Home Authors Posts by PrimeTv Live News Desk

PrimeTv Live News Desk

PrimeTv Live News Desk
1223 POSTS 0 COMMENTS

ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯ ಹತ್ಯೆ…!

0
ಕಾರವಾರ : 3-4 ಜನರ ತಂಡವಿಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯೊಬ್ಬರನ್ನು ಹತ್ಯೆಗೈದ ಘಟನೆ ಮುಂಡಗೋಡ ಬಸ್ ನಿಲ್ದಾಣದ ಎದುರಿರುವ ಹೋಟೆಲ್‌ವೊಂದರಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ನೂರಾನಿಗಲ್ಲಿ ನಿವಾಸಿ ಝಮೀರ್ ಅಹ್ಮದ್ ದರ್ಗಾವಾಲೆ (ಎನ್‌ಎಂಡಿ)...

ಬೈಂದೂರು ಮನೆಕಳ್ಳತನ ಪ್ರಕರಣ : ಅಂತರಾಜ್ಯ ಕಳ್ಳನ ಬಂಧನ, ₹2.81 ಲಕ್ಷ ಮೌಲ್ಯದ ಚಿನ್ನ...

0
ಬೈಂದೂರು : ಪಡುವರಿ ಗ್ರಾಮದ ಗುರುಕಿರಣ್‌ ಪಟ್ವಾಲ್‌ ಅವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲನ್ನು ಮುರಿದು ಒಳನುಗ್ಗಿ, ಕೋಣೆಯಲ್ಲಿದ್ದ ಗೋಡ್ರೇಜ್‌ ಅಲಮಾರಿಯಲ್ಲಿ ಇರಿಸಿದ್ದ ಚಿನ್ನಾಭರಣಗಳು ಹಾಗೂ ನಗದು ಕಳವು...

ಉಡುಪಿ: ಸಿಟಿ ಬಸ್ ನಿಲ್ದಾಣದ ಬಳಿ ಭಾರೀ ಅಗ್ನಿ ಅವಘಡ – ಐದಕ್ಕೂ ಹೆಚ್ಚು...

0
ಉಡುಪಿ: ನಗರದ ಸಿಟಿ ಬಸ್ ನಿಲ್ದಾಣದ ಸಮೀಪದ ಖಾದರ್ ಬಿಲ್ಡಿಂಗ್‌ನಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಐದಕ್ಕೂ ಹೆಚ್ಚು ಅಂಗಡಿ ಮಳಿಗೆಗಳು ಅಗ್ನಿಗಾಹುತಿಯಾಗಿವೆ. ಅಂಗಡಿಗಳಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಕವಾಗಿ...

ಉಡುಪಿ ಜಿಲ್ಲೆಯಲ್ಲಿ ಮರಳು ಓವರ್‌ಲೋಡಿಂಗ್ ವಿರುದ್ಧ ವಿಶೇಷ ಕಾರ್ಯಾಚರಣೆ..!!

0
ಉಡುಪಿ ಜಿಲ್ಲೆಯಲ್ಲಿ ಮರಳು ಸಾಗಾಣಿಕೆಯಲ್ಲಿ ಹೆಚ್ಚುವರಿ ಬಾರ (ಓವರ್‌ಲೋಡಿಂಗ್) ಮಾಡುತ್ತಿರುವ ವಾಹನಗಳ ವಿರುದ್ಧ ದಿನಾಂಕ 25-04-2026 ರಂದು ವಿಶೇಷ ಕಾರ್ಯಾಚರಣೆ ಹಮ್ಮಿಕೊಳ್ಳಲಾಯಿತು. ಈ ಕಾರ್ಯಾಚರಣೆಯಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು ಸುಮಾರು...

ಪಡುಬಿದ್ರಿ ಪೊಲೀಸ್ ಕಾರ್ಯಾಚರಣೆ : ಕಳವಾದ ಬೈಕ್ ಸಹಿತ ಆರೋಪಿಯ ಬಂಧನ..!!

0
ಪಡುಬಿದ್ರಿ: ಏಪ್ರಿಲ್ 18 ರಂದು ರಾತ್ರಿ 7:45 ಗಂಟೆ ಸುಮಾರಿಗೆ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಬಿದ್ರಿ ಶ್ರೀ ನಾರಾಯಣ ಗುರು ಮಂದಿರದ ಸಮೀಪ ನಡೆದ ಬೈಕ್ ಕಳವು ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ...

ಕಾರ್ಕಳ: ಕಳ್ಳತನ ಪ್ರಕರಣದ ಆರೋಪಿಗಳ ಬಂಧನ : ಚಿನ್ನ ವಶ..!!

0
ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಯೊಳಗೆ ಭೇದಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಿನಾಂಕ 23.04.2026 ರಂದು ಬೆಳಿಗ್ಗೆ 9.10 ಗಂಟೆಯಿಂದ 24.04.2026 ಸಂಜೆ 6.00...

ದಿಲ್ಲಿಯ ಉದ್ಯಮಿಯ ಪುತ್ರನ ಹತ್ಯೆ ಪ್ರಕರಣದ ಅಪರಾಧಿ ಯೂಟ್ಯೂಬರ್ ಸಲೀಂ ವಾಸ್ತಿಕ್ ಬಂಧನ…!!

0
ಹೊಸದಿಲ್ಲಿ : ದಿಲ್ಲಿ ಮೂಲದ ಉದ್ಯಮಿಯೊಬ್ಬರ 13 ವರ್ಷದ ಪುತ್ರ ಸಂದೀಪ್ ಬನ್ಸಾಲ್ ನ ಅಪಹರಣ ಮತ್ತು ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಅಪರಾಧಿ ಎಂದು ಘೋಷಿತವಾಗಿದ್ದ ಯೂಟ್ಯೂಬರ್ ಸಲೀಂ ವಾಸ್ತಿಕ್ ನನ್ನು ದಿಲ್ಲಿ...

ಮಂಟಪದಿಂದ ವಧು ನಾಪತ್ತೆ : ಎಂಬಿಬಿಎಸ್‌ ವಿದ್ಯಾರ್ಥಿಗೆ ಜೊತೆ ಪರಾರಿ ಶಂಕೆ…!!

0
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮದುವೆಗೆ ಮೊದಲೇ ಯುವತಿ ತನ್ನ ಪ್ರಿಯಕರನ ಜೊತೆ ಪರಾರಿಯಾಗಿರುವ ಘಟನೆ ನಡೆದಿದೆ. ಶಿರಸಿ ಪಟ್ಟಣದ ಮುಸ್ಲಿಂ ಗಲ್ಲಿಯ ನಿವಾಸಿಯಾದ ಸಿಫಾ (25) ಎಂಬಾಕೆ ತನಗೆ ನಿಶ್ಚಯಗೊಂಡ ಮದುವೆಗೆ...

ಶ್ರೀ ಮಂಜುನಾಥ ಮೋಟರ್ಸ್ ನ ಪಾಲುದಾರ ರಾಜಶೇಖರ ಶೆಟ್ಟಿ ನಿಧನ..!

0
ಉಡುಪಿಯ ಶ್ರೀ ಮಂಜುನಾಥ ಮೋಟರ್ಸ್ ನ ಪಾಲುದಾರ ಕೆ. ರಾಜಶೇಖರ ಶೆಟ್ಟಿ ಅವರು ಅಲ್ಪ ಕಾಲದ ಅಸೌಖ್ಯದ ಬಳಿಕ ಎ. 25, ಶನಿವಾರ ರಾತ್ರಿ ಬುಡ್ನಾರಿನ ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 74 ವರ್ಷ...

25 ಜನರ ಗುಂಪಿನಿಂದ ಜಮೀನಿಗೆ ಅಕ್ರಮ‌ ಪ್ರವೇಶ : ದಾಂಧಲೆ : ಕೇಸು ದಾಖಲು

0
ಬೆಳ್ತಂಗಡಿ: ಮಧ್ಯಾಹ್ನ 1.30ರ ಸುಮಾರಿಗೆ ಗರ್ಡಾಡಿ ಗ್ರಾಮದ ಹಚ್ಚಾಡಿ ನಡುಕೋಡಿ ಎಂಬಲ್ಲಿ ಜಮೀನೊಂದಕ್ಕೆ 25ಕ್ಕೂ ಅಧಿಕ ಜನರೊಂದಿಗೆ ಅಕ್ರಮ ಪ್ರವೇಶಗೈದು ಸಿಸಿಟಿವಿ ಪುಡಿಗೈದು, ಸ್ವತ್ತುನಾಶ ಪಡಿಸಿ ಜೀವ ಬೆದರಿಕೆ ಹಾಕಿರುವ ಕುರಿತು...
0FansLike
0SubscribersSubscribe

EDITOR PICKS