PrimeTv Live News Desk
ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಆನೆ ಬೇಕು, ಭಕ್ತರ ಬೇಡಿಕೆ ..!!
ಉಡುಪಿ: ಶ್ರೀಕೃಷ್ಣ ಮಠದ ರಥಬೀದಿಯಲ್ಲಿ ನಿತ್ಯೋತ್ಸವದಂತೆ ನಡೆಯುವ ರಥೋತ್ಸವ, ಹಾಗೂ ಅಷ್ಟಮಠಗಳ ಪರ್ಯಾಯೊತ್ಸವ, ಹೊರೆಕಾಣಿಕೆ ಸಮರ್ಪಣೆ, ಹಾಗೂ ಇನ್ನಿತರ ಧಾರ್ಮಿಕ ಉತ್ಸವ ಕಾರ್ಯಕ್ರಮಗಳ ಶೋಭಾಯಾತ್ರೆಯಲ್ಲಿ ಮುಂಚೂಣಿಯಲ್ಲಿದ್ದು, ಸುಭದ್ರೆ ಶುಭನಾಮದ ಆನೆ ಈ ಹಿಂದೆ...
ಕಾರ್ಕಳದ ರೌಡಿ ಶೀಟರ್ ಸೋಮನಾಥ @ ಸೋಮುಗೆ ಗಡಿಪಾರು ಆದೇಶ…!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಸೋಮನಾಥ @ ಸೋಮು (40) ವಿರುದ್ಧ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಗಡಿಪಾರು ಆದೇಶ ಜಾರಿಗೊಳಿಸಿದೆ.
ಕುಂಬ್ರಪದವು, ತೆಳ್ಳಾರು ರಸ್ತೆ,...
ಬೈಂದೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಹಲ್ಲೆ : ಯುವಕನ ತಲೆಗೆ ಕಟ್ಟಿಗೆಯಿಂದ ಹೊಡೆದು ಜೀವ ಬೆದರಿಕೆ…!!
ಬೈಂದೂರು: ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಕಳಿಹಿತ್ಲು ಪ್ರದೇಶದಲ್ಲಿ ನಡೆದಿದೆ.
ಪಿರ್ಯಾದಿದಾರರಾದ ತಬ್ಕೆ ಸಮ್ರಾನ್ (28), ಶಿರೂರು ನಿವಾಸಿ, ಅವರು ಏಪ್ರಿಲ್ 28ರಂದು ರಾತ್ರಿ...
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ : ಮಲ್ಲಿಕಾರ್ಜುನ ಖರ್ಗೆ…!!
ಬೆಂಗಳೂರು : ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾಯಕತ್ವ ಬದಲಾವಣೆಯ ಗೊಂದಲ ಶೀಘ್ರದಲ್ಲಿಯೇ ಬಗೆಹರಿಯಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಈ ಮೂಲಕ ಕಳೆದ ಒಂದು ವರ್ಷದಿಂದ ಕೇಳಿಬರುತ್ತಿದ್ದ ಸಿಎಂ...
ಮಂಗಳೂರು: ಕಂಬ ಬಿದ್ದು ಮೃತಪಟ್ಟ ಮೀನುಗಾರನ ಕುಟುಂಬಕ್ಕೆ ಧನಸಹಾಯ ಹಸ್ತಾಂತರ…!!
ಮಂಗಳೂರು: ಮೃತ ಮೀನುಗಾರ ಶ್ರಮ ಜೀವಿಯಾಗಿದ್ದು ಆಕಸ್ಮಿಕ ಅಗಲಿಕೆಯಿಂದ ಕುಟುಂಬ ಸಂಕಷ್ಟಕ್ಕೀಡಾಗಿದೆ. ಅವರಿಗೆ ಎಷ್ಟು ನೆರವು ನೀಡಿದರೂ ಕಡಿಮೆ. ಸರ್ಕಾರದ ವತಿಯಿಂದಲೂ ನೆರವು ಒದಗಿಸುವ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿದಿದೆ ಎಂದು ಮಂಗಳೂರು ಬಂದರು...
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್ : ವಧು ಕರೆದುಕೊಂಡು ಬರಲು ತೆರಳುತ್ತಿದ್ದ ವೇಳೆ...
ಹಾಸನ: ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ವರನೊಬ್ಬ ಪ್ರೀವೆಡ್ಡಿಂಗ್ ಶೂಟ್‌ಗೆ ವಧುವನ್ನು ಕರೆತರಲು ಹೋಗುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದದಲ್ಲಿ ಇಂದು ಬೆಳಿಗ್ಗೆ...
ಹೊಟ್ಟೆನೋವಿನಿಂದ ಬಳಲುತ್ತಿದ್ದ ಎಲೆಕ್ಟ್ರೀಷಿಯನ್ ಆಸ್ಪತ್ರೆಯಲ್ಲಿ ಸಾವು…!!
ಉಡುಪಿ : ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಬುಡ್ನಾರು ಶಾಲೆ ಸಮೀಪ ವಾಸವಾಗಿದ್ದ ಎಲೆಕ್ಟ್ರೀಷಿಯನ್ ಶಿವರಾಮ್ ಪೂಜಾರಿ (54) ಅವರು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ದಿನಾಂಕ 29 ಏಪ್ರಿಲ್ ಬೆಳಗಿನ ಜಾವ...
ಹಿರಿಯಡ್ಕದಲ್ಲಿ ಬಾವಿಗೆ ಬಿದ್ದು ಕಾರ್ಮಿಕ ಸಾವು..!
ಹಿರಿಯಡ್ಕ : ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪದ ದೊಂಡರಂಗಡಿಯಲ್ಲಿ ಬಾವಿ ಕಾಮಗಾರಿ ವೇಳೆ ನಡೆದ ದುರ್ಘಟನೆಯಲ್ಲಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ಬೈರಂಪಳ್ಳಿ ಗ್ರಾಮದ ಹರೀಶ್ (45) ಅವರು ತಮ್ಮ ಸಹೋದ್ಯೋಗಿಗಳಾದ ಕೇಶವ ಹಾಗೂ...
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ವಾಹನ ಹಸ್ತಾಂತರ…!!
ಉಡುಪಿ :ಎಂ.ಆರ್.ಪಿ.ಎಲ್ ಹಾಗೂ ಕರ್ನಾಟಕ ಬ್ಯಾಂಕ್‌ನ ಸಿಎಸ್‌ಆರ್ ಅನುದಾನದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮೂರು ವಾಹನಗಳ ಹಸ್ತಾಂತರ ನಡೆಯಿತು.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹಾಗೂ...
ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ..!
ಉಡುಪಿ : ಸುದೀಪ್ ಶೆಟ್ಟಿ ಆತ್ಮಹತ್ಯೆ ಸಂಬಂಧ ಪೊಲೀಸ್ ವಶದಲ್ಲಿದ್ದ ಆತನ ಪತ್ನಿ ಸೌಮ್ಯ ಶೆಟ್ಟಿಗೆ ಉಡುಪಿ ಸೆಸನ್ಸ್ ನ್ಯಾಯಾಲಯ ಜಾಮೀನು ನಿರಾಕರಿಸಿದೆ.
ಮಾ. 22ರಂದು ಸುದೀಪ್ ಶೆಟ್ಟಿ ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ಸೌಮ್ಯ...









