Home Authors Posts by PrimeTv Live News Desk

PrimeTv Live News Desk

PrimeTv Live News Desk
1281 POSTS 0 COMMENTS

ಲಯನ್ಸ್ ಕ್ಲಬ್ ಬನ್ನಂಜೆ ಕ್ರೌನ್‌ ನೂತನ ಪದಾಧಿಕಾರಿಗಳ ಪದಗ್ರಹಣ..!!

0
ಉಡುಪಿ : ಲಯನ್ಸ್ ಇಂಟರ್‌ನ್ಯಾಷನಲ್‌ನ ಲಯನ್ಸ್ ಕ್ಲಬ್ ಬನ್ನಂಜೆ ಕ್ರೌನ್ ವತಿಯಿಂದ 2026-27ನೇ ಸಾಂಸ್ಥಿಕ ವರ್ಷದ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮವು ಉಡುಪಿ...

ಕಾರ್ಕಳ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!

0
ಕಾರ್ಕಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಳದಲ್ಲಿ ನಡೆದಿದೆ. ನವೀನ (42) ನೇಣಿಗೆ ಶರಣಾದವರು. ಇವರು ಮದ್ಯಪಾನ ಮಾಡಿ ಹೆಂಡತಿಯೊಂದಿಗೆ ಜಗಳವಾಡುತ್ತಿದ್ದರು. ಇದೇ ವಿಚಾರವಾಗಿ ಹೆಂಡತಿ ಜಾನಕಿ ಅವರು 2 ತಿಂಗಳ...

ಕಾಪು: ಮನೆಯ ಮೇಲ್ಛಾವಣಿ ಕುಸಿತ : ಮಹಿಳೆ ಪವಾಡಸದೃಶ ಪಾರು…!!

0
ಕಾಪು : ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಮಹಿಳೆಯೊಬ್ಬರು ಪವಾಡ ಸದೃಶ ಪಾರಾದ ಘಟನೆ ಎಲ್ಲೂರಿನಲ್ಲಿ ನಡೆದಿದೆ. ಎಲ್ಲೂರಿನ ರೇವತಿ ಕುಂದರ್ ಅವರಿಗೆ ಸೇರಿದ ಮನೆಯ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದಿದ್ದು, ಮರದ ತುಂಡುಗಳು...

ಕಾಪು: ಟೈಮಿಂಗ್ ವಿಚಾರಕ್ಕೆ ಎಕ್ಸ್‌ಪ್ರೆಸ್‌ ಬಸ್ ಚಾಲಕರ ರಂಪಾಟ…!!

0
ಕಾಪು: ಟೈಮಿಂಗ್ ವಿಚಾರಕ್ಕೆ ಎಕ್ಸ್‌ಪ್ರೆಸ್‌ ಬಸ್ ಚಾಲಕರ ರಂಪಾಟ ಮುಂದುವರಿದಿದ್ದು ಸೋಮವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸರ್ವಿಸ್ ರಸ್ತೆಯಲ್ಲಿ ಎರಡು ಎಕ್ಸ್ ಪ್ರೆಸ್ ಬಸ್ ಚಾಲಕರು ಪ್ರಯಾಣಿಕರ ಎದುರೇ ವಾಗ್ವಾದ...

ಅಂಬಲಪಾಡಿಯ ಅಪಾರ್ಟ್ಮೆಂಟ್ ನಲ್ಲಿ ಉದ್ಯಮಿಯೊಬ್ಬರು ಆತ್ಮಹತ್ಯೆ…!!

0
ಉಡುಪಿ : ಉದ್ಯಮಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಅಂಬಲಪಾಡಿ ಸಮೀಪದ BR Meadows ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸಚಿನ್ ಶೆಟ್ಟಿ ಗುರುತಿಸಲಾಗಿದೆ. ಇವರು ಅಂಬಲಪಾಡಿಯಲ್ಲಿ ಸಾಯಿರಾಜ್ ಕ್ರೆಡಿಟ್...

ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ : ಇಬ್ಬರು ಆರೋಪಿಗಳು 10 ದಿನ ಪೊಲೀಸ್ ಕಸ್ಟಡಿಗೆ…!!

0
ಉಡುಪಿ: ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಸೋಮವಾರ ಆದೇಶಿಸಿದೆ. ಉತ್ತರಾಖಂಡದ...

ತೊಕ್ಕೊಟ್ಟು ಬಾರ್‌ನಲ್ಲಿ ತಲವಾರು ಹಿಡಿದು ಭೀಕರ ದಾಂಧಲೆ : ಇಬ್ಬರ ಬಂಧನ…!!

0
ಮಂಗಳೂರು : ತೊಕ್ಕೊಟ್ಟು ಬಳಿಯ ವಿನಮ್ರ ಬಾರ್‌ನಲ್ಲಿ ಶನಿವಾರ ತಡರಾತ್ರಿ ತಲವಾರು ಹಿಡಿದು ಭೀಕರ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ನಿವಾಸಿ ಆಸ್ಪಕ್ ಹಾಗೂ ಆಟೋ ಚಾಲಕ ಮತ್ತು...

ಉಡುಪಿ: ಭಗವತಿ ಟೂರಿಸ್ಟ್ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ನಿಧನ…!!

0
ಉಡುಪಿ: ಉಡುಪಿಯ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಭಗವತಿ ಟೂರಿಸ್ಟ್ ಬಸ್ ಬುಕ್ಕಿಂಗ್ ಸಂಸ್ಥೆಯ ಮಾಲೀಕರಾದ ವಿನಯ್ ರಾಜ್ (51) ಅಲ್ಪ ಕಾಲದ ಅಸೌಖ್ಯದ ಕಾರಣ ನಿಧನ ಹೊಂದಿದ್ದಾರೆ. ಉಡುಪಿಯ ಅದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಉಡುಪಿ: ಅಕ್ರಮವಾಗಿ ನಡೆಸುತ್ತಿದ್ದ 109 ಹೋಂಸ್ಟೇ, 21 ರೆಸಾರ್ಟ್‌ಗಳು ಬಂದ್…!!

0
ಬೆಂಗಳೂರು: ನಿಯಮ ಉಲ್ಲಂಘಿಸಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಉಡುಪಿ ಜಿಲ್ಲೆಯ ಒಟ್ಟು 109 ಹೋಂಸ್ಟೇಗಳು ಮತ್ತು 21 ರೆಸಾರ್ಟ್‌ಗಳನ್ನು ಬಂದ್ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಅಧಿಕಾರಿಗಳು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ...

ಬೆಳ್ತಂಗಡಿ: ನಶೆಯಲ್ಲಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ…!!

0
ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನ ವಿರುದ್ಧ ಕಾರ್ಯಾಚರಣೆ ನಡೆಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಉಪನಿರೀಕ್ಷಕ ಆನಂದ ಎಂ....
0FansLike
0SubscribersSubscribe

EDITOR PICKS