Home Authors Posts by PrimeTv Live News Desk

PrimeTv Live News Desk

PrimeTv Live News Desk
689 POSTS 0 COMMENTS

ಕಾಪು : ಬಾಡಿಗೆಗಾಗಿ ಮಂಗಳೂರಿಗೆ  ತೆರಳಿದ್ದ ವ್ಯಕ್ತಿ ನಾಪತ್ತೆ – ಪ್ರಕರಣ ದಾಖಲು…!!

0
ಕಾಪು: ಮಂಗಳೂರಿಗೆ ಬಾಡಿಗೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಕಾಣೆಯಾಗಿರುವ ಬಗ್ಗೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ದಿನಾಂಕ ಫೆಬ್ರವರಿ 24 ರಂದು ರಾತ್ರಿ 9:30 ಗಂಟೆ ಸುಮಾರಿಗೆ ಮಲ್ಲಾರು ಗ್ರಾಮದ ಪವಿತ್ರ ಶೆಟ್ಟಿ...

ಮಂಗಳೂರಿನ ಲೂರ್ಡ್ಸ್ ಶಾಲೆಗೆ ಬಾಂಬ್ ಬೆದರಿಕೆ…!!

0
ಮಂಗಳೂರಿನ ಬಿಜೈ ಪ್ರದೇಶದಲ್ಲಿರುವ ಪ್ರತಿಷ್ಠಿತ ಲೂರ್ಡ್ಸ್ ಸೆಂಟ್ರಲ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಈ ಬಗ್ಗೆ ಶಾಲಾಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದೆ. ಮಾಹಿತಿ ಪಡೆದ ಕದ್ರಿ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ...

ಎಣ್ಣೆಹೊಳೆ ದೇವಸ್ಥಾನಕ್ಕೆ ವೀರಪ್ಪ ಮೊಯಿಲಿ ಭೇಟಿ…!!

0
ಹೆಬ್ರಿ : ಎಣ್ಣೆಹೊಳೆ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯಿಲಿ ಗುರುವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇವಸ್ಥಾನದ ವತಿಯಿಂದ ವೀರಪ್ಪ ಮೊಯಿಲಿ ಅವರನ್ನು ಗೌರವಿಸಲಾಯಿತು. ಹರ್ಷ ಮೊಯಿಲಿ, ಕಾಂಗ್ರೆಸ್...

ಕಾನೂನು ಉಲ್ಲಂಘನೆ ಹಿನ್ನಲೆ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲೆ ಅಮಾನತು…!!

0
ಪುತ್ತೂರು : ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾ ಅವರನ್ನು ಅಮಾನತುಗೊಳಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕೆಲವು ದಿನಗಳ ಹಿಂದೆ ಪುತ್ತೂರು ಮಹಿಳಾ ಪ್ರಥಮ ದರ್ಜೆ...

ಮಲ್ಪೆ ಬಂದರಿನಲ್ಲಿ ಮೀನು ಏಲಂ ಮಾಡುತ್ತಿದ್ದ ಕಾರ್ಮಿಕನ ಮೇಲೆ ಹಲ್ಲೆ : ಸಿಐಟಿಯು ಖಂಡನೆ…!!

0
ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ದಿನನಿತ್ಯ ಬೆಳಿಗ್ಗೆ ಬಂದು ಮೀನು ಏಲಂ ಮಾಡಿ ಜೀವನ ಸಾಗಿಸುತ್ತಿದ್ದ ಬಡ ಕಾರ್ಮಿಕ ಶೇಖ್ ಅಯ್ಯುಬ್ ಮೇಲೆ ಮಾರಣಾಂತಿಕ ಹಲ್ಲೆ ಯನ್ನು ಉಡುಪಿ ಜಿಲ್ಲಾ...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ…!!

0
ಉದಯಪುರ : ದೀರ್ಘ ಕಾಲದಿಂದ ಪರಸ್ಪರ ಪ್ರೀತಿಸುತ್ತಿದ್ದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ವಿವಾಹವಾಗಿದ್ದಾರೆ. ದಕ್ಷಿಣ ಭಾರತದ ಈ ಸಿನಿಮಾ ತಾರೆಯರು ಉದಯಪುರದಲ್ಲಿ ಮದುವೆಯಾಗಿದ್ದಾರೆ. ಉದಯಪುರದ ಐಷಾರಾಮಿ ಹೋಟೆಲ್ ರೆಸಾರ್ಟ್‌ನಲ್ಲಿ ಅವರು...

ಶಿರಸಿ : ಶ್ರೀ ಮಾರಿಕಾಂಬಾ ಜಾತ್ರೆಯಲ್ಲಿ ದರೋಡೆ ಸಂಚು : ಎಂಟು ಮಂದಿ ಅರೆಸ್ಟ್…!!

0
ಯಲ್ಲಾಪುರ : ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಗೆ ಸಂಚು ರೂಪಿಸುತ್ತಿದ್ದ ಮಹಾರಾಷ್ಟ್ರ ಮೂಲದ ಎಂಟು ಮಂದಿ ಅಂತರ್‌ರಾಜ್ಯ ದರೋಡೆಕೋರರನ್ನು ಯಲ್ಲಾಪುರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಶಿರಸಿಯ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿ ದೇವಸ್ಥಾನ...

ಮಂಗಳೂರು : ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!

0
ಮಂಗಳೂರು: ಎರಡು ವರ್ಷದಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಬಂಟ್ವಾಳ, ಕನ್ಯಾನ ನಿವಾಸಿ ಇಬ್ರಾಹಿಂ ಬಾತೀಸ್ ಬಂಧಿತ ಆರೋಪಿ. ಆರೋಪಿಯು ಫೆಬ್ರವರಿ...

ವ್ಯಕ್ತಿಯೊಬ್ಬರು ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ…!!

0
ಶಂಕರನಾರಾಯಣ: ಉಡುಪಿ ಜಿಲ್ಲೆಯ ಕುಂದಾಪುರದ ಶಂಕರನಾರಾಯಣ ಸಮೀಪ ವ್ಯಕ್ತಿಯೊಬ್ಬರು ಸಿಮೆಂಟ್ ತಗಡಿನ ಶೇಡ್ ನ ಮಾಡಿಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಗಣೇಶ್...

ಸಾಮಾಜಿಕ ಬದ್ಧತೆಯಿಂದ ನಮ್ಮ ಸರಕಾರದ ಕೆಲಸ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್…!!

0
ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಬದುಕು ಸುಧಾರಣೆ.. ಕಿಸಾನ್ ಸಭಾ ಸಭಾಂಗಣ ಉದ್ಘಾಟನಾ ಸಮಾರಂಭದಲ್ಲಿ ಹೇಳಿಕೆ.. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಇಡೀ ದೇಶಕ್ಕೆ ಮಾದರಿ... ಕಾರ್ಕಳ : ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನೇತೃತ್ವದ ನಮ್ಮ ಸರ್ಕಾರ ಸಾಮಾಜಿಕ...
0FansLike
0SubscribersSubscribe

EDITOR PICKS