Home Authors Posts by PrimeTv Live News Desk

PrimeTv Live News Desk

PrimeTv Live News Desk
1938 POSTS 0 COMMENTS

ಮನೆಗೆ ನುಗ್ಗಿ ಮಹಿಳೆ,ಸ್ನೇಹಿತನ ವೀಡಿಯೋ ಚಿತ್ರೀಕರಣ : ಇಬ್ಬರು ವಶಕ್ಕೆ…!!

0
ಮಂಜೇಶ್ವರ : ರಾತ್ರಿ ಹೊತ್ತಿನಲ್ಲಿ ಮನೆಗೆ ನುಗ್ಗಿದ ತಂಡ ಮಹಿಳೆ ಹಾಗು ಆಕೆಯ ಸ್ನೇಹಿತನ ವೀಡಿಯೋ ಚಿತ್ರೀಕರಿಸಿ ಬೆದರಿಕೆಯೊಡ್ಡಿರುವುದಾಗಿ ಮಂಜೇಶ್ವರ ಪೊಲೀಸರಿಗೆ ದೂರು ನೀಡಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ 27 ರ ಹರೆಯದ...

ಭಾರೀ ಮಳೆಯಿಂದ ತಡೆಗೋಡೆ ಕುಸಿದು ಮೂವರು ಸಾವು…!!

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ಬುಧವಾರ ಮುಂಜಾನೆ ಸುರಿದ ಭಾರೀ ಗಾಳಿ-ಮಳೆಯಿಂದ ಸಂಭವಿಸಿದ ಭೀಕರ ದುರಂತದಲ್ಲಿ ಮಹಿಳೆಯೊಬ್ಬರು ಹಾಗೂ ಇಬ್ಬರು ಹೆಣ್ಮಕ್ಕಳು ಸೇರಿ ಮೂವರು ಮೃತಪಟ್ಟಿದ್ದಾರೆ...

ಅಶ್ಲೀಲ ಮೆಸೇಜ್ ಕಳುಹಿಸಿ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದವನಿಗೆ ಚಪ್ಪಲಿ ಸೇವೆ : ವಿಡಿಯೋ ವೈರಲ್…!!

0
ಬೆಂಗಳೂರು : ಮಹಿಳೆಯರಿಗೆ ಅಶ್ಲೀಲ ಮೆಸೇಜ್ ಹಾಗೂ ವಿಡಿಯೋ ಕಾಲ್ ಮೂಲಕ ಕಿರುಕುಳ ನೀಡುತ್ತಿದ್ದ ವಿಕೃತ ಕಾಮಿಯೋರ್ವನಿಗೆ ಮಹಿಳೆಯೊಬ್ಬರು ಸಾರ್ವಜನಿಕವಾಗಿ ಚಪ್ಪಲಿಯಿಂದ ಥಳಿಸಿ ಬುದ್ದಿ ಕಲಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸದ್ಯ ಅದರ...

ಗೋವಾದಲ್ಲಿ ಮಲ್ಪೆಯ ಯುವಕನ ಅನುಮಾನಾಸ್ಪದ ಸಾವು…!!

0
ಉಡುಪಿ : ಗೋವಾದ ಕ್ಯಾಲಂಗುಟ್ ಬೀಚ್ ನ ಲಾಡ್ಜ್  ವೊಂದರಲ್ಲಿ ಮಲ್ಪೆಯ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ. ಮೃತಪಟ್ಟ  ಯುವಕ ಸಂದೀಪ್ ಸಾಲ್ಯಾನ್ ಎಂದು ತಿಳಿಯಲಾಗಿದೆ. ಸಂದೀಪ್ ಎರಡು ದಿನದ ಹಿಂದೆ...

ಕಾಣಿಕೆ ಡಬ್ಬಿ ಕಳವು ಪ್ರಕರಣ : ಆರೋಪಿ ಸೆರೆ…!!

0
ಉಡುಪಿ : ನಗರದ ಎರಡು ದೈವಸ್ಥಾನಗಳಲ್ಲಿ ನಡೆದಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣದ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಾಗಲಕೋಟೆ ಮೂಲದ ಮುದುಕಪ್ಪ (27) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಗಳ ಸಿಸಿಟಿವಿ ದೃಶ್ಯಾವಳಿಗಳನ್ನು...

ಜನನ-ಮರಣ ಪ್ರಮಾಣ ಪತ್ರ ವಿತರಣೆಯಲ್ಲಿ ವಿಳಂಬ : ಅಧಿಕಾರಿಗಳಿಗೆ ಶಾಸಕ ಯಶ್‌ಪಾಲ್ ಸುವರ್ಣ ಎಚ್ಚರಿಕೆ…!!

0
ಉಡುಪಿ : ನಗರಸಭೆಯ ಜನನ ಮರಣ ಪ್ರಮಾಣ ಪತ್ರ ವಿಭಾಗದಲ್ಲಿ ಅಧಿಕಾರಿಗಳ ವಿಳಂಬ ಧೋರಣೆ, ಅಸಹಕಾರದ ಬಗ್ಗೆ ಸಾರ್ವಜನಿಕರಿಂದ ದೂರು ಹಾಗೂ ದಿನಪತ್ರಿಕೆಯಲ್ಲಿನ ವರದಿಯ ಮೇರೆಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ...

ಉಡುಪಿ: ಸುಭಾಷ್ ನಗರದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ನಲ್ಲಿ ಡೀಸೆಲ್ ತುಂಬಿಸಿಕೊಂಡು ಕಾರು...

0
ಉಡುಪಿ: ಡೀಸೆಲ್ ತುಂಬಿಸಿಕೊಂಡು ಕಾರು ಪರಾರಿಯಾಗಿರುವ ಘಟನೆ ಉಡುಪಿಯ ಶಂಕರಪುರ ಸುಭಾಷ್ ನಗರದ ಇಂಡಿಯನ್ ಆಯಿಲ್ ಫಿಲ್ಲಿಂಗ್ ಸ್ಟೇಷನ್ನಲ್ಲಿ ನಡೆದಿದೆ. ಬಿಳಿ ಬಣ್ಣದ ಫೋರ್ಡ್ ಇಕೋ ಸ್ಪೋರ್ಟ್ಸ್ ಕಾರ್ ನಲ್ಲಿ ಬಂದು ಫುಲ್ ಟ್ಯಾಂಕ್...

ತುಮಕೂರು ನಾಡುಬಾಂಬ್ ಸ್ಫೋಟ ಪ್ರಕರಣ : ಅಂಕೋಲ-ತುಮಕೂರು ಪೊಲೀಸರ ಜಂಟಿ ಕಾರ್ಯಾಚರಣೆ, ಮೂವರು ವಶಕ್ಕೆ…!!

0
ಅಂಕೋಲಾ: ತುಮಕೂರಿನಲ್ಲಿ ನಾಡುಬಾಂಬ್‌ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ‘ಪಾಗಲ್‌ ಪ್ರೇಮಿ’ ನಾಗೇಂದ್ರನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಕೋಲ ಮತ್ತು ತುಮಕೂರು ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಅತ್ಯಂತ ಗಂಭೀರವಾಗಿ ಪರಿಗಣಿಸಲ್ಪಟ್ಟಿರುವ ಈ ತನಿಖೆಯ ಭಾಗವಾಗಿ...

ಉಡುಪಿ : ರಸ್ತೆ ಸುರಕ್ಷತಾ ಸಮಿತಿ ಸಭೆ…!!

0
ಉಡುಪಿ : ರಸ್ತೆ ಸುರಕ್ಷತಾ ಸಮಿತಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಈ ಸಭೆಯಲ್ಲಿ ಸಾರ್ವಜನಿಕ ವಾಹನಗಳು ಸುರಕ್ಷಿತ ಹಾಗೂ ಸುಗಮವಾಗಿ ರಸ್ತೆಗಳಲ್ಲಿ ಸಂಚರಿಸಲು ಅಗತ್ಯವಿರುವ ವೈಜ್ಞಾನಿಕ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಸರಕು ಸಾಗಣೆ ವಾಹನಗಳಿಗೆ...

ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ…!!

0
ಕಾಪು : ಭಾರತೀಯ ಜೀವವಿಮಾ ನಿಗಮದ ಕಾಪು ಶಾಖೆಯಲ್ಲಿ ಕಳೆದ 13 ವರ್ಷಗಳಿಂದ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ಉತ್ತರ ಕನ್ನಡ ಜಿಲ್ಲೆಯ ಕುಮುಟಾಕ್ಕೆ ಶಾಖಾ ಸಹಾಯಕ ವ್ಯವಸ್ಥಾಪಕರಾಗಿ ಪದೋನ್ನತಿ ಹೊಂದಿದ ಪ್ರವೀಣ್...
0FansLike
0SubscribersSubscribe

EDITOR PICKS