Home Authors Posts by PrimeTv Live News Desk

PrimeTv Live News Desk

PrimeTv Live News Desk
1317 POSTS 0 COMMENTS

ಸಾಲದ ಚಿಂತೆಗೆ ಮನನೊಂದು ವ್ಯಕ್ತಿ ಆತ್ಮಹತ್ಯೆ..!!

0
ಶಂಕರನಾರಾಯಣ: ಸಾಲದ ಚಿಂತೆಯಿಂದ ಮನನೊಂದು ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿಲಿಯಾಣ ಗ್ರಾಮದ ಕಾರೆಕೊಡ್ಲು ಪ್ರದೇಶದಲ್ಲಿ ನಡೆದಿದೆ. ಮೃತರನ್ನು ನರಸಿಂಹ ನಾಯ್ಕ್ (44) ಎಂದು ಗುರುತಿಸಲಾಗಿದೆ. ಇವರು ಮದ್ಯಪಾನ ಮಾಡುವ ಅಭ್ಯಾಸ...

ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಉಚ್ಚಿಲ ಮಹಾಲಕ್ಷ್ಮೀ ಸನ್ನಿಧಿಯಲ್ಲಿ ಚಂಡಿಕಾಯಾಗ ಸಂಪನ್ನ…!!

0
ಪರಿಶ್ರಮ ಪ್ರಾಮಾಣಿಕತೆಯ ಪ್ರಯತ್ನದ, ಸಂಕಲ್ಪ ಸಿದ್ಧಿಗೆ ದೈವಿಕ ಅನುಗ್ರಹವೇ ಪ್ರೇರಣೆ : ಪೇಜಾವರ ಶ್ರೀ..! ಉಡುಪಿ :ಮನುಷ್ಯನ ಎಲ್ಲಾ ಪ್ರಾಮಾಣಿಕ ಪರಿಶ್ರಮದ ಪ್ರಯತ್ನದ ಸಂಕಲ್ಪಗಳು ಸಿದ್ಧಿಯಾಗಲು ದೈವಿಕ ಅನುಗ್ರಹವೇ ಪ್ರೇರಣೆ ಯಾಗಲಿದ್ದು, ಇಂದು ಉಚ್ಚಿಲ...

ಪಂಚ ರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆ ಕೇಂದ್ರದ ಮೋದಿ ಸರಕಾರದಿಂದ ಜನರಿಗೆ ಗ್ಯಾಸ್ ಸಿಲಿಂಡರ್‌ನ ಶಾಕ್...

0
ಉಡುಪಿ :ಪಂಚ ರಾಜ್ಯಗಳ ಚುನಾವಣೆ ಮುಗಿಯುವ ತನಕ ಕಾದು ಏಕಾಏಕಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ರೂ.993/- ಭಾರೀ ಏರಿಕೆ ಮಾಡುವ ಮೂಲಕ ಕೇಂದ್ರದ ಮೋದಿ ಸರಕಾರವು ದೇಶದ ಜನತೆಗೆ ಶಾಕ್ ನೀಡಿದ್ದು...

ಮೇ.3 ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಸಮ್ಮೇಳನ…!!

0
ಉಡುಪಿ : ತಾಲೂಕು ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನ 'ಬೀಷ್ಮೋತ್ಸವ' ಸಾಹಿತ್ಯ -ಸಂಸ್ಕೃತಿ - ಕಲೋತ್ಸವವು ಇದೇ ಭಾನುವಾರ ಮೇ 3ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ಕೆಮ್ತೂರು...

ಅಜೆಕಾರು: ಅನಾರೋಗ್ಯದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ…!!

0
ಅಜೆಕಾರು: ದೀರ್ಘಕಾಲದ ಅನಾರೋಗ್ಯದಿಂದ ಬೇಸತ್ತು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ಸಮೀಪದ ಪಡುಕುಡೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕೃಷ್ಣ ಬಿ. ಶೆಟ್ಟಿ ಎಂದು ಗುರುತಿಸಲಾಗಿದೆ. ಪೊಲೀಸ್ ಮಾಹಿತಿ ಪ್ರಕಾರ, ಕೃಷ್ಣ ಬಿ. ಶೆಟ್ಟಿ ಅವರು...

ಮಣಿಪಾಲದಲ್ಲಿ ಸ್ಕೂಟಿ ಡಿವೈಡರ್‌ಗೆ ಢಿಕ್ಕಿ : ಯುವಕ ಸಾವು…!!

0
ಮಣಿಪಾಲ: ಸ್ಕೂಟಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಮೃತಪಟ್ಟ ಘಟನೆ ಮಣಿಪಾಲದಲ್ಲಿ ನಡೆದಿದೆ. ಮೃತರನ್ನು ಸಶ್ಮೀತ್‌ ಕೋಟ್ಯಾನ್‌ ಎಂದು ಗುರುತಿಸಲಾಗಿದೆ. ಪೊಲೀಸ್ ಮಾಹಿತಿ ಪ್ರಕಾರ, ಉಮೇಶ್‌ (32) ಎಂಬವರು ದಿನಾಂಕ 30/04/2026 ರಂದು ತಮ್ಮ...

ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ ಸಾವು…!!

0
ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ್ ಮತ್ತು ರೇವತಿ...

ಗ್ಯಾಸ್ ದರ ಏರಿಕೆಯಿಂದ ಹೊಟೇಲು ಉದ್ಯಮಕ್ಕೆ ಆಘಾತ : ಕರ್ನಾಟಕ ರಾಜ್ಯ ಹೋಟೆಲ್ ಗಳ...

0
ಉಡುಪಿ : ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಏಕಾಏಕಿಯಾಗಿ ಇಂದು ಬರೋಬ್ಬರಿ 993ರೂ. ಹೆಚ್ಚಳವಾಗಿದೆ. ಇದರಿಂದ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮಿಗಳಿಗೆ ದೊಡ್ಡ ಆರ್ಥಿಕ ಹೊರೆಯಾಗಲಿದೆ. ವಾಣಿಜ್ಯ ಸಿಲಿಂಡರ್ ಬೆಲೆ...

ಜ್ಯುವೆಲ್ಲರಿ ಮಳಿಗೆಯ ಗೋಡೆ ಕೊರೆದು 1.20 ಕೋಟಿ ಮೌಲ್ಯದ ಬೆಳ್ಳಿ ಎಗರಿಸಿ ಎಸ್ಕೇಪ್…!

0
ಜ್ಯುವೆಲ್ಲರಿ ಮಳಿಗೆಯ ಗೋಡೆ ಕೊರೆದು 1.20 ಕೋಟಿ ಮೌಲ್ಯದ ಬೆಳ್ಳಿ ಎಗರಿಸಿ ಎಸ್ಕೇಪ್... ಬೆಂಗಳೂರು : ನಗರದಲ್ಲಿ ಬಂಗಾರ ಹಾಗೂ ಬೆಳ್ಳಿಯ ಬೆಲೆ ಗಗನಕ್ಕೇರುತ್ತಿದ್ದಂತೆ ಸಕ್ರಿಯವಾಗಿರುವ ಕಿರಾತಕ ಕಳ್ಳರ ತಂಡವೊಂದು, ಸಿನೆಮಾ ಶೈಲಿಯಲ್ಲಿ ಜ್ಯುವೆಲ್ಲರಿ...

ಸಿಲಿಂಡರ್ ಬೆಲೆ ಏರಿಕೆ : ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ…!!

0
ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ...
0FansLike
0SubscribersSubscribe

EDITOR PICKS