Home Authors Posts by PrimeTv Live News Desk

PrimeTv Live News Desk

PrimeTv Live News Desk
1320 POSTS 0 COMMENTS

ಮಂಗಳಮುಖಿಯಿಂದ ನಗ-ನಗದು ಲೂಟಿ : ಆರೋಪಿಯ ಬಂಧನ..!

0
ಶಿವಮೊಗ್ಗ: ಮಂಗಳಮುಖಿಯೊಬ್ಬರನ್ನು ಆಟೋ ರಿಕ್ಷಾದಲ್ಲಿ ಕರೆದೊಯ್ದು ನಗದು ಹಾಗೂ ಚಿನ್ನಾಭರಣಗಳನ್ನು ದೋಚಿದ ಪ್ರಕರಣ ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ನಡೆದ ಕೇವಲ 12 ಗಂಟೆಯೊಳಗೆ ಓರ್ವ ಆರೋಪಿಯನ್ನು...

ಬಲವಂತವಾಗಿ ಜನಿವಾರ ತೆಗೆಸಿದ ಘಟನೆ ತೀರಾ ಅವಮಾನಕಾರಿ : ಕೃಷ್ಣಮೂರ್ತಿ ಆಚಾರ್ಯ ಆಕ್ರೋಶ…!!

0
ಉಡುಪಿ: ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಂದ ಬಲವಂತವಾಗಿ ಜನಿವಾರ ತೆಗೆಸಿದ ಘಟನೆ ತೀರಾ ಅವಮಾನಕಾರಿಯಾಗಿದೆ ಎಂದು ರಾಜ್ಯ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ ಅವರು ತೀವ್ರವಾಗಿ ಖಂಡಿಸಿದ್ದಾರೆ. ಮಡಿವಾಳದ ಕೃಪಾನಿಧಿ...

ಉತ್ತರ ಕನ್ನಡದಲ್ಲಿ ನಕಲಿ ವೈದ್ಯರ ಹಾವಳಿ : ಸಾರ್ವಜನಿಕರ ಜೀವಕ್ಕೆ ಭಾರಿ ಅಪಾಯ…!!

0
ಭಟ್ಕಳ :ಉತ್ತರ ಕನ್ನಡ ಜಿಲ್ಲೆಯಲ್ಲಿ ನಕಲಿ ವೈದ್ಯರು ಹಾಗೂ ಅನಧಿಕೃತ ಕ್ಲಿನಿಕ್‌ಗಳ ಹಾವಳಿ ದಿನೇದಿನೇ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ವೈದ್ಯರ ಸೋಗಿನಲ್ಲಿ ಕೆಲವರು ಯಾವುದೇ ಮಾನ್ಯತೆ ಇಲ್ಲದೇ ಕ್ಲಿನಿಕ್ ನಡೆಸುತ್ತಿರುವುದು ಬೆಳಕಿಗೆ ಬರುತ್ತಿದ್ದು,...

ಮೂಡಬಿದ್ರೆ ಯೆನೆಪೋಯ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಂದ ವಿಶಿಷ್ಟ ‘ವೋಲ್ಟ್ರಾಸ್’ ಎಲೆಕ್ಟ್ರಿಕ್ ಕಾರ್ ನಿರ್ಮಾಣ…!!

0
ಮೂಡಬಿದ್ರೆ: ಇಲ್ಲಿನ ಯೆನೆಪೋಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡವೊಂದು ತಮ್ಮ ಒಂದು ವರ್ಷದ ನಿರಂತರ ಪರಿಶ್ರಮ ಮತ್ತು ಸಂಶೋಧನೆಯ ಫಲವಾಗಿ ಅತ್ಯಾಧುನಿಕ ಎಲೆಕ್ಟ್ರಿಕ್ ಕಾರನ್ನು ಸಿದ್ಧಪಡಿಸಿದ್ದಾರೆ. ಈ ವಿಶೇಷ...

ಮಡಿಕೇರಿ: ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ…!!

0
ಮಡಿಕೇರಿ : ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ಸರ್ಕಾರಿ ಶಿಕ್ಷಕಿಯೊಬ್ಬರು ಮನೆಯಲ್ಲಿದ್ದ ಕೋವಿಯಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಭಾನುವಾರ ನಡೆದಿದೆ. ಚೇರಂಬಾಣೆ ಗ್ರಾಮದ ನಿವಾಸಿ ಎ....

ಉಡುಪಿಯ ಅಗ್ನಿ ದುರಂತ : ತಡವಾದ ಅಗ್ನಿಶಾಮಕ ಪ್ರತಿಕ್ರಿಯೆಗೆ ತನಿಖೆ ಮತ್ತು ಪೀಡಿತರಿಗೆ ತಕ್ಷಣ...

0
ಉಡುಪಿ: ಉಡುಪಿ ನಗರದ ಸಿಟಿ ಬಸ್ ನಿಲ್ದಾಣದ ಸಮೀಪ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಹಲವು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ನಷ್ಟವಾಗಿರುವುದು ಅತ್ಯಂತ ಆಘಾತಕಾರಿ ಘಟನೆಯಾಗಿದೆ....

ಬಿಸಿರೋಡಿನಲ್ಲಿ ರೈಲಿನಲ್ಲಿ ಹೆರಿಗೆ : ಗಂಡು ಮಗು ಜನನ : ತಾಯಿ-ಮಗು ಆಸ್ಪತ್ರೆಗೆ ದಾಖಲು..!

0
ಬಂಟ್ವಾಳ : ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡು, ಬಿಸಿರೋಡಿನ ರೈಲು ನಿಲ್ದಾಣದಲ್ಲಿ ಬೋಗಿಯೊಳಗೆಯೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ಮೈಸೂರು...

ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯ ಹತ್ಯೆ…!

0
ಕಾರವಾರ : 3-4 ಜನರ ತಂಡವಿಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯೊಬ್ಬರನ್ನು ಹತ್ಯೆಗೈದ ಘಟನೆ ಮುಂಡಗೋಡ ಬಸ್ ನಿಲ್ದಾಣದ ಎದುರಿರುವ ಹೋಟೆಲ್‌ವೊಂದರಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ನೂರಾನಿಗಲ್ಲಿ ನಿವಾಸಿ ಝಮೀರ್ ಅಹ್ಮದ್ ದರ್ಗಾವಾಲೆ (ಎನ್‌ಎಂಡಿ)...

ಬೈಂದೂರು ಮನೆಕಳ್ಳತನ ಪ್ರಕರಣ : ಅಂತರಾಜ್ಯ ಕಳ್ಳನ ಬಂಧನ, ₹2.81 ಲಕ್ಷ ಮೌಲ್ಯದ ಚಿನ್ನ...

0
ಬೈಂದೂರು : ಪಡುವರಿ ಗ್ರಾಮದ ಗುರುಕಿರಣ್‌ ಪಟ್ವಾಲ್‌ ಅವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲನ್ನು ಮುರಿದು ಒಳನುಗ್ಗಿ, ಕೋಣೆಯಲ್ಲಿದ್ದ ಗೋಡ್ರೇಜ್‌ ಅಲಮಾರಿಯಲ್ಲಿ ಇರಿಸಿದ್ದ ಚಿನ್ನಾಭರಣಗಳು ಹಾಗೂ ನಗದು ಕಳವು...

ಉಡುಪಿ: ಸಿಟಿ ಬಸ್ ನಿಲ್ದಾಣದ ಬಳಿ ಭಾರೀ ಅಗ್ನಿ ಅವಘಡ – ಐದಕ್ಕೂ ಹೆಚ್ಚು...

0
ಉಡುಪಿ: ನಗರದ ಸಿಟಿ ಬಸ್ ನಿಲ್ದಾಣದ ಸಮೀಪದ ಖಾದರ್ ಬಿಲ್ಡಿಂಗ್‌ನಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಐದಕ್ಕೂ ಹೆಚ್ಚು ಅಂಗಡಿ ಮಳಿಗೆಗಳು ಅಗ್ನಿಗಾಹುತಿಯಾಗಿವೆ. ಅಂಗಡಿಗಳಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಕವಾಗಿ...
0FansLike
0SubscribersSubscribe

EDITOR PICKS