನಲ್ಲಿ ಮೀನುಗಾರನ ಹತ್ಯೆ…!!
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕಾರ್ಮಿಕನೊಬ್ಬನನ್ನು ಕೊಲೆಗೈದ ಘಟನೆ ಇಂದು ಮುಂಜಾನೆ ಸಂಭವಿಸಿದೆ.
ಮೃತ ಯುವಕನು ಮೀನು ಕಾರ್ಮಿಕ ಅಭಿಷೇಕ್ ಎಂದು ತಿಳಿಯಲಾಗಿದೆ.
ಬೋಟ್‌ನಲ್ಲಿ ಕಾರ್ಮಿಕರೊಂದಿಗೆ ಗಲಾಟೆ ವಿಕೋಪಕ್ಕೆ ತಿರುಗಿ, ಸಹ...









