PrimeTv Live News Desk
ಕಟಪಾಡಿ ಬಳಿ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಎಲ್‌ಪಿಜಿ ಟ್ಯಾಂಕರ್
ಉಡುಪಿ: ಉಡುಪಿ ಸಮೀಪದ ಕಟಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎಲ್ಪಿಜಿ ಗ್ಯಾಸ್ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ಮಗುಚಿ ಬಿದ್ದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲೇ ಟ್ಯಾಂಕರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿರುವುದಾಗಿ...
ಬ್ರಹ್ಮಾವರ : ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ : ಚಾಲಕ ಮೃತ್ಯು
ಬ್ರಹ್ಮಾವರ : ನಾಯಿ ಅಡ್ಡ ಬಂದ ಪರಿಣಾಮ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಉಡುಪಿ ಬ್ರಹ್ಮಾವರದ ಹೆಗ್ಗುಂಜೆ ಗ್ರಾಮದ ಮೈರ್‌ಕೋಮೆ ಹಾಲ್ ಡೈರಿ ಬಳಿ ನಡೆದಿದೆ.
ಮೃತರನ್ನು ರಿಕ್ಷಾ ಚಾಲಕ ನರಸಿಂಹ ಪೂಜಾರಿ...
ಸುಳ್ಯ : ಯುವಕರಿಗೆ ಚೂರಿ ಇರಿತ ಪ್ರಕರಣ : ಇಬ್ಬರು ಅರೆಸ್ಟ್..!!
ಸುಳ್ಯ : ಶ್ರೀರಾಂ ಪೇಟೆಯಲ್ಲಿರುವ ಬಾರ್ ಮುಂಭಾಗದಲ್ಲಿ ನಿಂತಿದ್ದ ಯುವಕರಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಶ್ರೀರಾಂ ಪೇಟೆಯಲ್ಲಿರುವ ಬಾರೊಂದರ ಎದುರುಗಡೆ ನಿಂತಿದ್ದ ಯುವಕನೋರ್ವನಿಗೆ ಚೂರಿಯಿಂದ...
ಬಂಟಕಲ್ಲು ದುರ್ಗಾಪರಮೇಶ್ವರಿ ಅನುದಾನಿತ ಶಾಲೆಗೆ ಹೋಗುವ ರಸ್ತೆ ಉದ್ಘಾಟನೆ
ಕಾಪು ವಿಧಾನಸಭಾ ಕ್ಷೇತ್ರದ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಟಕಲ್ಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹೋಗುವ ರಸ್ತೆ ಅಭಿವೃದ್ಧಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 5 ಲಕ್ಷ...
ಉಡುಪಿ : ಯುವತಿಯಿಂದ 14 ಲಕ್ಷ ರೂ ವಂಚನೆ: ಪ್ರಕರಣ ದಾಖಲು
ಉಡುಪಿ : ಯುವತಿಯಿಂದ 14 ಲಕ್ಷ ರೂ ವಂಚನೆ: ಪ್ರಕರಣ ದಾಖಲ
ಉಡುಪಿ: ಪರಿಚಯ ಮತ್ತು ವಿಶ್ವಾಸವನ್ನು ದುರುಪಯೋಗ ಮಾಡಿಕೊಂಡು ಯುವತಿಯಿಂದ ಲಕ್ಷಾಂತರ ರೂಪಾಯಿ ಪಡೆದುಕೊಂಡಿರುವ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.
ಮಾರ್ಪಳ್ಳಿ, ಉಡುಪಿ ನಿವಾಸಿ...
ಉಡುಪಿಯ ವಸತಿ ಗೃಹದಲ್ಲಿ ವ್ಯಕ್ತಿ ಆತ್ಮಹತ್ಯೆ
ಉಡುಪಿ ; ನಗರದ ಹಳೆ ಸರಕಾರಿ ಬಸ್ಸು ನಿಲ್ದಾಣದ ಸನಿಹದ ವಸತಿ ಗೃಹದಲ್ಲಿ ಕೊಠಡಿ ಪಡೆದುಕೊಂಡಿದ್ದ ವ್ಯಕ್ತಿಯೊಬ್ಬರು ಫ್ಯಾನಿಗೆ ಬಟ್ಟೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರವಿವಾರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯ ಹೆಸರು...
ಕೆಎಸ್‌ಆರ್‌ಟಿಸಿ ಬಸ್ ಹಾಗೂ ಓಮಿನಿ ನಡುವೆ ಭೀಕರ ಅಪಘಾತ : ಓಮಿನಿ ಚಾಲಕ ಮೃತ್ಯು
ಹೊನ್ನಾವರ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಓಮಿನಿ ವಾಹನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓಮಿನಿ ಚಾಲಕ ಮೃತಪಟ್ಟ ದುರ್ಘಟನೆ ರವಿವಾರ ಸಂಜೆ ಹೊನ್ನಾವರ ತಾಲೂಕಿನ ಹೆರಂಗಡಿ ಸಮೀಪ ಸಂಭವಿಸಿದೆ.
ಮೃತರನ್ನು ಸಿದ್ದಾಪುರ...
ವ್ಯಕ್ತಿಯೋರ್ವರು ತೆಂಗಿನ ಮರದಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತ್ಯು…!!
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ವ್ಯಕ್ತಿಯೊಬ್ಬರು ತೋಟದಲ್ಲಿ ಕಾಯಿ ತೆಗೆಯಲು ತೆಂಗಿನ ಮರ ಹತ್ತಿದವರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಸಾವನ್ನಪ್ಪಿದವರು ಗೋಪಾಲ ಎಂದು ತಿಳಿದು ಬಂದಿದೆ.
ಪ್ರಕರಣದ ವಿವರ...
ಬೆಂಗಳೂರು : ಏಪ್ರಿಲ್ 9ರಂದು ಉಪ ಚುನಾವಣೆ…!!
ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಭಾನುವಾರ ಚಾಲನೆ ನೀಡಿದೆ.
ಏಪ್ರಿಲ್ 9ರಂದು ಈ ಎರಡೂ ಕ್ಷೇತ್ರಗಳಿಗೆ...
ನಾಡಿನಾದ್ಯಂತ ಕುತೂಹಲ ಮೂಡಿಸಿರುವ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳ ಭವಿಷ್ಯವಾಣಿ…!!
ಬೆಂಗಳೂರು: ಯುಗಯುಗಾದಿ ಕಳೆದರೂ ಯುಗಾದಿ ಮರಳಿ ಬರುತ್ತಿದೆ… ಹೊಸ ವರ್ಷದ ಹರುಷ ತರುವ ಯುಗಾದಿ ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇವೆ (ಮಾರ್ಚ್ 19). ಈ ಸಂದರ್ಭದಲ್ಲಿ ನಾಡಿನಾದ್ಯಂತ ಕುತೂಹಲ ಮೂಡಿಸಿರುವುದು...









