Home Authors Posts by PrimeTv Live News Desk

PrimeTv Live News Desk

PrimeTv Live News Desk
617 POSTS 0 COMMENTS

ಪುಷ್ಪಾನಂದ ಫೌಂಡೇಶನ್ 554 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ…!!

0
ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಆರೋಗ್ಯದ ಬಗ್ಗೆಯೂ ವಿಶೇಷ ಕಾಳಜಿ ಇರಲಿ : ಡಾ. ಶ್ರುತಿ ಬಲ್ಲಾಳ್ ಉಡುಪಿ :ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಜೊತೆಗೆ ಶಿಸ್ತು ಬದ್ಧ ಜೀವನ ಶೈಲಿಯೊಂದಿಗೆ ಉತ್ತಮ ಆರೋಗ್ಯದ...

ಬಜೆ ಅಣೆಕಟ್ಟಿಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ…!!

0
ಹಿ‌ರಿಯಡ್ಕ: ಉಡುಪಿ ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು. ಬಜೆ ಅಣೆಕಟ್ಟು...

ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಫಾರ್ಚೂನರ್ ಕಾರು ಪಲ್ಟಿ : ಆರು ಮಂದಿ ವಿದ್ಯಾರ್ಥಿಗಳು ಗಂಭೀರ…!!

0
ಕೋಟ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಫಾರ್ಚೂನರ್ ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಪಲ್ಟಿ ಹೊಡೆದು ಬಿದ್ದ ಘಟನೆ ಸೋಮವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ–66ರ ಕುಂದಾಪುರ ತಾಲೂಕಿನ ಕನ್ನುಕೆರೆ,...

ಕೆನಡಾದಲ್ಲಿ ಕನ್ನಡಿಗನ ಬರ್ಬರ ಕೊಲೆ : ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾದ ನೆಲಮಂಗಲದ ಯುವಕ…!!

0
ಬೆಂಗಳೂರು : ಕೆನಡಾದಲ್ಲಿ ಕೆಲಸ ಮಾಡುತ್ತಿದ್ದ ನೆಲಮಂಗಲ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್(37) ಕಾರಿನಲ್ಲಿ ತೆರಳುತ್ತಿದ್ದಾಗ ಹತ್ತಾರು ಬಾರಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. 6 ವರ್ಷದಿಂದ ಕೆನಡಾದಲ್ಲಿದ್ದ ಚಂದನ್‌ ಎಲ್‌ಎನ್‌ಟಿ ಕಂಪನಿಯಲ್ಲಿ...

ಸಾಲ ನೀಡುವ ನೆಪದಲ್ಲಿ ಬಡ್ಡಿ ದಂಧೆಗೆ ದೂಡಿ ದಲಿತ ಯುವತಿಗೆ ಕಿರುಕುಳ : ಮಣಿಪಾಲ...

0
ಉಡುಪಿ : ಸಾಲ ಕೇಳಲು ಬಂದ ದಲಿತ ಯುವತಿಗೆ ಸಾಲ ನೀಡುವ ನೆಪದಲ್ಲಿ ಬಡ್ಡಿ ದಂಧೆಗೆ ದೂಡಿ, ಬಳಿಕ ವ್ಯವಹಾರದಲ್ಲಿ ಸಹಕರಿಸದೇ ಇದ್ದಲ್ಲಿ ಕೊಲೆ ಮಾಡುವುದಾಗಿ ಮಣಿಪಾಲ ಸೌಹಾರ್ದ ಸೊಸೈಟಿಯ ಮುಖ್ಯಸ್ಥ ಸಂದೀಪ್...

ಉಡುಪಿ: ಲಾಡ್ಜ್ ನಲ್ಲಿ ಕುರ್ಚಿಯಲ್ಲಿ ಕುಳಿತ ಸ್ಥಿತಿಯಲ್ಲೇ ವ್ಯಕ್ತಿ ಮೃತ್ಯು…!!

0
ಉಡುಪಿ: ಉಡುಪಿ ನಗರದ ಹಳೆ ಸರಕಾರಿ ಬಸ್ ನಿಲ್ದಾಣದ ಬಳಿ ಇರುವ ವಸತಿಗೃಹದಲ್ಲಿ ಯಾತ್ರಾರ್ಥಿಯೊಬ್ಬರು ಕುಳಿತ ಕುರ್ಚಿಯಲ್ಲಿಯೇ ಸಾವನಪ್ಪಿರುವ ಘಟನೆ‌ ನಡೆದಿದೆ.‌ವ್ಯಕ್ತಿಯು ಕೊಠಡಿಯಿಂದ‌ ಹೊರಬರದಿರುವುದನ್ನು ಗಮನಿಸಿದ ಲಾಡ್ಜ್ ಸಿಬ್ಬಂದಿ ‌ಸಂಶಯಪಟ್ಟು ಬಾಗಿಲು‌ ತೆರೆದು‌...

ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ : ಅಪರಾಧಿಗಳಿಗೆ ಗಲ್ಲುಶಿಕ್ಷೆ ಖಾಯಂ : ಹೈಕೋರ್ಟ್…!!

0
ಮಂಗಳೂರು : ವಾಮಂಜೂರಿನ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಬಳಿಕ ಕತ್ತು ಹಿಸುಕಿ ಕೊಲೆ ಮಾಡಿದ ಅಮಾನುಷ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಹೈಕೋರ್ಟ್ ದೃಢೀಕರಿಸಿದೆ. ಶಿಕ್ಷೆಯ ಪ್ರಮಾಣ...

ಬೈಕ್ ಡಿಕ್ಕಿಯಾಗಿ ಪಾದಚಾರಿ ಮಹಿಳೆ ಮೃತ್ಯು…!!

0
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ರಸ್ತೆಯ ಹಳೇ ಬಸ್ ನಿಲ್ದಾಣ ಮುಂಭಾಗ ಬೈಕ್ ಡಿಕ್ಕಿಯಾಗಿ ವಿಟ್ಲ ಮುಡೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ(68) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಡೆದುಕೊಂಡು ಹೋಗುತ್ತಿದ್ದ ಅವರಿಗೆ...

ಕೊಣಾಜೆ: ಎಂಡಿಎಂಎ ಮಾರಾಟ : ಆರೋಪಿಯ ಬಂಧನ…!!

0
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಪುಣಿ ಗ್ರಾಮದ ನವಗ್ರಾಮ ಸೈಟ್ ನಾರ್ಯಗುತ್ತು ಗುಡ್ಡ ಪ್ರದೇಶದಲ್ಲಿ ನಿಷೇಧಿತ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಕುರಿತು ಖಚಿತ...

ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ : ಚೂರಿ ಇರಿದು ಪರಾರಿಯಾದ ದುಷ್ಕರ್ಮಿಗಳು…!!

0
ಬೆಳ್ತಂಗಡಿ : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಿಸಲು ಮೂವರು ದುಷ್ಕರ್ಮಿಗಳು ಯತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಸುದೆಮುಗೇರು ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಾಶಿಬೆಟ್ಟು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪ್ರತಿದಿನದಂತೆ ಇಂದು ಬೆಳಗ್ಗೆ...
0FansLike
0SubscribersSubscribe

EDITOR PICKS