Home Authors Posts by PrimeTv Live News Desk

PrimeTv Live News Desk

PrimeTv Live News Desk
1267 POSTS 0 COMMENTS

ರಸ್ತೆಗೆ ತಾಗಿಕೊಂಡಿರುವ ಮುಳ್ಳು ಗಿಡಗಂಟಿಗಳನ್ಬು ನೀವೇ ಕಡಿಯಿರಿ : ಶಾಸಕ ಅಶೋಕ್ ರೈ ಮನವಿ…!!

0
ಪುತ್ತೂರು : ಸ್ವಚ್ಚವಾಗಿ ಅಂದವಾಗಿ ಇಟ್ಟುಕೊಳ್ಳಬೇಕು. ಸರಕಾರ ರಸ್ತೆಗೆ ಅನುದಾನ ಕೊಡುತ್ತದೆ, ರಸ್ತೆ ನಿರ್ಮಾಣ ಆಗುತ್ತದೆ ಆ ಬಳಿಕ ಆ ರಸ್ತೆಯಲ್ಲಿ ಸಂಚಾರ ಮಾಡುವವರು ವರ್ಷಕ್ಕೊಮ್ಮೆ ಶ್ರಮದಾನ ಮಾಡುವ ಮೂಲಕ ಅದನ್ನು ಅಂದವಾಗಿಟ್ಟುಕೊಂಡಲ್ಲಿ...

ಹಾಸನ: ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಹಠಾತ್ ಕುಸಿದು ಬಿದ್ದು ಸಾವು…!!

0
ಹಾಸನ : ಸಾಪ್ಟವೇರ್ ಕಂಪೆನಿಯ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ಮನೆಯಲ್ಲಿ ಹಠಾತ್ ಕುಸಿದು ಬಿದ್ದು ಕೋಮಾ ಸ್ಥಿತಿ ತಲುಪಿ ಸಾವನಪ್ಪಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಮ್ಯಾಗ್ನಾ ಸಾಫ್ಟ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ 25 ವರ್ಷದ ಯುವತಿ...

ಗ್ಯಾರಂಟಿ ಯೋಜನೆ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿದೆ : ಪ್ರಸಾದ್ ರಾಜ್ ಕಾಂಚನ್…!!

0
ಉಡುಪಿ : ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ‌ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್...

ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ : ಲಕ್ಷ್ಮೀ ಹೆಬ್ಬಾಳಕರ್…!!

0
ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ ಭಾರತೀಯ ಜನತಾ ಪಾರ್ಟಿ ಮಹಿಳಾ ಮೀಸಲಾತಿ ವಿಷಯವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ...

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ : ವರ್ಷದ ಗೌರವ ಮತ್ತು ಪುಸ್ತಕ ಪ್ರಶಸ್ತಿ ಪ್ರಧಾನ…!!

0
ಉಡುಪಿ : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ವಠಾರದಲ್ಲಿ 2025ರ ಸಾಲಿನ ಗೌರವ ಪ್ರಶಸ್ತಿ ಮತ್ತು 2025ರ ಪುಸ್ತಕ ಪುರಸ್ಕಾರ ಸಮಾರಂಭವು ಅದ್ದೂರಿಯಾಗಿ ಹಮ್ಮಿಕೊಂಡಿತ್ತು. ಸಮಾರಂಭವನ್ನು ಉದ್ಘಾಟಿಸಿದ...

ಸ್ಕೂಟರ್‌ಗೆ ಬಿಎಂಟಿಸಿ ಬಸ್ ಢಿಕ್ಕಿ : ಇಂಜಿನಿಯರಿಂಗ್ ವಿದ್ಯಾರ್ಥಿನಿ ಬಲಿ…!!

0
ಬೆಂಗಳೂರು: ಸ್ಕೂಟರ್‌ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಸಿರಿಶಾ (21) ಎಂದು ಗುರುತಿಸಲಾಗಿದೆ. ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ವಿದ್ಯಾರ್ಥಿನಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದಳು....

ಉಡುಪಿ ಅಗ್ನಿ ದುರಂತ : ವ್ಯಾಪಾರಸ್ಥರಿಗೆ ತಕ್ಷಣ ಪರಿಹಾರ ಕೊಡಿ : ಸಾಲಿಡಾರಿಟಿ ಉಡುಪಿ…!!

0
ಉಡುಪಿ : ಸಿಟಿ ಬಸ್ ನಿಲ್ದಾಣದ ಸಮೀಪ ವಾಣಿಜ್ಯ ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಹಲವು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮಗೊಂಡಿದೆ. ಇದರಿಂದಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿ ಸಂಭವಿಸಿದ್ದು...

ಮಂಗಳಮುಖಿಯಿಂದ ನಗ-ನಗದು ಲೂಟಿ : ಆರೋಪಿಯ ಬಂಧನ..!

0
ಶಿವಮೊಗ್ಗ: ಮಂಗಳಮುಖಿಯೊಬ್ಬರನ್ನು ಆಟೋ ರಿಕ್ಷಾದಲ್ಲಿ ಕರೆದೊಯ್ದು ನಗದು ಹಾಗೂ ಚಿನ್ನಾಭರಣಗಳನ್ನು ದೋಚಿದ ಪ್ರಕರಣ ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ನಡೆದ ಕೇವಲ 12 ಗಂಟೆಯೊಳಗೆ ಓರ್ವ ಆರೋಪಿಯನ್ನು...

ಬಲವಂತವಾಗಿ ಜನಿವಾರ ತೆಗೆಸಿದ ಘಟನೆ ತೀರಾ ಅವಮಾನಕಾರಿ : ಕೃಷ್ಣಮೂರ್ತಿ ಆಚಾರ್ಯ ಆಕ್ರೋಶ…!!

0
ಉಡುಪಿ: ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಂದ ಬಲವಂತವಾಗಿ ಜನಿವಾರ ತೆಗೆಸಿದ ಘಟನೆ ತೀರಾ ಅವಮಾನಕಾರಿಯಾಗಿದೆ ಎಂದು ರಾಜ್ಯ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ ಅವರು ತೀವ್ರವಾಗಿ ಖಂಡಿಸಿದ್ದಾರೆ. ಮಡಿವಾಳದ ಕೃಪಾನಿಧಿ...

ಉತ್ತರ ಕನ್ನಡದಲ್ಲಿ ನಕಲಿ ವೈದ್ಯರ ಹಾವಳಿ : ಸಾರ್ವಜನಿಕರ ಜೀವಕ್ಕೆ ಭಾರಿ ಅಪಾಯ…!!

0
ಭಟ್ಕಳ :ಉತ್ತರ ಕನ್ನಡ ಜಿಲ್ಲೆಯಲ್ಲಿ ನಕಲಿ ವೈದ್ಯರು ಹಾಗೂ ಅನಧಿಕೃತ ಕ್ಲಿನಿಕ್‌ಗಳ ಹಾವಳಿ ದಿನೇದಿನೇ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ವೈದ್ಯರ ಸೋಗಿನಲ್ಲಿ ಕೆಲವರು ಯಾವುದೇ ಮಾನ್ಯತೆ ಇಲ್ಲದೇ ಕ್ಲಿನಿಕ್ ನಡೆಸುತ್ತಿರುವುದು ಬೆಳಕಿಗೆ ಬರುತ್ತಿದ್ದು,...
0FansLike
0SubscribersSubscribe

EDITOR PICKS