Home Authors Posts by PrimeTv Live News Desk

PrimeTv Live News Desk

PrimeTv Live News Desk
1175 POSTS 0 COMMENTS

ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ ಸಾವು…!!

0
ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ್ ಮತ್ತು ರೇವತಿ...

ಗ್ಯಾಸ್ ದರ ಏರಿಕೆಯಿಂದ ಹೊಟೇಲು ಉದ್ಯಮಕ್ಕೆ ಆಘಾತ : ಕರ್ನಾಟಕ ರಾಜ್ಯ ಹೋಟೆಲ್ ಗಳ...

0
ಉಡುಪಿ : ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಏಕಾಏಕಿಯಾಗಿ ಇಂದು ಬರೋಬ್ಬರಿ 993ರೂ. ಹೆಚ್ಚಳವಾಗಿದೆ. ಇದರಿಂದ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮಿಗಳಿಗೆ ದೊಡ್ಡ ಆರ್ಥಿಕ ಹೊರೆಯಾಗಲಿದೆ. ವಾಣಿಜ್ಯ ಸಿಲಿಂಡರ್ ಬೆಲೆ...

ಜ್ಯುವೆಲ್ಲರಿ ಮಳಿಗೆಯ ಗೋಡೆ ಕೊರೆದು 1.20 ಕೋಟಿ ಮೌಲ್ಯದ ಬೆಳ್ಳಿ ಎಗರಿಸಿ ಎಸ್ಕೇಪ್…!

0
ಜ್ಯುವೆಲ್ಲರಿ ಮಳಿಗೆಯ ಗೋಡೆ ಕೊರೆದು 1.20 ಕೋಟಿ ಮೌಲ್ಯದ ಬೆಳ್ಳಿ ಎಗರಿಸಿ ಎಸ್ಕೇಪ್... ಬೆಂಗಳೂರು : ನಗರದಲ್ಲಿ ಬಂಗಾರ ಹಾಗೂ ಬೆಳ್ಳಿಯ ಬೆಲೆ ಗಗನಕ್ಕೇರುತ್ತಿದ್ದಂತೆ ಸಕ್ರಿಯವಾಗಿರುವ ಕಿರಾತಕ ಕಳ್ಳರ ತಂಡವೊಂದು, ಸಿನೆಮಾ ಶೈಲಿಯಲ್ಲಿ ಜ್ಯುವೆಲ್ಲರಿ...

ಸಿಲಿಂಡರ್ ಬೆಲೆ ಏರಿಕೆ : ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ…!!

0
ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ...

ವೃದ್ಧ ನಾಪತ್ತೆ : ದೂರು ದಾಖಲು…!

0
ಉಡುಪಿ : ಮರೆವು ಕಾಯಿಲೆಯಿಂದ ಬಳಲುತ್ತಿರುವ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಕುಂಬಾರಕೊಪ್ಪ ಗುಬ್ಬಾಗದ್ದೆ ನಿವಾಸಿ ವೆಂಕಟೇಶ್ ರಾವ್ (78) ಎಂಬ ವೃದ್ಧರು ಕಾರ್ಯಕ್ರಮದ ನಿಮಿತ್ತ ಮಗಳ ಮನೆಯಾದ ಕುಂದಾಪುರದ ಹಳ್ಳಿಹೊಳೆಗೆ...

ಯಕ್ಷಗಾನ ಹಿರಿಯ ಕಲಾವಿದ ಮಳಲಿ ಶೀನಯ್ಯ ನಿಧನಕ್ಕೆ ಗಣ್ಯರ ಸಂತಾಪ..!!

0
ಶಿವಮೊಗ್ಗ : ಬಡಗುತಿಟ್ಟು ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ ಹಾಗೂ ‘ವೀರಬಾಹುಕ’ ಪಾತ್ರದ ಮೂಲಕ ಅಸಂಖ್ಯಾತ ಅಭಿಮಾನಿಗಳ ಮನಗೆದ್ದಿದ್ದ ಮಳಲಿ ಶೀನಯ್ಯ (96) ಅವರು ಶಿವಮೊಗ್ಗದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಇಪ್ಪತ್ತನೇ ವಯಸ್ಸಿನಲ್ಲಿ...

ಲೋಕಾಯುಕ್ತ ದಾಳಿ : ವಿಚಾರಣೆ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾದ ಪಿಡಿಓ…!!

0
ಗದಗ : ಲೋಕಾಯುಕ್ತ ದಾಳಿಯ ಬಳಿಕ ಮಾನಸಿಕ ಒತ್ತಡಕ್ಕೆ ಸಿಲುಕಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ರೋಣ ತಾಲೂಕಿನ ಅಸೂಟಿ ಹಾಗೂ ಕೊತಬಾಳ ಗ್ರಾಮದ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಕ್ತುಂಹುಸೇನ ಕರಡಿಗುಡ್ಡ (46)...

ತಿಮರೋಡಿ ಗಡಿಪಾರು ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ…!!

0
ಬೆಂಗಳೂರು: ತಮ್ಮ ವಿರುದ್ಧದ ಗಡಿಪಾರು ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಏಕಸದಸ್ಯ ಪೀಠವು ಈ ಆದೇಶ...

ಮಲ್ಪೆ ಬಂದರಿನಲ್ಲಿ ಉದ್ಯಮಿ ಹರೀಶ್ ಪೂಜಾರಿ ಮೇಲೆ ಹಲ್ಲೆ : ಪರಸ್ಪರ ದೂರು ದಾಖಲು…!!

0
ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಮೀನುಗಾರಿಕಾ ವ್ಯವಹಾರಕ್ಕೆ ಸಂಬಂಧಿಸಿದ ಹಣಕಾಸು ವಿಚಾರದಲ್ಲಿ ಉಂಟಾದ ಗಲಾಟೆ ಹಿನ್ನೆಲೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪರಸ್ಪರ ದೂರುಗಳು ದಾಖಲಾಗಿವೆ. ಉದ್ಯಮಿ ಹರೀಶ್‌ ಪೂಜಾರಿ ನೀಡಿದ ದೂರಿನ...

ಮೂಡುಬಿದಿರೆ: ಚರಂಡಿಗೆ ಬಿದ್ದು ವ್ಯಕ್ತಿ ಮೃತ್ಯು…!

0
ಮೂಡುಬಿದಿರೆ : ಪುತ್ತಿಗೆ ಪದವಿನಲ್ಲಿ ಪುತ್ತಿಗೆ ಮಜ್ಜಿಗುರಿಯಲ್ಲಿರುವ ತನ್ನ ಸಹೋದರಿ ಮನೆಗೆ ಬಂದಿದ್ದ ವ್ಯಕ್ತಿಯೋರ್ವರು ಚರಂಡಿಗೆ ಬಿದ್ದು ಮೃತಪಟ್ಟ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.   ಮೃತ ವ್ಯಕ್ತಿ ಮಂಗಳೂರು ಕೊಣಾಜೆ ನಿವಾಸಿ ಮಾಧವ (45)...
0FansLike
0SubscribersSubscribe

EDITOR PICKS