PrimeTv Live News Desk
ಮುಲ್ಕಿ: ಕಂಬಳದ ಗದ್ದೆಯಂತಾಗಿರುವ ಕೊಳಚಿಕಂಬಳ ರಸ್ತೆ…!!
ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಸರ್ಫೀಂಗ್ ನಲ್ಲಿ ಅಂತರಾಷ್ತ್ರೀಯ ಮಟ್ಟದಲ್ಲಿ ಪ್ರಸಿದ್ದಿಯನ್ನು ಪಡೆದಿರುವ,ನಮ್ಮ ದೇಶದಲ್ಲಿ ಪ್ರಥಮ ಬಾರಿಗೆ ಸರ್ಫೀಂಗ್ ಕ್ರೀಡೆಯನ್ನು ಆರಂಭಿಸಿರುವ ಮಂತ್ರ ಸರ್ಫೀಂಗ್ ಅನ್ನು ಹೊಂದಿರುವಂತಹ ಮೂಲ್ಕಿ ನಗರ ಪಂಚಾಯತ್...
ಪತ್ರಕರ್ತರ ಸಂಘಟನೆಗೆ ಹೊಸ ಹೊಣೆಗಾರಿಕೆ : ಕರ್ನಾಟಕ ಪ್ರೆಸ್ ಕ್ಲಬ್ ಬೆಂಗಳೂರು ನಗರ ಅಧ್ಯಕ್ಷರಾಗಿ...
ಬೆಂಗಳೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಲವು ವರ್ಷಗಳ ಅನುಭವ ಹೊಂದಿರುವ ಹಿರಿಯ ಪತ್ರಕರ್ತ ಹಾಗೂ ‘ಪೊಲೀಸ್ ವಾರ್ತೆ’ ಪತ್ರಿಕೆಯ ಬೆಂಗಳೂರು ವರದಿಗಾರ ಎಂ.ಎಸ್. ರಮೇಶ್ ಶೆಟ್ಟಿ ಅವರನ್ನು ಕರ್ನಾಟಕ ಪ್ರೆಸ್ ಕ್ಲಬ್ (ರಿ) ವತಿಯಿಂದ...
ಕರಾವಳಿ ಭಾಗದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಸಂಘಟನೆಗೆ ಹೊಸ ಜವಾಬ್ದಾರಿ…!!
ಬೆಂಗಳೂರು: ಕರ್ನಾಟಕ ಪ್ರೆಸ್ ಕ್ಲಬ್ (ರಿ), ಬೆಂಗಳೂರು ತನ್ನ ಸಂಘಟನಾ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಕರಾವಳಿ ಕರ್ನಾಟಕ ಭಾಗಕ್ಕೆ ಹೊಸ ಜವಾಬ್ದಾರಿಗಳನ್ನು ಘೋಷಿಸಿದೆ.
ಕರಾವಳಿ ಕರ್ನಾಟಕ ವಿಭಾಗದ ಅಧ್ಯಕ್ಷರಾಗಿ ಕುಮಾರ್ ನಾಯ್ಕ್ ಅವರನ್ನು...
ಬಿಜೆಪಿ ಮಾಜಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುರೇಶ್ ಶೇರಿಗಾರ್ ಅಲೆವೂರು ನಿಧನ…!!
ಉಡುಪಿ : ಭಾರತೀಯ ಜನತಾ ಪಾರ್ಟಿಯ ಉಡುಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಯಾಗಿ ಸುಮಾರು 35 ವರ್ಷಕ್ಕೂ ಮಿಕ್ಕಿ ಸೇವೆ ಸಲ್ಲಿಸಿರುವ ಸುರೇಶ್ ಶೇರಿಗಾರ್ ಅಲೆವೂರು (65 ವರ್ಷ) ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ...
ಅಲೆವೂರಿನ ಬಾಳೆಹಣ್ಣು ದಾಸ್ತಾನು ಕೇಂದ್ರಗಳಿಗೆ ದಿಢೀರ್ ದಾಳಿ : ಪ್ರಕರಣ ದಾಖಲು…!!
ಉಡುಪಿ: ಉಡುಪಿ ಸಮೀಪದ ಅಲೆವೂರು ಗ್ರಾಮದ 3-4 ಬಾಳೆ ಹಣ್ಣು ದಾಸ್ತಾನು ಕೇಂದ್ರಗಳಿಗೆ ಏಕಕಾಲದಲ್ಲಿ ಧಿಡೀರ್ ದಾಳಿ ನಡೆಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಅಸಿಸ್ಟೆಂಟ್ ಕಮಿಷನರ್ ರಶ್ಮಿ ಎಸ್ ಆರ್ ಹಾಗೂ ಆರೋಗ್ಯ...
ಪಡುಬಿದ್ರಿ: ಕೆಲಸಕ್ಕೆ ಹೋಗಿ ವಾಪಾಸು ಬಾರದೇ ಕೂಲಿ ಕಾರ್ಮಿಕ ನಾಪತ್ತೆ…!!
ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ಕೆಲಸಕ್ಕೆಂದು ಹೋಗಿ ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ "ಗಂಡಸು ಕಾಣೆ" ಪ್ರಕರಣ ದಾಖಲಾಗಿದೆ.
ನಾಪತ್ತೆಯಾದ ವ್ಯಕ್ತಿ...
ವಿಟ್ಲ : ಪಿಕಪ್-ಆಕ್ಟಿವಾ ಅಪಘಾತ : ಇಬ್ಬರು ಯುವತಿಯರಿಗೆ ಗಂಭೀರ ಗಾಯ…!!
ವಿಟ್ಲ: ಪಿಕಪ್ ಹಾಗೂ ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಯುವತಿಯರು ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿಲ ಮುರುವ ತಿರುವಿನಲ್ಲಿ ನಡೆದಿದೆ.
ಅಪಘಾತದಲ್ಲಿ ಆಕ್ಟಿವಾ ಸವಾರ ಹಾಗೂ ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ...
ಬ್ರಹ್ಮಾವರ ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿ : ಏಳು ಪ್ರಯಾಣಿಕರು ಪಾರು…!!
ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಬ್ರಹ್ಮಾವರ ಸಮೀಪ ಗುರುವಾರ ಏಕಾಏಕಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಬಸ್ಸಿನಲ್ಲಿದ್ದ ಏಳು ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಬಸ್ಸಿನ ಇಡಿಸಿ ಬಾಕ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು...
ಮಂಗಳೂರು : ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೈ ಮಾಡುತ್ತಿದ್ದ ಆಯುರ್ವೇದ ಥೆರಪಿಸ್ಟ್ ಸಹಿತ ಮೂವರು ಅರೆಸ್ಟ್…!!
ಮಂಗಳೂರು : ನಗರದಲ್ಲಿ ಮಾದಕ ವಸ್ತು ಮಾರಾಟದ ವಿರುದ್ಧ ಸಮರ ಸಾರಿರುವ ಮಂಗಳೂರು ಪೊಲೀಸರು ನಿರಂತರವಾಗಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿ ಜೈಲಿಗೆ ಅಟ್ಟುತ್ತಿದ್ದಾರೆ. ಅಗಸ್ಟ್ 18 ರಂದು ಮಂಗಳೂರು ಪೂರ್ವ ಪೊಲೀಸ್...
ಗಂಗೊಳ್ಳಿ: ಮೀನುಗಾರಿಕೆ ವೇಳೆ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು…!!
ಗಂಗೊಳ್ಳಿ: ಉಡುಪಿ ಜಿಲ್ಲೆಯ ಮರವಂತೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರೊಬ್ಬರು ಆಕಸ್ಮಿಕವಾಗಿ ಅರಬ್ಬಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಮರವಂತೆ ಗ್ರಾಮದ ನಾಗರಾಜ ಖಾರ್ವಿ (40) ಎಂದು ಗುರುತಿಸಲಾಗಿದೆ.
ಎಂದಿನಂತೆ ಆ.19ರಂದು ಬೆಳಗ್ಗೆ...









