PrimeTv Live News Desk
ಕಡಬ: ಅಪ್ರಾಪ್ತ ಬಾಲಕನಿಗೆ ಅವಾಚ್ಯ ನಿಂದನೆ, ಹಲ್ಲೆ–ಜೀವ ಬೆದರಿಕೆ : ಐವರ ವಿರುದ್ಧ ಪ್ರಕರಣ...
ಕಡಬ: ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ಬಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಐವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆ.3ರಂದು ಬೆಳಗ್ಗೆ...
ಜಯ ಕರ್ನಾಟಕ ಸಂಘಟನೆಯಿಂದ ಅಪಘಾತ ಮರಣ ತಡೆಗೆ ಕಠಿಣ ಕ್ರಮ ತೆಗೆದುಕೊಳ್ಳಲು ಮನವಿ…!!
ಉಡುಪಿ: ಜಿಲ್ಲಾಧ್ಯಕ್ಷರಾದ ಲೋವಿಸ್ ಎಂ, ಹೋರಾಟ ಸಮಿತಿ ಅಧ್ಯಕ್ಷರಾದ ಕರುಣಾಕರ್ ಎಂ ಪೂಜಾರಿ, ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ನಿನ್ ನೇತೃತ್ವದ ಉಡುಪಿ ಜಿಲ್ಲಾ ಜಯ ಕರ್ನಾಟಕ ಸಂಘಟನೆಯ ನಿಯೋಗ ಉಡುಪಿ ಜಿಲ್ಲೆಯಲ್ಲಿ ವಿಶೇಷವಾಗಿ...
ಮಡಂತ್ಯಾರು: ಶಾಲಾ ಮಕ್ಕಳನ್ನು ಕರೆತರುತ್ತಿದ್ದ ಆಟೋ ಪಲ್ಟಿ : ಚಾಲಕ ಹಾಗೂ ಮಕ್ಕಳು ಅಪಾಯದಿಂದ...
ಮಡಂತ್ಯಾರು: ಶಾಲಾ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಣಕಜೆ ಸಮೀಪ ಪಲ್ಟಿಯಾದ ಘಟನೆ ಆ.11 ರ ಸಂಜೆ ಸಂಭವಿಸಿದೆ.
ಮಡಂತ್ಯಾರು ಕಡೆಯಿಂದ ಶಾಲಾ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದ ವೇಳೆ...
ಸೋಶಿಯಲ್ ಮೀಡಿಯಾ ಇನ್ಫ್ಲುವೆನ್ಸರ್ ಪತ್ನಿ ಕ್ಲೀನರ್ ಜೊತೆ ಪರಾರಿ…!!
ಆಲಪ್ಪುಳ: ಭಾರತೀಯ ನೌಕಾಪಡೆಯ ಉದ್ಯೋಗವನ್ನು ತೊರೆದು ಯೂಟ್ಯೂಬ್ ಮತ್ತು ನಟನೆಯಲ್ಲಿ ಸಕ್ರಿಯರಾಗಿದ್ದ social influencer ಅಖಿಲ್ ಎನ್ಆರ್ಡಿ ಅವರ ದಾಂಪತ್ಯ ಜೀವನದಲ್ಲಿ ದಿಢೀರ್ ಬಿರುಗಾಳಿ ಎದ್ದಿದೆ.
ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪತ್ನಿ...
ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಆ.15ರಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರನ್ನು ನೇಮಕ…!!
ಬೆಂಗಳೂರು: ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಆ.15ರಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ.
ಅದರಂತೆ ಉಡುಪಿ ಜಿಲ್ಲೆಯ ಉಸ್ತುವಾರಿ ಆಗಿ ನೇಮಕಗೊಂಡ ಬಸವಂತಪ್ಪನವರು ಆ.15 ರಂದು ಉಡುಪಿಯಲ್ಲಿ...
ಕಾರ್ಕಳ: ಮದ್ಯಪಾನ ಮಾಡಿ ಕತ್ತಿಯಿಂದ ಹಲ್ಲೆ – ವ್ಯಕ್ತಿಗೆ ಗಾಯ, ಜೀವ ಬೆದರಿಕೆ…!!
ಕಾರ್ಕಳ: ಮದ್ಯಪಾನ ಮಾಡಿದ್ದ ವ್ಯಕ್ತಿಯೊಬ್ಬರು ಕ್ಷುಲ್ಲಕ ವಿಚಾರಕ್ಕೆ ಪಕ್ಕದ ಮನೆಯ ನಿವಾಸಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ, ಬಳಿಕ ಜೀವ ಬೆದರಿಕೆ ಹಾಕಿರುವ ಘಟನೆ ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ನಡೆದಿದೆ.
ಆಗಸ್ಟ್ 11ರಂದು...
ಬೈಂದೂರು: ಗೂಡ್ಸ್ ರೈಲು ಡಿಕ್ಕಿ – ಅಪರಿಚಿತ ವ್ಯಕ್ತಿ ಮೃತ್ಯು…!!
ಬೈಂದೂರು: ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬೈಂದೂರು ಗ್ರಾಮದ ಬಾಡ ಎಂಬಲ್ಲಿ ನಡೆದಿದೆ.
ಆಗಸ್ಟ್ 11ರಂದು ಸಂಜೆ ಸುಮಾರು 6:50ರ ವೇಳೆಗೆ ಮಡಗಾಂವ್ನಿಂದ ಮಂಗಳೂರಿಗೆ ತೆರಳುತ್ತಿದ್ದ ಗೂಡ್ಸ್...
ಉಡುಪಿ: ಹಿಟ್ ಅಂಡ್ ರನ್ ಪ್ರಕರಣ ಭೇದಿಸಿದ ಪೊಲೀಸರು : ತಿಂಗಳ ಬಳಿಕ ಕಾರು,...
ಉಡುಪಿ : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಿಟ್ ಅಂಡ್ ರನ್ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.
ಜುಲೈ 13ರಂದು ಅಚ್ಯುತ ಎಂಬವರು ನೀಡಿದ ದೂರಿನ ಮೇರೆಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣವು...
ಕೊಲ್ಲೂರು: ಸಾಲದ ಬಾಧೆಯಿಂದ ಸೆಂಟ್ರಿಂಗ್ ಕೆಲಸಗಾರ ಆತ್ಮಹತ್ಯೆ…!!
ಕೊಲ್ಲೂರು: ಉಡುಪಿ ಜಿಲ್ಲೆಯ ಕೊಲ್ಲೂರು ಸಮೀಪ ಹೊಸದಾಗಿ ಸೆಂಟ್ರಿಂಗ್ ಕೆಲಸ ಆರಂಭಿಸಿ ಸಾಲ ಮಾಡಿಕೊಂಡಿದ್ದ ಯುವಕನು ಆರ್ಥಿಕ ಸಂಕಷ್ಟದಿಂದ ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾಲ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ...
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ…!!
ಉಡುಪಿ: ನಗರ ಸಮೀಪದ ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ವo. ಅನಿಲ್ ಡಿಸೋಜಾ ರವರು ಉಡುಪಿ ಧರ್ಮ ಪ್ರಾಂತ್ಯದ ಕಥೋಲಿಕ್ ಸಭಾ ಕೇಂದ್ರೀಯ ಸಮಿತಿಯ ಆಧ್ಯಾತ್ಮಿಕ ನಿರ್ದೇಶಕರಾಗಿ...









