Home Authors Posts by PrimeTv Live News Desk

PrimeTv Live News Desk

PrimeTv Live News Desk
1235 POSTS 0 COMMENTS

ಗ್ಯಾರಂಟಿ ಯೋಜನೆ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿದೆ : ಪ್ರಸಾದ್ ರಾಜ್ ಕಾಂಚನ್

0
*ಗ್ಯಾರಂಟಿ ಯೋಜನೆ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿದೆ : ಪ್ರಸಾದ್ ರಾಜ್ ಕಾಂಚನ*   ಉಡುಪಿ : ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ‌ ಬಡಜನರಿಗೆ ಆರ್ಥಿಕ ಶಕ್ತಿ...

ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ: ಲಕ್ಷ್ಮೀ ಹೆಬ್ಬಾಳಕರ್

0
ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ ಭಾರತೀಯ ಜನತಾ ಪಾರ್ಟಿ ಮಹಿಳಾ ಮೀಸಲಾತಿ ವಿಷಯವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ...

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ : ವರ್ಷದ ಗೌರವ ಮತ್ತು ಪುಸ್ತಕ ಪ್ರಶಸ್ತಿ ಪ್ರಧಾನ 

0
ಉಡುಪಿ : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ವಠಾರದಲ್ಲಿ 2025ರ ಸಾಲಿನ ಗೌರವ ಪ್ರಶಸ್ತಿ ಮತ್ತು 2025ರ ಪುಸ್ತಕ ಪುರಸ್ಕಾರ ಸಮಾರಂಭವು ಅದ್ದೂರಿಯಾಗಿ ಹಮ್ಮಿಕೊಂಡಿತ್ತು.   ಸಮಾರಂಭವನ್ನು ಉದ್ಘಾಟಿಸಿದ...

ಸ್ಕೂಟರ್‌ಗೆ ಬಿಎಂಟಿಸಿ ಬಸ್ ಢಿಕ್ಕಿ : ಇಂಜಿನಿಯರಿಂಗ್ ವಿದ್ಯಾರ್ಥಿನಿ ಬಲಿ…!!

0
ಬೆಂಗಳೂರು: ಸ್ಕೂಟರ್‌ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಸಿರಿಶಾ (21) ಎಂದು ಗುರುತಿಸಲಾಗಿದೆ. ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ವಿದ್ಯಾರ್ಥಿನಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದಳು....

ಉಡುಪಿ ಅಗ್ನಿ ದುರಂತ : ವ್ಯಾಪಾರಸ್ಥರಿಗೆ ತಕ್ಷಣ ಪರಿಹಾರ ಕೊಡಿ : ಸಾಲಿಡಾರಿಟಿ ಉಡುಪಿ…!!

0
ಉಡುಪಿ : ಸಿಟಿ ಬಸ್ ನಿಲ್ದಾಣದ ಸಮೀಪ ವಾಣಿಜ್ಯ ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಹಲವು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮಗೊಂಡಿದೆ. ಇದರಿಂದಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿ ಸಂಭವಿಸಿದ್ದು...

ಮಂಗಳಮುಖಿಯಿಂದ ನಗ-ನಗದು ಲೂಟಿ : ಆರೋಪಿಯ ಬಂಧನ..!

0
ಶಿವಮೊಗ್ಗ: ಮಂಗಳಮುಖಿಯೊಬ್ಬರನ್ನು ಆಟೋ ರಿಕ್ಷಾದಲ್ಲಿ ಕರೆದೊಯ್ದು ನಗದು ಹಾಗೂ ಚಿನ್ನಾಭರಣಗಳನ್ನು ದೋಚಿದ ಪ್ರಕರಣ ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ನಡೆದ ಕೇವಲ 12 ಗಂಟೆಯೊಳಗೆ ಓರ್ವ ಆರೋಪಿಯನ್ನು...

ಬಲವಂತವಾಗಿ ಜನಿವಾರ ತೆಗೆಸಿದ ಘಟನೆ ತೀರಾ ಅವಮಾನಕಾರಿ : ಕೃಷ್ಣಮೂರ್ತಿ ಆಚಾರ್ಯ ಆಕ್ರೋಶ…!!

0
ಉಡುಪಿ: ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಂದ ಬಲವಂತವಾಗಿ ಜನಿವಾರ ತೆಗೆಸಿದ ಘಟನೆ ತೀರಾ ಅವಮಾನಕಾರಿಯಾಗಿದೆ ಎಂದು ರಾಜ್ಯ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ ಅವರು ತೀವ್ರವಾಗಿ ಖಂಡಿಸಿದ್ದಾರೆ. ಮಡಿವಾಳದ ಕೃಪಾನಿಧಿ...

ಉತ್ತರ ಕನ್ನಡದಲ್ಲಿ ನಕಲಿ ವೈದ್ಯರ ಹಾವಳಿ : ಸಾರ್ವಜನಿಕರ ಜೀವಕ್ಕೆ ಭಾರಿ ಅಪಾಯ…!!

0
ಭಟ್ಕಳ :ಉತ್ತರ ಕನ್ನಡ ಜಿಲ್ಲೆಯಲ್ಲಿ ನಕಲಿ ವೈದ್ಯರು ಹಾಗೂ ಅನಧಿಕೃತ ಕ್ಲಿನಿಕ್‌ಗಳ ಹಾವಳಿ ದಿನೇದಿನೇ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ವೈದ್ಯರ ಸೋಗಿನಲ್ಲಿ ಕೆಲವರು ಯಾವುದೇ ಮಾನ್ಯತೆ ಇಲ್ಲದೇ ಕ್ಲಿನಿಕ್ ನಡೆಸುತ್ತಿರುವುದು ಬೆಳಕಿಗೆ ಬರುತ್ತಿದ್ದು,...

ಮೂಡಬಿದ್ರೆ ಯೆನೆಪೋಯ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಂದ ವಿಶಿಷ್ಟ ‘ವೋಲ್ಟ್ರಾಸ್’ ಎಲೆಕ್ಟ್ರಿಕ್ ಕಾರ್ ನಿರ್ಮಾಣ…!!

0
ಮೂಡಬಿದ್ರೆ: ಇಲ್ಲಿನ ಯೆನೆಪೋಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡವೊಂದು ತಮ್ಮ ಒಂದು ವರ್ಷದ ನಿರಂತರ ಪರಿಶ್ರಮ ಮತ್ತು ಸಂಶೋಧನೆಯ ಫಲವಾಗಿ ಅತ್ಯಾಧುನಿಕ ಎಲೆಕ್ಟ್ರಿಕ್ ಕಾರನ್ನು ಸಿದ್ಧಪಡಿಸಿದ್ದಾರೆ. ಈ ವಿಶೇಷ...

ಮಡಿಕೇರಿ: ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ…!!

0
ಮಡಿಕೇರಿ : ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ಸರ್ಕಾರಿ ಶಿಕ್ಷಕಿಯೊಬ್ಬರು ಮನೆಯಲ್ಲಿದ್ದ ಕೋವಿಯಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಭಾನುವಾರ ನಡೆದಿದೆ. ಚೇರಂಬಾಣೆ ಗ್ರಾಮದ ನಿವಾಸಿ ಎ....
0FansLike
0SubscribersSubscribe

EDITOR PICKS