PrimeTv Live News Desk
ಜೂನ್ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ : ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ...
ಉಡುಪಿ : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಜೂನ್ 12 (ಶುಕ್ರವಾರ) ನಾಳೆ ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.
ಕ್ಷೇತ್ರಕ್ಕೆ ಇದು ಅವರ ಮೊದಲ ಭೇಟಿಯಾಗಿದೆ. ಶುಕ್ರವಾರ ಮಧ್ಯಾಹ್ನ ಉಡುಪಿಗೆ...
ಮಗು ಕರುಣಿಸಿದ ಪ್ರಕರಣ : ಕೊನೆಗೂ ರಾಜಿ ಸಂಧಾನಕ್ಕಿಳಿದ ಕೃಷ್ಣ ರಾವ್ ಕುಟುಂಬಸ್ಥರು, ಜೂನ್...
ಪುತ್ತೂರು : ಬಿಜೆಪಿ ಮುಖಂಡರಾಗಿದ್ದ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಪ್ರಸ್ತಾಪವನ್ನು ಆರೋಪಿ ಪರ ವಕೀಲರು ಹೈಕೋರ್ಟ್...
ಪ್ರಧಾನಿ ಮೋದಿ ಅವರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಿ ಶ್ರೀಕೃಷ್ಣಮಠದಲ್ಲಿ ವಿಶೇಷ ಪೂಜೆ…!!
ಉಡುಪಿ : 12 ವರ್ಷಗಳ ಕಾಲ ಭಾರತದ ಪ್ರಧಾನಿಯಾಗಿ ದಾಖಲೆಯ 4339ನೇ ದಿನವನ್ನು ಪೂರೈಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೀರ್ಘಾಯುಷ್ಯ ಹಾಗೂ 2047ರ ವಿಕಸಿತ ಭಾರತದ ಸಂಕಲ್ಪದ ಯಶಸ್ವಿ ಸಾಕಾರಕ್ಕಾಗಿ ಉಡುಪಿಯ...
ಕಾಪುವಿನಲ್ಲಿ ‘ಲೋಕ ಕಲ್ಯಾಣ ಮೇಳ’ : 11 ಫಲಾನುಭವಿಗಳಿಗೆ 4.40 ಲಕ್ಷ ರೂ. ಸಾಲ...
ಉಡುಪಿ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಉಡುಪಿ ಹಾಗೂ ಪುರಸಭಾ ವ್ಯಾಪ್ತಿಯ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಂಯುಕ್ತ ಆಶ್ರಯದಲ್ಲಿ ‘ಲೋಕ ಕಲ್ಯಾಣ ಮೇಳ’ ಕಾರ್ಯಕ್ರಮವು ಕಾಪು ಪುರಸಭೆಯ...
ಸಿಗರೇಟ್ ಸೇದಿರುವ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ : ಬಾಲಕನಿಂದ 120 ಗ್ರಾಂ ಚಿನ್ನ ದೋಚಿದ...
ಕೊಪ್ಪಳ: ಅಪ್ರಾಪ್ತ ಬಾಲಕನೋರ್ವನಿಗೆ ಸಿಗರೇಟ್ ಸೇದಲು ಕಲಿಸಿ, ಅದರ ವೀಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡಿ ಸುಮಾರು 120 ಗ್ರಾಂ ಚಿನ್ನ ದೋಚಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಬಸವರಾಜ್ ಅಂಗಡಿ ಮತ್ತು ನವೀನ್ ಎಂಬ ಇಬ್ಬರು...
ತಲೆಮರೆಸಿಕೊಂಡಿದ್ದ ಫೋಕ್ಸೋ ಪ್ರಕರಣದ ಆರೋಪಿಯ ಬಂಧನ…!!
ಪುತ್ತೂರು : ಪೋಕ್ಸೋ ಪ್ರಕರಣವೊಂದರಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ನರಿಮೊಗರು ನಿವಾಸಿ ನಮನ್ ನಾಯಕ್ (32) ಬಂಧಿತ ಆರೋಪಿ...
ಬೆಳ್ತಂಗಡಿ : ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿ ಅರೆಸ್ಟ್…!!
ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ದಾಖಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪತ್ರಿಕಾ ಪ್ರಕಟಣೆಯ ಪ್ರಕಾರ, ಜೂನ್ 7 ರಂದು...
ಬ್ರಹ್ಮಾವರ: ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಬಾಲಕ ಮೃತ್ಯು
ಬ್ರಹ್ಮಾವರ: ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ ಸಮೀಪ ಹೆರಂಜೆಯಲ್ಲಿ ಸಂಭವಿಸಿದೆ.
ಮೃತ ಬಾಲಕನನ್ನು ದಕ್ಷ್ ಪೂಜಾರಿ (1.5) ಎಂದು ಗುರುತಿಸಲಾಗಿದೆ.
ಈತ...
ಗಾಂಜಾ ಮಾರಾಟ : ಆರೋಪಿಯ ಬಂಧನ…!!
ಭಟ್ಕಳ: ಗಾಂಜಾ ಮಾರಾಟ ಜಾಲದ ವಿರುದ್ಧ ಭಟ್ಕಳ ಶಹರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಯುವಕನೊಬ್ಬನನ್ನು ಬಂಧಿಸಿ, ಗಾಂಜಾ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿ ಹೆಬಳೆ ನಿವಾಸಿ ಅಬ್ರಾರ್ ಶೇಖ್(24) ಎಂದು ಗುರುತಿಸಲಾಗಿದೆ.
ಭಟ್ಕಳ ನಗರದ...
ರಾಜ್ಯಾದ್ಯಂತ 4.30 ಲಕ್ಷ ಗೃಹಲಕ್ಷ್ಮಿ ಫಲಾನುಭವಿಗಳ ಹೆಸರು ಡಿಲೀಟ್…!!
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ರಾಜ್ಯಾದ್ಯಂತ 4.30 ಲಕ್ಷ ಗೃಹಲಕ್ಷ್ಮಿ ಫಲಾನುಭವಿಗಳ ಹೆಸರುಗಳನ್ನು ಡಿಲೀಟ್ ಮಾಡಿದೆ.
ಸತ್ತವರ ಅಕೌಂಟ್‌ಗೆ ಹಣ ಹೋಗುತ್ತಿದೆ ಹಾಗೂ ಯೋಜನೆಯ ಹಣ ದುರ್ಬಳಕೆ ಆಗುತ್ತಿದ್ದಕ್ಕೆ ಮಹಿಳಾ ಮತ್ತು...










