PrimeTv Live News Desk
ತೆಕ್ಕಟ್ಟೆ ಕ್ಲಬ್‌ನಲ್ಲಿ ಜುಗಾರಿ : 10 ಮಂದಿ ಬಂಧನ, ₹65 ಸಾವಿರಕ್ಕೂ ಹೆಚ್ಚು ನಗದು...
ಕೋಟ, ಮಾ.10: ತೆಕ್ಕಟ್ಟೆ ಗ್ರಾಮದ ಜನಪ್ರಿಯ ಕಾಂಪ್ಲೇಕ್ಸ್‌ನ ಮೊದಲ ಮಹಡಿಯಲ್ಲಿರುವ ಎಸ್‌ಪಿ ಕ್ರಿಯೇಷನ್ ಕ್ಲಬ್‌ನಲ್ಲಿ ಹಣವನ್ನು ಪಣವಾಗಿಟ್ಟು ಇಸ್ಪಿಟ್ ಜುಗಾರಿ ಆಡುತ್ತಿದ್ದ ಆರೋಪದ ಮೇರೆಗೆ ಕೋಟ ಪೊಲೀಸರು ದಾಳಿ ನಡೆಸಿ 10 ಮಂದಿಯನ್ನು...
ಹಂಸಲೇಖ ಅವರ ಸಂಗೀತ ಸಾಧನೆಗೆ ಶೈಕ್ಷಣಿಕ ಗೌರವ : ಈಶ್ವರ್ ರವರಿಗೆ ಪಿಎಚ್.ಡಿ ಪದವಿ...
ಬೆಂಗಳೂರು : ಮಾ.10: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದ ನಿವಾಸಿ, ಹಾಲಿ ಬೆಂಗಳೂರು ವಿಶ್ವವಿದ್ಯಾಲಯ ಸಂವಹನ ವಿಭಾಗದ ಸಂಶೋಧನಾರ್ಥಿ ಈಶ್ವರ್ ರವರಿಗೆ ಪಿಎಚ್.ಡಿ ಪದವಿ ಘೋಷಿಸಿದೆ.
ಬೆಂಗಳೂರು ವಿಶ್ವವಿದ್ಯಾಲಯ ಸಂವಹನ ವಿಭಾಗದ...
ಕುಂದಾಪುರದಲ್ಲಿ ಪೇ ಪಾರ್ಕಿಂಗ್ ಟೆಂಡರ್ ವಿವಾದ : ಪುರಸಭೆ ನಿರ್ಧಾರಕ್ಕೆ ಕೇಶವ ಭಟ್ ವಿರೋಧ..!
ಕುಂದಾಪುರ : ಪುರಸಭೆ ವ್ಯಾಪ್ತಿಯ ಮುಖ್ಯ ರಸ್ತೆಗಳ ಇಕ್ಕೆಲಗಳಲ್ಲಿ ಪೇ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸಲು ಟೆಂಡರ್ ಕರೆದಿರುವ ವಿಷಯವು ಸಾರ್ವಜನಿಕರಲ್ಲಿ ಗಂಭೀರ ಆತಂಕ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ. ಈ ಕುರಿತು ಪುರಸಭೆಯ ನಿರ್ಗಮಿತ...
ಉಡುಪಿ:ನಾಳೆಯಿಂದ ವೈದ್ಯರ ಮುಷ್ಕರ : ಮುಷ್ಕರ ಸಂದರ್ಭ ರೋಗಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ...
ಉಡುಪಿ : ಅರೋಗ್ಯ ಇಲಾಖೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ವರ್ಗದವರು ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿದ್ದು, ಈ ಸಂದರ್ಭದಲ್ಲಿ ರೋಗಿಗಳಿಗೆ ತೊಂದರೆ ಆಗದಂತೆ ಜಿಲ್ಲಾ ಅರೋಗ್ಯ ಅಧಿಕಾರಿಗಳು...
ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಹೂಡೆಯಲ್ಲಿ ಬಂಧನ…!!
ಉಡುಪಿ, ಮಾ.10: ಸುಮಾರು ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಒಬ್ಬರನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.
ಹೂಡೆ ಪಡುತೋನ್ಸೆ ಗ್ರಾಮದ ತೌಹಿದ್ ಮೊಹಲ್ಲಾ ರಸ್ತೆ ನಿವಾಸಿ ಮಹಮ್ಮದ್ ಅಕ್ರಂ ಎಂಬುವರನ್ನು ಪೊಲೀಸರು...
ಕಾಪು: ಬೈಕ್–ಸ್ಕೂಟಿ ಭೀಕರ ಡಿಕ್ಕಿ : ಯುವಕ ಸಾವು…!!
ಕಾಪು: ಬೈಕ್ ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡ ಘಟನೆ ಕಾಪುವಿನಲ್ಲಿ ನಡೆದಿದೆ.
ಮೃತಪಟ್ಟವರು ಅದಮಾರು ಕಾಲೇಜು ಬಳಿಯ ನಿವಾಸಿ ಸೂರಜ್ (23)...
ಬಂಟ್ವಾಳ: ಬಸ್‌ನಲ್ಲಿ ಚಿನ್ನಾಭರಣ ಕಳವು ಪ್ರಕರಣದ ಆರೋಪಿ ಬಂಧನ…!!
ಬಂಟ್ವಾಳ : ಐದು ತಿಂಗಳ ಹಿಂದೆ ಹೋಟೇಲ್ ಬಳಿ ನಿಲ್ಲಿಸಿದ್ದ ಬಸ್ ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ನಗರ ಠಾಣಾ ಪೊಲೀಸರ ತಂಡ ಯಶಸ್ವಿಯಾಗಿದ್ದಾರೆ...
ಅನಿವಾಸಿ ಕನ್ನಡಿಗರ ಸುರಕ್ಷತೆ ಕುರಿತು ಜೈಶಂಕರ್ ಜೊತೆ ಕೋಟ ಶ್ರೀನಿವಾಸ್ ಪೂಜಾರಿ ಚರ್ಚೆ…!!
ಉಡುಪಿ: ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಅನಿವಾಸಿ ಕನ್ನಡಿಗರು ಹಾಗೂ ಭಾರತೀಯರ ರಕ್ಷಣೆಗೆ ಸಂಬಂಧಿಸಿದಂತೆ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಡಾ. ಮಂಜುನಾಥ್ ಅವರು ನವದೆಹಲಿಯಲ್ಲಿ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್...
ಆನೇಕಲ್‌ನಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಅಪಹರಣ-ಹತ್ಯೆ : ತಮಿಳುನಾಡಿನಲ್ಲಿ ಶವ ಪತ್ತೆ..!
ಆನೇಕಲ್: ಹಳೆಯ ವೈಷಮ್ಯ ಹಾಗೂ ವ್ಯವಹಾರದ ಏಳಿಗೆಯನ್ನು ಸಹಿಸದ ದುಷ್ಕರ್ಮಿಗಳ ತಂಡವೊಂದು ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ (35) ಎಂಬುವವರನ್ನು ಸಿನಿಮೀಯ ರೀತಿಯಲ್ಲಿ ಅಪಹರಿಸಿ, ತಮಿಳುನಾಡಿನ ಡೆಂಕಣಿಕೋಟೆ ಬಳಿ ಬರ್ಬರವಾಗಿ ಹತ್ಯೆ ಮಾಡಿರುವ...
ಉಡುಪಿ: ಕಾಮ್ರೇಡ್ ನಿತ್ಯಾನಂದ ಸ್ವಾಮಿ ಶ್ರದ್ಧಾಂಜಲಿ ಸಭೆ…!!
ಉಡುಪಿ:ಕ್ರಿಶ್ಚಿಯನ್ ಧರ್ಮದಲ್ಲಿ ಹುಟ್ಟಿ ಪಾದ್ರಿಯಾಗಲು ತರಬೇತಿ ಪಡೆದವರು ಕಾಮ್ರೇಡ್ ನಿತ್ಯಾನಂದ ಸ್ವಾಮಿ ಅವರು ಅನಂತರ ಅತ್ಯಂತ ಬದ್ಧತೆಯಿಂದ ಸಮಾಜದಲ್ಲಿ ತುಳಿತಕ್ಕೆ ಒಳಗಾದ ಕ್ರಷಿಕೂಲಿಕಾರರನ್ನು ಸಂಘಟಿಸಿ ಅವರಿಗೆ ಮನೆ ನಿವೇಶನ ಅವರ ಕೂಲಿ ಪ್ರಶ್ನೆಗಳಿಗಾಗಿ...









