PrimeTv Live News Desk
ರಸ್ತೆ ಬದಿ ನಿಂತಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಢಿಕ್ಕಿ : ಮೂವರು ಸಾವು…!!
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ...
ಡೇವಿಡ್ ಡಿಸೋಜ ಹತ್ಯೆ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್…!!
ಉಡುಪಿ : ಉದ್ಯಮಿ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉತ್ತರ ಪ್ರದೇಶದ ಥಾಣಾ ಪಿಲ್ವ ನಿವಾಸಿ ರಾಜು (42),ಉತ್ತರಾಖಂಡ ನಿವಾಸಿ ಅಜಯ್...
ಹೆಬ್ರಿ : ಸಾಲದ ಹಣ ಒಕ್ಕೂಟದ ಖಾತೆಗೆ ಜಮೆ ಮಾಡದೇ ನಕಲಿ ದಾಖಲೆ ಸೃಷ್ಟಿಸಿ...
ಹೆಬ್ರಿ: ಧನಲಕ್ಷ್ಮೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಸದಸ್ಯರಿಂದ ಮರುಪಾವತಿಯಾದ ಸಾಲದ ಹಣವನ್ನು ಒಕ್ಕೂಟದ ಖಾತೆಗೆ ಜಮಾ ಮಾಡದೆ, ನಕಲಿ ದಾಖಲೆ ಸೃಷ್ಟಿಸಿ ಸುಮಾರು ₹28.19 ಲಕ್ಷ ದುರುಪಯೋಗಪಡಿಸಿಕೊಂಡ ಆರೋಪ ಕೇಳಿಬಂದಿದೆ.
ಒಕ್ಕೂಟದಲ್ಲಿ...
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಂತಕನ ಕಾಲಿಗೆ ಗುಂಡೇಟು ಹೊಡೆದು ವಶಕ್ಕೆ ಪಡೆದ...
ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಮುದುರಂಗಡಿ ಪೇಟೆಯಲ್ಲಿ ಹಾಡಹಗಲೇ 9ಎಮ್ಎಮ್ ಪಿಸ್ತೂಲಿನಿಂದ ಮಾಜಿ ರೌಡಿ ಶೀಟರ್ ಡೇವಿಡ್‌ನನ್ನು ಕೊಲೆಗೈದ ಆರೋಪಿಗಳನ್ನು ಘಟನೆ ನಡೆದ ಏಳೇ ಗಂಟೆಯೊಳಗೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳನ್ನು ಕಾಪು...
ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತ್ಯು…!!
ಹೆಬ್ರಿ: ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿಯಿಂದ ಬ್ರಹ್ಮಾವರಕ್ಕೆ ತೆರಳುವ ಮಾರ್ಗದ ಹುತ್ತುರ್ಕೆ ಬಳಿ ಶುಕ್ರವಾರ ಸಂಜೆ...
ಮುದರಂಗಡಿಯಲ್ಲಿ ಬೆಚ್ಚಿಬೀಳಿಸಿದ ಗುಂಡಿನ ದಾಳಿ : ಮಾಜಿ ಗ್ರಾಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ…!!
ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ, ಗುತ್ತಿಗೆದಾರ ಡೇವಿಡ್ ಡಿಸೋಜ ಅವರನ್ನು ದುಷ್ಕಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಬಗ್ಗೆ ವರದಿಯಾಗಿದೆ.
ಇಂದು ಮಧ್ಯಾಹ್ನ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಡೇವಿಡ್...
ಮಣಿಪಾಲ: ಪಂಪ್ ಹೌಸಿನ ಒಳಗೆ ಮಗುಚಿ ಬಿದ್ದ ಆಟೋ ರಿಕ್ಷಾ…!!
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ ಈಶ್ವರ ನಗರದ ನಗರ ಸಭೆಯ ಕುಡಿಯುವ ನೀರಿನಪಂಪ್ ಹೌಸಿಗೆ ನುಗ್ಗಿದ ಆಟೋ ಮಣಿಪಾಲ ಇಲ್ಲಿನ ಈಶ್ವರ ನಗರದ ಇಳಿಜಾರಿನಲ್ಲಿ ರಾಷ್ಟ್ರೀಯ ಹೆದ್ದಾರಿ(169 A)ಯ ಲ್ಲಿ ಆಟೋ...
ಸ್ವಸಹಾಯ ಸಂಘಗಳ ಒಕ್ಕೂಟದ ಹಣ ದುರುಪಯೋಗ : ಪ್ರಕರಣ ದಾಖಲು…!!
ಕುಂದಾಪುರ : ಕೋಟದಲ್ಲಿ ಸ್ವಸಹಾಯ ಸಂಘಗಳ ಒಕ್ಕೂಟದ ಹಣ ದುರುಪಯೋಗ ಪ್ರಕರಣ ಬೆಳಕಿಗೆ ಬಂದಿದೆ.
ಹಾರ್ದಳ್ಳಿ-ಮಂಡಳ್ಳಿ ಗ್ರಾಮದ ಅಶ್ವಿನಿ (33) ಎಂಬವರು 2022ರಿಂದ ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮುಖ್ಯ ಬರಹಗಾರರಾಗಿ...
ಮಾಣಿ: NH-75ರಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು…!!
ಬಂಟ್ವಾಳ : ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ NH-75 ರ ಮಾಣಿ ಮತ್ತು ಸೂರಿಕುಮೇರು ನಡುವಿನ ಪೆಟ್ರೋಲ್ ಬಂಕ್ ಸಮೀಪ ಗುರುವಾರ ಭೀಕರ ಕಾರು ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯ ವಿವರ:ಧಾರಾಕಾರ...
ಸ್ಥಳೀಯ ಆಹಾರ ಸಂಸ್ಕೃತಿಗೆ ಪ್ರೋತ್ಸಾಹ ನೀಡಿದ ರಿಲೈನ್ಸ್ ಸ್ಮಾರ್ಟ್ ಬಜಾರ್ : ಜನಾರ್ದನ್ ಕೊಡವೂರು…!!
ಉಡುಪಿ: ಸ್ಥಳೀಯ ಆಹಾರ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ರಿಲೈನ್ಸ್ ಸ್ಮಾರ್ಟ್ ಬಜಾರ್ ವತಿಯಿಂದ ಆಯೋಜಿಸಲಾದ 'ಆಟಿಡೊಂಜಿ ದಿನ' ಕಾರ್ಯಕ್ರಮ ಶ್ಲಾಘನೀಯವಾಗಿದೆ ಎಂದು ಪತ್ರಕರ್ತ ಜನಾರ್ದನ್ ಕೊಡವೂರು ಅಭಿಪ್ರಾಯಪಟ್ಟರು.
ಗುರುವಾರ ಉಡುಪಿಯ ರಿಲೈನ್ಸ್ ಸ್ಮಾರ್ಟ್...









