PrimeTv Live News Desk
ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಜಯದಶಮಿ ಪ್ರಯುಕ್ತ ಸಾಮೂಹಿಕ ಚಂಡಿಕಾಯಾಗ…!!
ಬೆಳ್ಕಳೆ: ಉಡುಪಿಯ ಲಕ್ಷ್ಮೀ ನಗರದ ಸಮೀಪ ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ವಿಜಯದಶಮಿ ಪ್ರಯುಕ್ತ ಶ್ರೀ ದುರ್ಗಾಪರಮೇಶ್ವರೀ ದೇವಿ ಸನ್ನಿಧಿಯಲ್ಲಿ ಸಾಮೂಹಿಕ ಚಂಡಿಕಾಯಾಗ ಹಾಗೂ ಅನ್ನಸಂತರ್ಪಣೆ ನೆರವೇರಿತು.
ಪುತ್ತೂರು ಶ್ರೀನಿವಾಸ ತಂತ್ರಿಗಳ...
ಕಾರೊಂದು ಕೆರೆಗೆ ಬಿದ್ದು ದಂಪತಿ ಹಾಗೂ ನಾಲ್ಕು ವರ್ಷದ ಮಗು ಮೃತ್ಯು…!!
ಸಿದ್ದಾಪುರ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕೆರೆಗೆ ಬಿದ್ದು ದಂಪತಿ ಹಾಗೂ ನಾಲ್ಕು ವರ್ಷದ ಮಗು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಬಾಣಂಗಾಲದಲ್ಲಿ ರಾತ್ರಿ ನಡೆದಿದೆ.
ಸಾವನ್ನಪ್ಪಿದವರು ಸಿದ್ದಾಪುರದ ಹೈಸ್ಕೂಲ್...
ಹಿರಿಯಡ್ಕ: ಸಾಲದ ಬಾಧೆಯಿಂದ ವ್ಯಕ್ತಿ ಆತ್ಮಹತ್ಯೆ…!!
ಹಿರಿಯಡ್ಕ: ಹುಬ್ಬಳ್ಳಿಯಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ರಾಘವೇಂದ್ರ ಶೆಟ್ಟಿ (45) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಕ್ಕೆಹಳ್ಳಿ ಗ್ರಾಮದ ಜಡ್ಡು ಮೇಲ್ಮನೆ ಸಮೀಪದ ಹಾಡಿಯಲ್ಲಿ ನಡೆದಿದೆ.
ಮೃತರು ಮೂಲತಃ ಬೇಳೂರು ಗ್ರಾಮ, ಕುಂದಾಪುರದವರು. ಪತ್ನಿ...
ಸಮಾಜದಲ್ಲಿ ಶಾಂತಿ ನೆಮ್ಮದಿಗಾಗಿ ಶ್ರಮಿಸುವ ಪೊಲೀಸರ ಕಾರ್ಯ ಶ್ಲಾಘನೀಯ – ಕಿರಣ್ ಎಸ್ ಗಂಗಣ್ಣನವರ್…!!
ಉಡುಪಿ: ಸಮಾಜದಲ್ಲಿ ಶಾಂತಿ ನೆಮ್ಮದಿಗಾಗಿ ಕಾರ್ಯ ನಿರ್ವಹಿಸುವ ಪೊಲೀಸ್ ಇಲಾಖೆಯ ಕಾರ್ಯ ಸರ್ವತ್ರ ಶ್ಲಾಘನೀಯವಾಗಿದೆ. ಸಮಾಜದಲ್ಲಿ ಶಾಂತಿ ನೆಮ್ಮದಿಗಾಗಿ ಕಾರ್ಯ ನಿರ್ವಹಿಸುವ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸ್ ಸಿಬ್ಬಂದಿ ಅವರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ...
ಕುಂದಾಪುರ: ಮರ ಕಟಿಂಗ್ ಮಷಿನ್ ರಿಪೇರಿ ವಿಚಾರದಲ್ಲಿ ಹಲ್ಲೆ, ಬೆದರಿಕೆ ಆರೋಪ : ಪ್ರಕರಣ...
ಕುಂದಾಪುರ: ಮರ ಕಟಿಂಗ್ ಮಷಿನ್ ರಿಪೇರಿ ಮಾಡಿಸಲು ತೆರಳಿದ್ದ ಯುವಕನ ಮೇಲೆ ಹಲ್ಲೆ ನಡೆಸಿ, ಕಟ್ಟರ್ ತೋರಿಸಿ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಂಡ್ಸೆ ಗ್ರಾಮದ ಹರೀಶ್ (24)...
ಉಡುಪಿ ಎಸ್ ಐಆರ್ ರದ್ದತಿಗೆ ಆಗ್ರಹಿಸಿ ಅ.23 ರಂದು ಸಹಬಾಳ್ವೆ ನೇತೃತ್ವದಲ್ಲಿ ಹಲವು ಸಂಘಟನೆಗಳಿಂದ...
ಉಡುಪಿ: ಸಂವಿಧಾನಿಕ ಪ್ರಜಾಪ್ರಭುತ್ವ ರಕ್ಷಣೆಗೆ ದಿ.23 ಅಕ್ಟೋಬರ್ 2026ರಂದು ‘ಊರೂರು ಜಂತರ್ ಮಂತರ್’ ದೇಶವ್ಯಾಪಿ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಸಹಬಾಳ್ವೆ ಸಂಚಾಲಕ ಕೆ.ಫಣಿರಾಜ್ ಮಾಹಿತಿ ನೀಡಿದರು.
ಅವರು ಉಡುಪಿಯ ಪ್ರೆಸ್ ಕ್ಲಬ್ ನಲ್ಲಿ ನಡೆದ...
ಪತ್ನಿಯ ಅಕ್ರಮ ಸಂಬಂಧಕ್ಕೆ ಮನನೊಂದು ಆಟೋ ಚಾಲಕ ನೇಣಿಗೆ ಶರಣು…!!
ಆನೇಕಲ್: ಪತ್ನಿಯ ಅಕ್ರಮ ಸಂಬಂಧದ ಆರೋಪ ಮತ್ತು ಕಿರುಕುಳದಿಂದ ಮನನೊಂದು ಆಟೋ ಚಾಲಕನೊಬ್ಬ ನೇಣಿಗೆ ಶರಣು ಮಾಡಿಕೊಂಡಿರುವ ಘಟನೆ ತಾಲೂಕಿನ ನೆರಿಗಾ ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ನೆರಿಗಾ ಗ್ರಾಮದ ಮುನಿಕೃಷ್ಣ (35) ಎಂದು...
ಕಾರ್ಕಳ: ಯುವತಿ ನೇಣು ಬಿಗಿದು ಆತ್ಮಹತ್ಯೆ…!!
ಕಾರ್ಕಳ : ಬಿಜಾಪುರ ಮೂಲದ ವಿವಾಹಿತ ಯುವತಿಯೊಬ್ಬಳು ಕಾರ್ಕಳ ತಾಲೂಕು ಬೆಳ್ಮಣ್ ಗ್ರಾಮದಲ್ಲಿ ತಾನು ಮನೆಗೆಲಸ ಮಾಡುತ್ತಿದ್ದ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಲಕ್ಷ್ಮೀ ಹಿರೇಮಠ(22ವ) ಆತ್ಮಹತ್ಯೆ...
ಉಲಾಯಿ ಪಿದಾಯಿ ಜೂಜಾಟಕ್ಕೆ ಖಾಕಿ ದಾಳಿ : ಐವರು ಪೊಲೀಸ್ ವಶಕ್ಕೆ…!!
ಬೆಳ್ಳಾರೆ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಉಲಾಯಿ ಪಿದಾಯಿ ಜೂಜಾಟ ಆಡುತ್ತಿದ್ದ ಐವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಕ್ಟೋಬರ್ 20ರಂದು ಸಂಜೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು...
ಮಂಗಳೂರು: ಅಪರಾಧ ಪ್ರಕರಣದ ಆರೋಪಿ ಗಾಂಜಾ ಸೇವನೆ ಪತ್ತೆ…!!
ಮಂಗಳೂರು: ನಗರ ಸಮೀಪದ ಸುರತ್ಕಲ್ ಠಾಣೆ ಮೊ.ನಂ. 74/2026 ಕಲಂ 118(1), 109, 352, 351(2), 351(3), 324(3), 3(5) BNS ಪ್ರಕರಣದ ಆರೋಪಿ ಮೊಹಮ್ಮದ್ ನಝೀರ್ (19) ಮಾದಕ ವಸ್ತು ಸೇವಿಸಿರುವುದು...









