Home Authors Posts by PrimeTv Live News Desk

PrimeTv Live News Desk

PrimeTv Live News Desk
1255 POSTS 0 COMMENTS

ಉಡುಪಿ: ಅಕ್ರಮ ಹೋಂಸ್ಟೇಗಳ ವಿರುದ್ಧ ಕಾರ್ಯಾಚರಣೆ : 39 ಅನಧಿಕೃತ ಹೋಂಸ್ಟೇ ಪತ್ತೆ –...

0
ಉಡುಪಿ, ಏ.28: ಕೊಡಗು ಜಿಲ್ಲೆಯ ಹೋಂಸ್ಟೇಯಲ್ಲಿ ನಡೆದ ವಿದೇಶಿ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದ ಹಿನ್ನೆಲೆ ರಾಜ್ಯದಾದ್ಯಂತ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲಾಗಿದ್ದು, ಅದರ ಅಂಗವಾಗಿ ಉಡುಪಿ ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು...

ಬ್ರಹ್ಮಾವರ: ಸಹಿ ದುರುಪಯೋಗಪಡಿಸಿ ಕೋಟ್ಯಂತರ ರೂಪಾಯಿ ವಂಚನೆ : ಮೂವರ ವಿರುದ್ಧ ಪ್ರಕರಣ ದಾಖಲು..!

0
ಬ್ರಹ್ಮಾವರ: ಕೇವಲ ಸಾಕ್ಷಿದಾರರಾಗಿ ಸಹಿ ಪಡೆದು, ಬಳಿಕ ಅವರನ್ನೇ ಜಾಮೀನುದಾರರನ್ನಾಗಿ ಸೃಷ್ಟಿಸಿ ಲಕ್ಷಾಂತರ ರೂಪಾಯಿ ಹಣ ವಸೂಲಿಗೆ ಸಂಚು ರೂಪಿಸಿದ ಗಂಭೀರ ಆರೋಪವೊಂದು ಇಲ್ಲಿನ ಸರ್ವೋದಯ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಲಿಮಿಟೆಡ್‌ಗೆ ಸಂಬಂಧಿಸಿದಂತೆ...

ಅತ್ರಾಡಿ ತಾಯಿ ಮಗಳ ಹತ್ಯೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ…!!

0
ಉಡುಪಿ : ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2022ರಲ್ಲಿ ನಡೆದ ಇಬ್ಬರ ಹತ್ಯೆ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮದಗ ಅತ್ರಾಡಿ ಗ್ರಾಮದ...

ಉಡುಪಿ ಜಿಲ್ಲೆಯಲ್ಲಿ 32 ಅಕ್ರಮ ಹೋಂಸ್ಟೇಗಳು ಪತ್ತೆ…!

0
ಉಡುಪಿ : ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ ನಡೆದ ವಿದೇಶಿ ಮಹಿಳೆಯ ಅತ್ಯಾಚಾರ ಪ್ರಕರಣದ ಹಿನ್ನಲೆಯಲ್ಲಿ, ಉಡುಪಿ ಜಿಲ್ಲೆಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಒಟ್ಟು 32 ಅಕ್ರಮ ಹೋಂಸ್ಟೇ ಗಳನ್ನು ಪತ್ತೆ ಹಚ್ಚಿದ್ದಾರೆ. ಪೊಲೀಸ್...

ನಿರ್ಗತಿಕ ವೃದ್ಧೆಗೆ ಪುನರ್ಜೀವ ನೀಡಿದ ಸರ್ಕಾರಿ ಆಸ್ಪತ್ರೆ : ಮಾನವೀಯತೆ ಮೆರೆದ ಅಕ್ಕ ಪೊಲೀಸ್...

0
ಪುತ್ತೂರು : ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮಾರ್ಚ್ ತಿಂಗಳು ಒಳರೋಗಿಯಾಗಿ ದಾಖಲಾಗಿದ್ದ ಕೋಡಿಂಬಾಡಿ ಗ್ರಾಮದ ದಾರಂದ ಕುಕ್ಕುಮನೆ ನಿವಾಸಿಯಾದ 80 ವರ್ಷದ ಶ್ರೀಮತಿ ಲಕ್ಷ್ಮೀ ಅವರಿಗೆ ಮಾನವೀಯತೆಯ ಸ್ಪರ್ಶದೊಂದಿಗೆ ಪುನರ್ವಸತಿ ಕಲ್ಪಿಸಿದ ಘಟನೆ...

ಉಳ್ಳಾಲ: ಮುಕ್ಕಚ್ಚೇರಿ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ..!

0
ಮಂಗಳೂರು: ಉಳ್ಳಾಲದ ಮುಕ್ಕಚೇರಿಯಲ್ಲಿ 2017ರ ಅ.4ರಂದು ರಾತ್ರಿ ಝುಬೇರ್ ಎಂಬವರ ಕೊಲೆ ಮತ್ತು ಇಲ್ಯಾಸ್ ಎಂಬವರ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮುಕ್ಕಚೇರಿಯ ಅಬ್ದುಲ್ ರಹ್ಮಾನ್ ಸುಹೇಲ್ ಎಂಬಾತನಿಗೆ ಮೂರನೇ ಹೆಚ್ಚುವರಿ ಜಿಲ್ಲಾ...

ಪುತ್ತೂರು : ಅಕ್ರಮ ಕಂಪೌಂಡ್‌ ನಿರ್ಮಾಣ, ಹಲ್ಲೆ ದೂರು…!

0
ಪುತ್ತೂರು: ಅಕ್ರಮ ಕಂಪೌಂಡ್‌ ನಿರ್ಮಾಣ ಮಾಡುವುದನ್ನು ವಿಚಾರಿಸಲು ಹೋದಾಗ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ನೀಡಲಾದ ದೂರಿನ ಹಿನ್ನೆಲೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ.   ನೆಟ್ಟಣಿಗೆ ಮುಡೂರು ಗ್ರಾಮದ ಈಶ್ವರಮಂಗಲ...

ನೂತನ ಮನೆಯ ಔತಣಕೂಟ ದಿನದಂದೆ ಯಜಮಾನನ ಸಾವು…!

0
ಬಂಟ್ವಾಳ : ನೂತನ ಮನೆಯ ಗೃಹ ಪ್ರವೇಶದ ಔತಣಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗಲೇ ಮನೆ ಯಜಮಾನ, ಯುವ ಮುಸ್ಲಿಂ ವಿಧ್ವಾಂಸ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ಆಲಾಡಿ-ಕೊಪ್ಪಳ ಎಂಬಲ್ಲಿ ಸೋಮವಾರ...

ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ…!

0
ಪುತ್ತೂರು : ಕುಮಾರಧಾರ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಸೋಮವಾರ ಸಂಜೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಮೃತ ಯುವಕನನ್ನು ಮಂಜು ಎಂಬುವವರ ಪುತ್ರ ರಕ್ಷಿತ್‌ (26) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಐತ್ತೂರು ಗ್ರಾಮದ...

ಮಂಗಳೂರು: ಯುವತಿ ನಾಪತ್ತೆ…!

0
ಮಂಗಳೂರು: ತೋಟಬೆಂಗ್ರೆಯಲ್ಲಿ ವಾಸವಿದ್ದ ಯುವತಿಯೋರ್ವರು ಎಪ್ರಿಲ್ 25 ರಂದು ನಾಪತ್ತೆಯಾಗಿರುವ ಕುರಿತು ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವತಿ ಪವಿತ್ರ ಖಾರ್ವಿ (25) ಎಂದು ತಿಳಿದು ಬಂದಿದೆ. ಪವಿತ್ರ ಖಾರ್ವಿ ಅವರಿಗೆ ಮದುವೆ...
0FansLike
0SubscribersSubscribe

EDITOR PICKS