Home Authors Posts by PrimeTv Live News Desk

PrimeTv Live News Desk

PrimeTv Live News Desk
1277 POSTS 0 COMMENTS

ಮನೆಯ ಶೆಡ್‌ನಲ್ಲಿ ಎಲೆಕ್ಟ್ರಿಕ್ ರಿಕ್ಷಾಕ್ಕೆ ಬೆಂಕಿ : ಕಾರು, ಸ್ಕೂಟರ್‌ಗೂ ಹಾನಿ..!!

0
ಉಡುಪಿ: ಮನೆಯ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ರಿಕ್ಷಾ ಏಕಾಏಕಿ ಹೊತ್ತಿ ಉರಿದು, ಪಕ್ಕದಲ್ಲಿದ್ದ ಕಾರು ಹಾಗೂ ಸ್ಕೂಟರ್‌ಗೂ ಬೆಂಕಿ ವ್ಯಾಪಿಸಿದ ಘಟನೆ ಭಾನುವಾರ ಬೆಳಿಗ್ಗೆ ಪೆರಂಪಳ್ಳಿ ಸಮೀಪ ನಡೆದಿದೆ. ಘಟನೆ ವೇಳೆ ಸಮಯಪ್ರಜ್ಞೆ ಮೆರೆದ...

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆ ಸಾರ್ವತ್ರಿಕ ರಜೆ ಘೋಷಣೆ…!!

0
ಉಡುಪಿ : ಮೀಲಾದುನ್ನೆಬಿ ಹಬ್ಬದ ಪ್ರಯುಕ್ತ ಆಗಸ್ಟ್ 25, ಮಂಗಳವಾರ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಇರಲಿದೆ.

ಬೆಂಗಳೂರು: ಬ್ರಹ್ಮಾವರ ಮೂಲದ ಯುವ ಸ್ಯಾಕ್ಸಫೋನ್ ವಾದಕಿ ಆತ್ಮ ಹತ್ಯೆ…!!

0
ಬೆಂಗಳೂರು : ನಗರದಲ್ಲಿ ಸ್ಯಾಕ್ಸ ಫೋನ್ ವಾದಕಿ ಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಯುವತಿಯನ್ನು ನೀಲಾವರ ಗ್ರಾಮದ ನಮೃತಾ ದೇವಾಡಿಗ (22) ಎಂದು ಗುರುತಿಸಲಾಗಿದೆ. ಅವರು ಬೆಂಗಳೂರಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದರು....

ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ಕೊಲೆಗೆ ಯತ್ನ : ಆರೋಪಿಯ ಬಂಧನ..!!

0
ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ಧರ್ಮಸ್ಥಳ ಪೊಲೀಸರು ಶರತ್ (33) ಎಂಬಾತನನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ನಿವಾಸಿ ಬಾಲಕ (43) ನೀಡಿದ ದೂರಿನಂತೆ, ಧರ್ಮಸ್ಥಳ ನಿವಾಸಿ...

ಬ್ರಹ್ಮಾವರ: ತಂದೆ–ತಾಯಿ ಹತ್ಯೆ ಪ್ರಕರಣ : ಆರೋಪಿ ಮಗನ ಅರೆಸ್ಟ್…!!

0
ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ ಆರೋಪದ ಮೇಲೆ ಪುತ್ರನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಗಾಂಧಿನಗರ ಬೈಕಾಡಿ ಗ್ರಾಮದ ಮೆಹಬೂಬ್ ಅಲಿ (55) ಹಾಗೂ ಅವರ ಪತ್ನಿ ಸಂಶದ್ ಬೇಗಂ (50)...

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ : 50 ಸಾವಿರ ದಂಡ….!!

0
ಮೈಸೂರು: ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ ವ್ಯಕ್ತಿ ಬಿದ್ದಿದ್ದರೂ ಲೆಕ್ಕಿಸದೆ ಚಾಲನೆ ಮಾಡಿ ಕೊಲೆಗೆ ಯತ್ನಿಸಿದ ಆರೋಪ ಸಾಬೀತಾದ ಹಿನ್ನಲೆ ಆರೋಪಿಗೆ ಮೈಸೂರು ನ್ಯಾಯಾಲಯ 10 ವರ್ಷ...

ಕುಂದಾಪುರ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ…!!

0
ಕುಂದಾಪುರ: ಇಂದು ಬೆಳ್ಳಂಬೆಳಿಗ್ಗೆಯೇ ಕುಂದಾಪುರ ಪುರಸಭೆ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಅನಿರೀಕ್ಷಿತವಾಗಿ ಲೋಕಾಯುಕ್ತ ಅಧಿಕಾರಿಗಳು ಕಚೇರಿಗೆ ಆಗಮಿಸುತ್ತಿದ್ದಂತೆ ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲಕಾಲ ಕಕ್ಕಾಬಿಕ್ಕಿಯಾಗಿದ್ದಾರೆ...

ಬ್ರಹ್ಮಾವರ : ತಂದೆ-ತಾಯಿಯನ್ನು ಸುತ್ತಿಗೆಯಲ್ಲಿ ಹೊಡೆದು ಕೊಲೆಗೈದ ಪುತ್ರ….!!

0
ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಹೆತ್ತ ತಂದೆ ತಾಯಿಯನ್ನೇ ಪುತ್ರನೊಬ್ಬ ಭೀಕರವಾಗಿ ಕೊಚ್ವಿ ಕೊಲೆಗೈದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಸಂಭವಿಸಿದೆ. ಬ್ರಹ್ಮಾವರ ತಾಲ್ಲೂಕಿನ ಗಾಂಧಿನಗರದಲ್ಲಿ ನಿನ್ನೆ ರಾತ್ರಿ ಈ ಘೋರ...

ಡೇವಿಡ್ ಹತ್ಯೆ ಪ್ರಕರಣ : ಬಂಧನ ವೇಳೆ ಮತ್ತೊಬ್ಬ ಆರೋಪಿ ಕಾಲಿಗೆ ಗುಂಡು…!!

0
ಉಡುಪಿ: ಉದ್ಯಮಿ ಡೇವಿಡ್ ಹತ್ಯೆ ಪ್ರಕರಣದ ತನಿಖೆ ವೇಳೆ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದ್ದಾರೆ. ಗುಂಡು ತಗುಲಿ ಆರೋಪಿ ಗಾಯಗೊಂಡಿದ್ದಾನೆ. ಬಂಧಿತ ಆರೋಪಿ ಅನುಜ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

ದೆಹಲಿ ದಲಿತರ ಕಾಲೋನಿಗಳಲ್ಲಿ ಪೇಜಾವರ ಶ್ರೀ ಸಂಚಾರ…!!

0
ಉಡುಪಿ: ಸನಾತನ ಧರ್ಮಕ್ಕೆ ಆಂತರಿಕವಾಗಿ ಬಹಿರಂಗವಾಗಿ ಬಗೆಯ ಬಗೆಯ ಸವಾಲುಗಳು ಎದುರಾಗಿವೆ. ಆದರೆ ಹಿಂದುಗಳು ಒಗ್ಗಟ್ಟನ್ನು ಬಿಡದೇ ಸವಾಲುಗಳನ್ನು ಎದುರಿಸಬೇಕು. ಮನೆ, ಬಡಾವಣೆ ಊರು ಕೇರಿಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಮಕ್ಕಳು ಒಳ್ಳೆಯ ಶಿಕ್ಷಣ ಪಡೆದು...
0FansLike
0SubscribersSubscribe

EDITOR PICKS