PrimeTv Live News Desk
ಕುಂದಾಪುರ: 30 ವರ್ಷಗಳಿಂದ ಕೊರಗ ಸಮುದಾಯದ ವ್ಯಕ್ತಿಯನ್ನು ಜೀತದಾಳಾಗಿ ಇಟ್ಟುಕೊಂಡು ದೌರ್ಜನ್ಯ ನಡೆಸಿದ ಆರೋಪ...
ಕುಂದಾಪುರ : ತಾಲೂಕಿನ ಕನ್ಯಾನ ಗ್ರಾಮದ ಕಬ್ಬೈಲು ಪ್ರದೇಶದಲ್ಲಿ ಪರಿಶಿಷ್ಟ ಪಂಗಡದ (ಕೊರಗ) ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಸುಮಾರು 30 ವರ್ಷಗಳ ಕಾಲ ಜೀತದಾಳಾಗಿ ಕೆಲಸ ಮಾಡಿಸಿಕೊಂಡಿರುವ ಆರೋಪದ ಮೇಲೆ ಮಹಿಳೆಯನ್ನು ಬಂಧಿಸಲಾಗಿದೆ....
ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ….!!
ವಿಜಯಪುರ: ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹೊತ್ತಿಯುರಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಪಂಚರತ್ನ ಹೊಟೇಲ್‌ನಲ್ಲಿ ನಡೆದಿದೆ.
ಹೋಟೆಲ್‌ನಲ್ಲಿ ಏಕಾಏಕಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ...
ವೃದ್ಧೆಯನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು…!!
ಕುಣಿಗಲ್: ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಉಜ್ಜಿನಿ ಗ್ರಾಮದಲ್ಲಿ ಮಾನವೀಯತೆ ಮರೆತ ದುಷ್ಕರ್ಮಿಗಳು, ಮನೆಯಲ್ಲಿ ಒಂಟಿಯಾಗಿದ್ದ ಅಸಹಾಯಕ ವೃದ್ಧೆಯನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿ ಚಿನ್ನಾಭರಣ ದೋಚಿರುವ ಆತಂಕಕಾರಿ ಘಟನೆ ಸಂಭವಿಸಿದೆ.
ಉಜ್ಜಿನಿ ಗ್ರಾಮದ ನಿವಾಸಿ...
ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ : ಮೋಟಿವೇಶನ್ ಕ್ಲಾಸ್…!!
ಸಿಂಧನೂರು: ಮಾ.11: ಸಿಂಧನೂರು ತಾಲೂಕು ವ್ಯಾಪ್ತಿಯ ಸಿದ್ರಾoಪೂರ ಗ್ರಾಮದ ಸರಕಾರಿ ಪ್ರೌಢ ಶಾಲೆ ವತಿಯಿಂದ 2025-26 ನೇ ಸಾಲಿನ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ ಮತ್ತು ಸರಸ್ವತಿ ಪೂಜಾ ಕಾರ್ಯಕ್ರಮವನ್ನು ಪ್ರತಿ ವರ್ಷದಂತೆ...
ತೆಕ್ಕಟ್ಟೆ ಕ್ಲಬ್‌ನಲ್ಲಿ ಜುಗಾರಿ : 10 ಮಂದಿ ಬಂಧನ, ₹65 ಸಾವಿರಕ್ಕೂ ಹೆಚ್ಚು ನಗದು...
ಕೋಟ, ಮಾ.10: ತೆಕ್ಕಟ್ಟೆ ಗ್ರಾಮದ ಜನಪ್ರಿಯ ಕಾಂಪ್ಲೇಕ್ಸ್‌ನ ಮೊದಲ ಮಹಡಿಯಲ್ಲಿರುವ ಎಸ್‌ಪಿ ಕ್ರಿಯೇಷನ್ ಕ್ಲಬ್‌ನಲ್ಲಿ ಹಣವನ್ನು ಪಣವಾಗಿಟ್ಟು ಇಸ್ಪಿಟ್ ಜುಗಾರಿ ಆಡುತ್ತಿದ್ದ ಆರೋಪದ ಮೇರೆಗೆ ಕೋಟ ಪೊಲೀಸರು ದಾಳಿ ನಡೆಸಿ 10 ಮಂದಿಯನ್ನು...
ಹಂಸಲೇಖ ಅವರ ಸಂಗೀತ ಸಾಧನೆಗೆ ಶೈಕ್ಷಣಿಕ ಗೌರವ : ಈಶ್ವರ್ ರವರಿಗೆ ಪಿಎಚ್.ಡಿ ಪದವಿ...
ಬೆಂಗಳೂರು : ಮಾ.10: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದ ನಿವಾಸಿ, ಹಾಲಿ ಬೆಂಗಳೂರು ವಿಶ್ವವಿದ್ಯಾಲಯ ಸಂವಹನ ವಿಭಾಗದ ಸಂಶೋಧನಾರ್ಥಿ ಈಶ್ವರ್ ರವರಿಗೆ ಪಿಎಚ್.ಡಿ ಪದವಿ ಘೋಷಿಸಿದೆ.
ಬೆಂಗಳೂರು ವಿಶ್ವವಿದ್ಯಾಲಯ ಸಂವಹನ ವಿಭಾಗದ...
ಕುಂದಾಪುರದಲ್ಲಿ ಪೇ ಪಾರ್ಕಿಂಗ್ ಟೆಂಡರ್ ವಿವಾದ : ಪುರಸಭೆ ನಿರ್ಧಾರಕ್ಕೆ ಕೇಶವ ಭಟ್ ವಿರೋಧ..!
ಕುಂದಾಪುರ : ಪುರಸಭೆ ವ್ಯಾಪ್ತಿಯ ಮುಖ್ಯ ರಸ್ತೆಗಳ ಇಕ್ಕೆಲಗಳಲ್ಲಿ ಪೇ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸಲು ಟೆಂಡರ್ ಕರೆದಿರುವ ವಿಷಯವು ಸಾರ್ವಜನಿಕರಲ್ಲಿ ಗಂಭೀರ ಆತಂಕ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ. ಈ ಕುರಿತು ಪುರಸಭೆಯ ನಿರ್ಗಮಿತ...
ಉಡುಪಿ:ನಾಳೆಯಿಂದ ವೈದ್ಯರ ಮುಷ್ಕರ : ಮುಷ್ಕರ ಸಂದರ್ಭ ರೋಗಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ...
ಉಡುಪಿ : ಅರೋಗ್ಯ ಇಲಾಖೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ವರ್ಗದವರು ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿದ್ದು, ಈ ಸಂದರ್ಭದಲ್ಲಿ ರೋಗಿಗಳಿಗೆ ತೊಂದರೆ ಆಗದಂತೆ ಜಿಲ್ಲಾ ಅರೋಗ್ಯ ಅಧಿಕಾರಿಗಳು...
ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಹೂಡೆಯಲ್ಲಿ ಬಂಧನ…!!
ಉಡುಪಿ, ಮಾ.10: ಸುಮಾರು ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಒಬ್ಬರನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.
ಹೂಡೆ ಪಡುತೋನ್ಸೆ ಗ್ರಾಮದ ತೌಹಿದ್ ಮೊಹಲ್ಲಾ ರಸ್ತೆ ನಿವಾಸಿ ಮಹಮ್ಮದ್ ಅಕ್ರಂ ಎಂಬುವರನ್ನು ಪೊಲೀಸರು...
ಕಾಪು: ಬೈಕ್–ಸ್ಕೂಟಿ ಭೀಕರ ಡಿಕ್ಕಿ : ಯುವಕ ಸಾವು…!!
ಕಾಪು: ಬೈಕ್ ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡ ಘಟನೆ ಕಾಪುವಿನಲ್ಲಿ ನಡೆದಿದೆ.
ಮೃತಪಟ್ಟವರು ಅದಮಾರು ಕಾಲೇಜು ಬಳಿಯ ನಿವಾಸಿ ಸೂರಜ್ (23)...









