PrimeTv Live News Desk
ಉಡುಪಿ: ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ – ಎಸ್ಪಿ ಹರಿರಾಂ ಶಂಕರ್ ಹೇಳಿದ್ದೇನು.?
ಉಡುಪಿ: ಪೆರ್ಡೂರಿನ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕಾನೂನು ಬಾಹಿರವಾಗಿ ಅತ್ಯಾಚಾರ ಸಂತ್ರಸ್ತೆಯ ಬಗ್ಗೆ ಅಪಪ್ರಚಾರ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮತ್ತು ಹಂಚಿಕೊಂಡಿರುವ 150 ಖಾತೆಗಳನ್ನು ಈಗಾಗಲೇ ಗುರುತಿಸಿದ್ದು,...
ಮಣಿಪಾಲ: ಟೆರೇಸ್ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು…!!
ಉಡುಪಿ: ಮನೆಯ ಟೆರೇಸ್ನಿಂದ ಕಾಲು ಜಾರಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಉಡುಪಿ ತಾಲೂಕು 80 ಬಡಗುಬೆಟ್ಟು ಗ್ರಾಮದ ಶಾಂತಿನಗರದಲ್ಲಿ ನಡೆದಿದೆ.
ಮೃತರನ್ನು ಶಾಂತಿನಗರ ನಿವಾಸಿ ಸದಾಶಿವ...
ಕೋಟ: ತಾಯಿ ಎದುರೇ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ ಆರೋಪ : 8 ಮಂದಿ ವಿರುದ್ಧ...
ಕೋಟ: ಉಡುಪಿ ಜಿಲ್ಲೆಯ ಕೋಟ ಸಮೀಪ ಕುಟುಂಬದ ಗಲಾಟೆ ವಿಚಾರವಾಗಿ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಹಿಗ್ಗಾಮುಗ್ಗಾ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿರುವ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಮುಂಡು ತಾಡಿನಹಕ್ಲು ಎಂಬಲ್ಲಿ...
ಹಿರಿಯಡ್ಕ: ಮನೆಗೆ ಬಂದಿದ್ದ ವ್ಯಕ್ತಿ ನಾಪತ್ತೆ…!!
ಹಿರಿಯಡ್ಕ: ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪ ಅಂಬೇಡಕಲ್ಲು ದರ್ಖಾಸು ನಿವಾಸಿ ಅಶ್ವಿತಾ (35) ಅವರ ಪತಿ ವಿನಯ್ ಶೆಟ್ಟಿ (39) ನಾಪತ್ತೆಯಾಗಿರುವ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿನಯ್ ಶೆಟ್ಟಿ ಅವರು...
ದೀಪಾವಳಿ ಹಬ್ಬಕ್ಕೆ ಉಡುಪಿಯ ಬಲ್ಲಾಳ್ ಮೊಬೈಲ್ಸ್ ವತಿಯಿಂದ ಬಂಪರ್ ಆಫರ್ : ಹಬ್ಬದ ಸಂಭ್ರಮದಲ್ಲಿ...
ಉಡುಪಿ: ದೀಪಾವಳಿ ಹಬ್ಬ ಬಂದಿದೆ ಈ ಹಬ್ಬದ ಶಾಪಿಂಗ್ಗೆ ಉಡುಪಿಯ ಜನಪ್ರಿಯ ಮೊಬೈಲ್ ಶಾಪ್ ಬಲ್ಲಾಳ್ ಮೊಬೈಲ್ಸ್ ಬಂಪರ್ ಆಫರ್ ನೀಡಿದೆ. ಖರೀದಿಯೊಂದಿಗೆ ಬೈಕ್, ಐಫೋನ್, ಟಿವಿ ಸೇರಿದಂತೆ ₹25 ಲಕ್ಷಕ್ಕೂ ಅಧಿಕ...
ಬಂಟ್ವಾಳ : ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ಆರೋಪ : ಓರ್ವ ಯುವಕನ...
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು ನೆಹರುನಗರದ ಅಂಡರ್ಪಾಸ್ ಬಳಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದ್ದ ಆರೋಪದ ಮೇರೆಗೆ ಯುವಕನೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಉಳ್ಳಾಲ...
ಉಡುಪಿ ಜಿಲ್ಲಾ ಆಸ್ಪತ್ರೆ ಶೀಘ್ರ ಕಾರ್ಯಾರಂಭಕ್ಕೆ ಕ್ರಮ : ಯು.ಟಿ. ಖಾದರ್…!!
ಉಡುಪಿ: ನೂತನ ಉಡುಪಿ ಜಿಲ್ಲಾ ಆಸ್ಪತ್ರೆಯ ಕಾರ್ಯಾರಂಭಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದ್ದು, ಆಸ್ಪತ್ರೆಯ ಪೀಠೋಪಕರಣಗಳ ಖರೀದಿಗೆ ಈಗಾಗಲೇ ಟೆಂಡರ್ ಕರೆಯಲಾಗಿದೆ. ಹೆಚ್ಚುವರಿ ಮಾನವ ಸಂಪನ್ಮೂಲದ ಅಗತ್ಯವಿದ್ದು, ಈ ವಿಚಾರವನ್ನು ಮುಖ್ಯಮಂತ್ರಿ ಅವರ ಗಮನಕ್ಕೂ...
ಬಂಟ್ವಾಳ: ಬೈಕಿಗೆ ಹಿಂಬದಿಯಿಂದ ಕಾರು ಢಿಕ್ಕಿ : ಸಹಸವಾರ ಮೃತ್ಯು…!!
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಮಣ್ಣಾಪು ಬಳಿ ನಿಂತಿದ್ದ ಬೈಕಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸಹಸವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರನ್ನು ನಾವೂರು...
ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಬಿಲ್ಲವ ಯುವ ವೇದಿಕೆ ಮನವಿ…!!
ಉಡುಪಿ: ಜಿಲ್ಲೆಯ ಪೆರ್ಡೂರು ನಿವಾಸಿ ಪ್ರದೀಪ್ ಪೂಜಾರಿ (27) ಆತ್ಮಹತ್ಯೆ ಪ್ರಕರಣದಲ್ಲಿ ನಿಷ್ಪಕ್ಷಪಾತ ಮತ್ತು ಸಮಗ್ರ ತನಿಖೆ ನಡೆಸಬೇಕು ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು...
ಕುಂದಾಪುರ: ಸಾಲದ ಹೊರೆಯಿಂದ ಮನನೊಂದು ಕ್ಯಾಟರಿಂಗ್ ಮಾಲೀಕ ಆತ್ಮಹತ್ಯೆ…!!
ಕುಂದಾಪುರ: ವ್ಯವಹಾರದಲ್ಲಿ ನಷ್ಟ ಮತ್ತು ಸಾಲ ಮರುಪಾವತಿ ಒತ್ತಡದಿಂದ ಮನನೊಂದ ಕ್ಯಾಟರಿಂಗ್ ಉದ್ಯಮಿಯೊಬ್ಬರು ವಿಷ ಸೇವಿಸಿ ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಜಪ್ತಿ ಗ್ರಾಮದ ಕರಿಕಲ್ ಕಟ್ಟೆಯಲ್ಲಿ ನಡೆದಿದೆ.
ಮೃತಪಟ್ಟವರು ಜಪ್ತಿ ಗ್ರಾಮದ ಕರಿಕಲ್...









