Home Authors Posts by PrimeTv Live News Desk

PrimeTv Live News Desk

PrimeTv Live News Desk
1835 POSTS 0 COMMENTS

ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ…!!

0
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಇತರ ಭಾಗಗಳಂತೆ ಬಂಟ್ವಾಳ ತಾಲೂಕಿನ ಕೆಲ ಭಾಗಗಳಲ್ಲಿ ಎರಡು ದಿನಗಳಿಂದ ಆಗಾಗ್ಗೆ ಮಳೆ ಸುರಿಯುತ್ತಿದ್ದು, ಶನಿವಾರ ದಿನವಿಡೀ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ಬಳಿಕ ಮಳೆ ಸುರಿಯಿತು. ಕಾವಳಪಡೂರು...

ಬಂಟ್ವಾಳ : ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು…!!

0
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ ನಷ್ಠ ಸಂಭವಿಸಿದ ಬಗ್ಗೆ ವರದಿಯಾಗಿದೆ. ಅದರಂತೆ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ...

ಉಪ್ಪೂರು ಬಳಿ ಹಿಟ್ ಆ್ಯಂಡ್ ರನ್ : ಅಪರಿಚಿತ ವ್ಯಕ್ತಿ ಸಾವು…!!

0
ಬ್ರಹ್ಮಾವರ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಪ್ಪೂರು ಗ್ರಾಮದ ಕುದ್ರುಬೆಟ್ಟು ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಾತ್ರಿ ಸಂಭವಿಸಿದೆ. ಉಡುಪಿ ಕಡೆಯಿಂದ...

ತಂಬಿಲ ಸೇವೆಯ ನಡುವೆಯೇ ವ್ಯಕ್ತಿ  ಆತ್ಮಹತ್ಯೆ..!

0
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕುಂಟಾಡಿ ಹೊಸಮನೆ ನಿವಾಸಿ ಶೇಖರ ಪೂಜಾರಿ (72) ಅವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಮೃತರ ಪುತ್ರ ನಿತೇಶ್ (37) ನೀಡಿದ ಮಾಹಿತಿಯಂತೆ,...

ಉಡುಪಿ ಬಾರ್ ಸಿಬ್ಬಂದಿ ಆತ್ಮಹತ್ಯೆ : ಜನರೇಟರ್ ರೂಮಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ…!!

0
ಉಡುಪಿ: ಸಂತೆಕಟ್ಟೆಯ ಮಧುವನ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದ ಉತ್ತರಾಖಂಡ್ ಮೂಲದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಉತ್ತರಾಖಂಡ್ ರಾಜ್ಯ ಮೂಲದ ಅನಿಲ್‌ ಸಿಂಗ್(31) ಎಂದು ಗುರುತಿಸಲಾಗಿದೆ. ಇವರು ಕಳೆದ 2022ರಿಂದ...

ಕಾಪು : ಭಯ ಭಕ್ತಿಯಿಂದ ಸಂಪನ್ನಗೊಂಡ ದ್ವೈವಾರ್ಷಿಕ ಪಿಲಿ ಕೋಲ…!!

0
ಕಾಪು : ಭಯ ಭಕ್ತಿಯಿಂದ ಸಂಪನ್ನಗೊಂಡ ದ್ವೈವಾರ್ಷಿಕ ಪಿಲಿ ಕೋಲ...ಪಿಲಿ ದೈವ ಮುಟ್ಟುವುದನ್ನು ತಪ್ಪಿಸಲು ಎಲ್ಲೆಂದರಲ್ಲಿ ಓಡಾಡುವ ಭಕ್ತರು.... ಕಾಪು: ಕಾಪುವಿನ ಬ್ರಹ್ಮಮುಗ್ಗೇರ್ಕಳ ಪಿಲಿಚಂಡಿ ದೈವಸ್ಥಾನದಲ್ಲಿ ದೈವಾರ್ಷಿಕವಾಗಿ ನಡೆಯುವ ಪಿಲಿಕೋಲ ಶನಿವಾರ ಮಧ್ಯಾಹ್ನ 3ಕ್ಕೆ...

ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿಂ ಮಹಿಳೆಯರು : ಇದು...

0
ಉಡುಪಿ, ಮೇ 16 : 35 ವರ್ಷಗಳ ಹಿಂದೆ ಸರ್ಕಾರದಿಂದ ನಿವೇಶನ ಮಂಜೂರು ಆಗಿದ್ದರೂ ಅರಣ್ಯ ಇಲಾಖೆಯ ಅಡ್ಡಿಯಿಂದಾಗಿ ಮನೆ ಕಟ್ಟಲಾಗದೆ ದಿಕ್ಕೆಟ್ಟು ಹೋಗಿದ್ದ ವಿಧವೆ ಹಿಂದು ಮಹಿಳೆಯೊಬ್ಬರ ಪರವಾಗಿ ನೆರೆಮನೆಯ ಮುಸ್ಲಿಂ...

ಜನರಿಗೆ ಮಾಡಬೇಡಿ ಅನ್ನೋದಾಯ್ತು, ಇವರೇನು ಮಾಡಿದ್ದಾರೆ ಹೇಳಲಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್…!!

0
ಉಡುಪಿ : ಜನರಿಗೆ ಹೇಳೋದಾಯ್ತು, ಇವರೇನು ಮಾಡಿದ್ದಾರೆ ಅದನ್ನು ಮೊದಲು ಹೇಳಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು...

ಕೊಡವೂರು ಮಹಾರುದ್ರಯಾಗ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗಮನ…!!

0
ಉಡುಪಿ: ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಆಯೋಜಿಸಿರುವ ಮಹಾರುದ್ರಯಾಗ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು ಸಂಜೆ...

ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ ಬಾರಿಗೆ ವಿಶಿಷ್ಟ ‘ಸಾಮರ್ಥ್ಯ ವನ ಪಾರ್ಕ್’ ನಿರ್ಮಾಣ...

0
ಉಡುಪಿ : ವಿಕಲಚೇತನ ಮಕ್ಕಳ ಬೆಳವಣಿಗೆ, ಮನರಂಜನೆ ಹಾಗೂ ಅವರ ಸಾಮರ್ಥ್ಯ ವೃದ್ಧಿಸುವ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಉಡುಪಿ ನಗರದ ಬ್ರಹ್ಮಗಿರಿಯ ಬಾಲಭವನದಲ್ಲಿ “ವಿಶೇಷ ಮಕ್ಕಳಿಗಾಗಿ ಸಾಮರ್ಥ್ಯ ವನ ಪಾರ್ಕ್” ನಿರ್ಮಾಣ...
0FansLike
0SubscribersSubscribe

EDITOR PICKS