Home Authors Posts by PrimeTv Live News Desk

PrimeTv Live News Desk

PrimeTv Live News Desk
1279 POSTS 0 COMMENTS

ಡೇವಿಡ್ ಹತ್ಯೆ ಪ್ರಕರಣ : ಬಂಧನ ವೇಳೆ ಮತ್ತೊಬ್ಬ ಆರೋಪಿ ಕಾಲಿಗೆ ಗುಂಡು…!!

0
ಉಡುಪಿ: ಉದ್ಯಮಿ ಡೇವಿಡ್ ಹತ್ಯೆ ಪ್ರಕರಣದ ತನಿಖೆ ವೇಳೆ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದ್ದಾರೆ. ಗುಂಡು ತಗುಲಿ ಆರೋಪಿ ಗಾಯಗೊಂಡಿದ್ದಾನೆ. ಬಂಧಿತ ಆರೋಪಿ ಅನುಜ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

ದೆಹಲಿ ದಲಿತರ ಕಾಲೋನಿಗಳಲ್ಲಿ ಪೇಜಾವರ ಶ್ರೀ ಸಂಚಾರ…!!

0
ಉಡುಪಿ: ಸನಾತನ ಧರ್ಮಕ್ಕೆ ಆಂತರಿಕವಾಗಿ ಬಹಿರಂಗವಾಗಿ ಬಗೆಯ ಬಗೆಯ ಸವಾಲುಗಳು ಎದುರಾಗಿವೆ. ಆದರೆ ಹಿಂದುಗಳು ಒಗ್ಗಟ್ಟನ್ನು ಬಿಡದೇ ಸವಾಲುಗಳನ್ನು ಎದುರಿಸಬೇಕು. ಮನೆ, ಬಡಾವಣೆ ಊರು ಕೇರಿಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಮಕ್ಕಳು ಒಳ್ಳೆಯ ಶಿಕ್ಷಣ ಪಡೆದು...

ಮತದಾರರು ತಪ್ಪಿ ಹೋಗಿದ್ದಲ್ಲಿ ಸೇರ್ಪಡಿಸಿ : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ. ವಿನಯರಾಜ್ ಸಲಹೆ…!!

0
ಉಡುಪಿ: ಎಸ್ಐಆರ್ ಪ್ರಕ್ರಿಯೆಯ ಒಂದು ಹಂತ ಮುಗಿದಿದೆ. ಇನ್ನೊಂದು ಹಂತದಲ್ಲೂ ಸಹ ಬಿಎಲ್ಎ-2ಗಳು ಉತ್ತಮವಾಗಿ ಜವಾಬ್ದಾರಿ ನಿಭಾಯಿಸಬೇಕು. ಯಾವುದೇ ತಾಂತ್ರಿಕ ಸಮಸ್ಯೆ ಇದ್ದಲ್ಲಿ ಅಧಿಕಾರಿಗಳ ಗಮನಕ್ಕೆ ತರಬೇಕು. ಅರ್ಹ ಮತದಾರರು ತಪ್ಪಿ ಹೋಗಿದ್ದಲ್ಲಿ...

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಆಗಲೇಬೇಕು : ಕೆ. ಜಯಪ್ರಕಾಶ್ ಹೆಗ್ಡೆ…!!

0
ಉಡುಪಿ: ಉಡುಪಿ ಜಿಲ್ಲೆಗೆ ಹೈಕೋರ್ಟ್ ಪೀಠ ಹಾಗೂ ಸರ್ಕಾರಿ ಮೆಡಿಕಲ್ ಕಾಲೇಜಿನ ಅಗತ್ಯತೆ ಇದೆ. ಮೆಡಿಕಲ್ ಕಾಲೇಜ್ ಆದರೆ ರೋಗಿಗಳಿಗೆ ಕಡಿಮೆ ಖರ್ಚಿನಲ್ಲಿ ಉತ್ತಮ ಆರೋಗ್ಯ ಸೇವೆ ಲಭಿಸಲಿದೆ. ಹೈಕೋರ್ಟ್ ಪೀಠ ರಚನೆಯಾದರೆ...

ಮಂಗಳೂರು: ನದಿಯಲ್ಲಿ ಮುಳುಗಿ ಯುವಕ ಮೃತ್ಯು…!!

0
ಪಣಂಬೂರು: ಕಸಬಾ ಬೆಂಗ್ರೆಯಲ್ಲಿ ನೀರಿಗೆ ಬಿದ್ದ ಚೆಂಡು ತರಲು ಹೋಗಿದ್ದ ಯುವಕನೋರ್ವ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ‌ ಭಾನುವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಕಸಬಾ ಬೆಂಗ್ರೆ ನಿವಾಸಿ ಅಬೂಸಾಲಿ ಎಂಬವರ‌ ಪುತ್ರ ಸನಾವುಲ್ಲಾ...

ಮಲ್ಪೆ: ಬೋಟಿನಲ್ಲಿ ಬಲೆ ಎಳೆಯುವಾಗ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು…!!

0
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಬೋಟಿನಲ್ಲಿ ಕೆಲಸ ಮಾಡುತ್ತಿದ್ದ ಓಡಿಸ್ಸಾ ಮೂಲದ ಮೀನುಗಾರನೊಬ್ಬ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಪಿರ್ಯಾದಿದಾರರಾದ ಶಿಬಾ ಬೇಹರ್...

ಹಿರಿಯಡ್ಕ: ಪಾಳುಬಿದ್ದ ರೈಸ್ ಮಿಲ್ ನಲ್ಲಿ ಕೇರಳ ಮೂಲದ ಕಾರ್ಮಿಕ ಆತ್ಮಹತ್ಯೆ…!!

0
ಉಡುಪಿ: ಬಾವಿ ರಿಂಗ್ ಕೆಲಸಕ್ಕೆಂದು ಬಂದಿದ್ದ ಕೇರಳ ಮೂಲದ ಕಾರ್ಮಿಕನೊಬ್ಬ ಹಿರಿಯಡ್ಕ ಸಮೀಪದ ಪಾಳುಬಿದ್ದ ರೈಸ್ ಮಿಲ್ ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ಪಿರ್ಯಾದಿದಾರರಾದ ಮನೋಜ್*55, ಇವರು ಹೆಬ್ರಿ...

ಮೀನುಗಾರಿಕಾ ಬೋಟ್‌ವೊಂದು ಕಲ್ಲಿಗೆ ಬಡಿದು ಮುಳುಗಡೆ : ಆರು ಮಂದಿಯ ರಕ್ಷಣೆ…!!

0
ಮಂಗಳೂರು: ಮೀನುಗಾರಿಕೆ ಮುಗಿಸಿ ಬಂದರಿಗೆ ವಾಪಸ್ ಆಗುತ್ತಿದ್ದ ಪರ್ಸಿನ್ ಬೋಟ್‌ವೊಂದು ಅಳಿವೆಬಾಗಿಲಿನಲ್ಲಿ ಕಲ್ಲಿಗೆ ಬಡಿದು ಸಂಪೂರ್ಣ ಮುಳುಗಡೆಯಾದ ಘಟನೆ ಸಂಭವಿಸಿದೆ. ಇಬ್ರಾಹಿಂ ಖಲೀಲ್‌ ಅವರಿಗೆ ಸೇರಿದ ‘ಅಯಾನ್’ ಹೆಸರಿನ ಪರ್ಸಿನ್ ಬೋಟ್ ಆಳ ಸಮುದ್ರ...

ಚಾರ್ಮಾಡಿ ಘಾಟ್‌ನಲ್ಲಿ ಸಿಕ್ಕ ನಗದು ಹಾಗೂ ದಾಖಲೆಗಳಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ…!!

0
ಕೊಟ್ಟಿಗೆಹಾರ : ಚಾರ್ಮಾಡಿ ಘಾಟ್‌ನ ಅಲೆಖಾನ್‌ರಾಷ್ಟ್ರೀಯ ಹೆದ್ದಾರಿ ಸಮೀಪ ಹಣ ಹಾಗೂ ಪ್ರಮುಖ ದಾಖಲೆಗಳಿದ್ದ ಪರ್ಸ್‌ವೊಂದು ಸಿಕ್ಕಿದ್ದು, ಅದನ್ನು ವಾರಸುದಾರರಿಗೆ ಸುರಕ್ಷಿತವಾಗಿ ಹಿಂತಿರುಗಿಸಲು ಮುಂದಾಗಿರುವ ಅಲೆಕಾನ್ ಗ್ರಾಮದ ಆಶಾ ಕಾರ್ಯಕರ್ತೆ ಪವಿತ್ರ ಅವರ...

ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ…!!

0
ಉಡುಪಿ : ಥೈಲ್ಯಾಂಡ್ ನಲ್ಲಿ ನಡೆದ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ರ ಫೈನಲ್ ನಲ್ಲಿ ಉಡುಪಿಯ ಸಚಿತ ರಾವ್ ಅವರು ಮೊದಲ ಪ್ರಶಸ್ತಿ ಗಳಿಸಿ ಉಡುಪಿ, ಕರ್ನಾಟಕ ಹಾಗೂ ಭಾರತ ದೇಶಕ್ಕೆ...
0FansLike
0SubscribersSubscribe

EDITOR PICKS