Home Authors Posts by PrimeTv Live News Desk

PrimeTv Live News Desk

PrimeTv Live News Desk
1114 POSTS 0 COMMENTS

ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಯತ್ನ : ಆರೋಪಿತರಿಗೆ ಜೀವಾವಧಿ ಶಿಕ್ಷೆ…!!

0
ಉಡುಪಿ: ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಯತ್ನಿಸಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿತರಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಉಡುಪಿಯ ಮಂಚಿ ಕುಮೇರಿ ನಿವಾಸಿ ರಮಾನಾಥ ರೈ ಅವರು...

ವಂಡ್ಸೆ ಬ್ರಿಡ್ಜ್ ಬಳಿ ಅಪಘಾತ : ಬೈಕ್ ಸವಾರ ಸಾವು..!!

0
ಕುಂದಾಪುರ : ತಾಲೂಕಿನ ವಂಡ್ಸೆ ಬ್ರಿಡ್ಜ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಕಾರಿನ ಅತಿವೇಗ ಮತ್ತು ನಿರ್ಲಕ್ಷ್ಯ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಕೊಲ್ಲೂರು ಪೊಲೀಸ್...

ಹಿರಿಯ ಚಲನಚಿತ್ರ ನಟಿ ಶ್ರೀಮತಿ ತಾರಾ ಅನುರಾಧಾ ಶ್ರೀ ಕೃಷ್ಣಮಠಕ್ಕೆ ಭೇಟಿ..!!

0
ಉಡುಪಿ :ಹಿರಿಯ ಚಲನಚಿತ್ರ ಕಲಾವಿದೆ ಶ್ರೀಮತಿ ತಾರಾ ಅನುರಾಧಾ ಅವರು ಇಂದು ಕೃಷ್ಣ ಮಠಕ್ಕೆ ಆಗಮಿಸಿ ಕೃಷ್ಣನ ದರ್ಶನ ಪಡೆದು ಪರ್ಯಾಯ ಶ್ರೀಪಾದರಿಂದ ಅನುಗ್ರಹ ಮಂತ್ರಕ್ಷತೆ ಸ್ವೀಕರಿಸಿ ತೆರಳಿದರು.

ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಆನೆ ಬೇಕು, ಭಕ್ತರ ಬೇಡಿಕೆ ..!!

0
ಉಡುಪಿ: ಶ್ರೀಕೃಷ್ಣ ಮಠದ ರಥಬೀದಿಯಲ್ಲಿ ನಿತ್ಯೋತ್ಸವದಂತೆ ನಡೆಯುವ ರಥೋತ್ಸವ, ಹಾಗೂ ಅಷ್ಟಮಠಗಳ ಪರ್ಯಾಯೊತ್ಸವ, ಹೊರೆಕಾಣಿಕೆ ಸಮರ್ಪಣೆ, ಹಾಗೂ ಇನ್ನಿತರ‌‌ ಧಾರ್ಮಿಕ ಉತ್ಸವ ಕಾರ್ಯಕ್ರಮಗಳ ಶೋಭಾಯಾತ್ರೆಯಲ್ಲಿ ಮುಂಚೂಣಿಯಲ್ಲಿದ್ದು, ಸುಭದ್ರೆ ಶುಭನಾಮದ ಆನೆ ಈ ಹಿಂದೆ...

ಕಾರ್ಕಳದ ರೌಡಿ ಶೀಟರ್ ಸೋಮನಾಥ @ ಸೋಮುಗೆ ಗಡಿಪಾರು ಆದೇಶ…!!

0
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಸೋಮನಾಥ @ ಸೋಮು (40) ವಿರುದ್ಧ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಗಡಿಪಾರು ಆದೇಶ ಜಾರಿಗೊಳಿಸಿದೆ. ಕುಂಬ್ರಪದವು, ತೆಳ್ಳಾರು ರಸ್ತೆ,...

ಬೈಂದೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಹಲ್ಲೆ : ಯುವಕನ ತಲೆಗೆ ಕಟ್ಟಿಗೆಯಿಂದ ಹೊಡೆದು ಜೀವ ಬೆದರಿಕೆ…!!

0
ಬೈಂದೂರು: ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಕಳಿಹಿತ್ಲು ಪ್ರದೇಶದಲ್ಲಿ ನಡೆದಿದೆ. ಪಿರ್ಯಾದಿದಾರರಾದ ತಬ್ಕೆ ಸಮ್ರಾನ್‌ (28), ಶಿರೂರು ನಿವಾಸಿ, ಅವರು ಏಪ್ರಿಲ್‌ 28ರಂದು ರಾತ್ರಿ...

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ : ಮಲ್ಲಿಕಾರ್ಜುನ ಖರ್ಗೆ…!!

0
ಬೆಂಗಳೂರು : ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾಯಕತ್ವ ಬದಲಾವಣೆಯ ಗೊಂದಲ ಶೀಘ್ರದಲ್ಲಿಯೇ ಬಗೆಹರಿಯಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಮೂಲಕ ಕಳೆದ ಒಂದು ವರ್ಷದಿಂದ ಕೇಳಿಬರುತ್ತಿದ್ದ ಸಿಎಂ...

ಮಂಗಳೂರು: ಕಂಬ ಬಿದ್ದು ಮೃತಪಟ್ಟ ಮೀನುಗಾರನ ಕುಟುಂಬಕ್ಕೆ ಧನಸಹಾಯ ಹಸ್ತಾಂತರ…!!

0
ಮಂಗಳೂರು: ಮೃತ ಮೀನುಗಾರ ಶ್ರಮ‌ ಜೀವಿಯಾಗಿದ್ದು ಆಕಸ್ಮಿಕ ಅಗಲಿಕೆಯಿಂದ ಕುಟುಂಬ ಸಂಕಷ್ಟಕ್ಕೀಡಾಗಿದೆ. ಅವರಿಗೆ ಎಷ್ಟು ನೆರವು ನೀಡಿದರೂ ಕಡಿಮೆ. ಸರ್ಕಾರದ ವತಿಯಿಂದಲೂ ನೆರವು ಒದಗಿಸುವ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿದಿದೆ ಎಂದು ಮಂಗಳೂರು ಬಂದರು...

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್ :  ವಧು ಕರೆದುಕೊಂಡು ಬರಲು ತೆರಳುತ್ತಿದ್ದ ವೇಳೆ...

0
ಹಾಸನ: ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ವರನೊಬ್ಬ ಪ್ರೀವೆಡ್ಡಿಂಗ್ ಶೂಟ್‌ಗೆ ವಧುವನ್ನು ಕರೆತರಲು ಹೋಗುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದದಲ್ಲಿ ಇಂದು ಬೆಳಿಗ್ಗೆ...

ಹೊಟ್ಟೆನೋವಿನಿಂದ ಬಳಲುತ್ತಿದ್ದ ಎಲೆಕ್ಟ್ರೀಷಿಯನ್‌ ಆಸ್ಪತ್ರೆಯಲ್ಲಿ ಸಾವು…!!

0
ಉಡುಪಿ : ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಬುಡ್ನಾರು ಶಾಲೆ ಸಮೀಪ ವಾಸವಾಗಿದ್ದ ಎಲೆಕ್ಟ್ರೀಷಿಯನ್‌ ಶಿವರಾಮ್‌ ಪೂಜಾರಿ (54) ಅವರು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ದಿನಾಂಕ 29 ಏಪ್ರಿಲ್‌ ಬೆಳಗಿನ ಜಾವ...
0FansLike
0SubscribersSubscribe

EDITOR PICKS