PrimeTv Live News Desk
ಕೋಟ: ಮನೆದಿಂದ ತೆರಳಿದ ವ್ಯಕ್ತಿ ನಾಪತ್ತೆ – ಪ್ರಕರಣ ದಾಖಲು..!!
ಕೋಟ, ಮಾ.16: ಮನೆದಿಂದ ಹೊರಟು ಹೋದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಐರೋಡಿ ಗ್ರಾಮ ಬ್ರಹ್ಮಾವರ ನಿವಾಸಿ ಮೊಂತಿ ಲೋಬೋ (42) ಅವರು ತಮ್ಮ ತಮ್ಮನಾದ ಪ್ರಾನ್ಸಿಸ್ ಲೋಬೋ...
ಮಲ್ಪೆ: ಪಿಕಪ್ ವಾಹನ ಡಿಕ್ಕಿ – ರಸ್ತೆ ದಾಟುತ್ತಿದ್ದ ವೃದ್ಧ ಮೃತ್ಯು..!
ಮಲ್ಪೆ, ಮಾ.16: ಪಿಕ್‌ಅಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ವೃದ್ಧ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬನ್ನಂಜೆ ನಿವಾಸಿ ಮೌನೇಶ್ ಡಿ.ವೈ (49) ಅವರು ದ್ವಿಚಕ್ರ ವಾಹನದಲ್ಲಿ ಮಲ್ಪೆಯಲ್ಲಿರುವ...
ಏ.2ರಂದು ನಂದಳಿಕೆ ಅಯನೋತ್ಸವ ಸಿರಿ ಜಾತ್ರಾ ಮಹೋತ್ಸವ..!!
ಕಾರ್ಕಳ: ನಂದಳಿಕೆ ಶ್ರೀ ಮಹಾಲಿಂಗೇಶ್ವರ ಸ್ವಾಮೀ ಪುಣ್ಯ ಸನ್ನಿಧಾನದಲ್ಲಿ ಅಯನೋತ್ಸವ ಸಿರಿಜಾತ್ರಾ ಮಹೋತ್ಸವ ಏಪ್ರಿಲ್ 2ರಂದು ಸಂಭ್ರಮದಿಂದ ನಡೆಯಲಿದೆ. ವರ್ಷದಿಂದ ವರ್ಷಕ್ಕೆ ಕ್ಷೇತ್ರದಲ್ಲಿ ಸಿರಿ ಜಾತ್ರೆಯ ಸಂದರ್ಭ ಭಕ್ತಾದಿಗಳ ಸಂಖ್ಯೆ ಅಧಿಕವಾಗಿದ್ದು ,...
ಕುಂದಾಪುರ: 40 ವರ್ಷದಿಂದ ನೆನೆ ಗುದಿಗೆ ಬಿದ್ದಿರುವ ಕೆರೆಯನ್ನು ಪುನರ್ಚೇತನ ಗೊಳ್ಳಿಸಿದ : ಪುರಸಭೆ...
ಕುಂದಾಪುರ: ಕಳೆದ 40 ವರ್ಷದಿಂದ ಸಾರ್ವಜನಿಕರಿಗೆ ಅನುಕೂಲವಾಗುವ ಕೆರೆಯನ್ನು ಪುನರ್ಚೇತನ ಗೊಳ್ಳಿಸಿದ ಕುಂದಾಪುರ ಪುರಸಭೆ ಮಾಜಿ ಸದಸ್ಯ ರಾಘವೇಂದ್ರ ಖಾರ್ವಿ ಯವರು ತನ್ನ ಅವಧಿಯಲ್ಲಿ ಕಾಮಗಾರಿ ಮಾಡಿ ಜನರ ಮೆಚ್ಚುಗೆ ಭಾಜನರಾಗಿದ್ದಾರೆ
ಹೌದು ಕಳೆದ...
ಪೊಳಲಿಯ ಹಿರಿಯ ಚೇತನ ನಾರಾಯಣ ಭಟ್ ಅಸ್ತಂಗತ…!
ಮಂಗಳೂರು : ಶ್ರೀಕ್ಷೇತ್ರ ಪೊಳಲಿಯ ರಾಜರಾಜೇಶ್ವರಿಯ ಸನ್ನಿಧಿಯಲ್ಲಿ ದಶಕಗಳ ಕಾಲ ಮಂತ್ರಘೋಷಗಳನ್ನು ಮೊಳಗಿಸುತ್ತಾ, ದೇವಿಯ ಪೂಜಾ ಕೈಂಕರ್ಯಗಳಲ್ಲಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿದ್ದ ಹಿರಿಯ ಪ್ರಧಾನ ಅರ್ಚಕ ಪೊಳಲಿ ನಾರಾಯಣ ಭಟ್ (78) ದೈವಾಧೀನರಾಗಿದ್ದಾರೆ.
ಆ...
ಕಟಪಾಡಿ ಬಳಿ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಎಲ್‌ಪಿಜಿ ಟ್ಯಾಂಕರ್…!!
ಉಡುಪಿ: ಉಡುಪಿ ಸಮೀಪದ ಕಟಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎಲ್ಪಿಜಿ ಗ್ಯಾಸ್ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ಮಗುಚಿ ಬಿದ್ದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲೇ ಟ್ಯಾಂಕರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿರುವುದಾಗಿ...
ಬ್ರಹ್ಮಾವರ : ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ : ಚಾಲಕ ಮೃತ್ಯು…!!
ಬ್ರಹ್ಮಾವರ : ನಾಯಿ ಅಡ್ಡ ಬಂದ ಪರಿಣಾಮ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಉಡುಪಿ ಬ್ರಹ್ಮಾವರದ ಹೆಗ್ಗುಂಜೆ ಗ್ರಾಮದ ಮೈರ್‌ಕೋಮೆ ಹಾಲ್ ಡೈರಿ ಬಳಿ ನಡೆದಿದೆ.ಮೃತರನ್ನು ರಿಕ್ಷಾ ಚಾಲಕ ನರಸಿಂಹ ಪೂಜಾರಿ...
ಸುಳ್ಯ : ಯುವಕರಿಗೆ ಚೂರಿ ಇರಿತ ಪ್ರಕರಣ : ಇಬ್ಬರು ಅರೆಸ್ಟ್…!!
ಸುಳ್ಯ : ಶ್ರೀರಾಂ ಪೇಟೆಯಲ್ಲಿರುವ ಬಾರ್ ಮುಂಭಾಗದಲ್ಲಿ ನಿಂತಿದ್ದ ಯುವಕರಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಶ್ರೀರಾಂ ಪೇಟೆಯಲ್ಲಿರುವ ಬಾರೊಂದರ ಎದುರುಗಡೆ ನಿಂತಿದ್ದ ಯುವಕನೋರ್ವನಿಗೆ ಚೂರಿಯಿಂದ...
ಬಂಟಕಲ್ಲು ದುರ್ಗಾಪರಮೇಶ್ವರಿ ಅನುದಾನಿತ ಶಾಲೆಗೆ ಹೋಗುವ ರಸ್ತೆ ಉದ್ಘಾಟನೆ…!!
ಕಾಪು : ವಿಧಾನಸಭಾ ಕ್ಷೇತ್ರದ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಟಕಲ್ಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹೋಗುವ ರಸ್ತೆ ಅಭಿವೃದ್ಧಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 5...
ಉಡುಪಿ : ಯುವತಿಯಿಂದ 14 ಲಕ್ಷ ರೂ ವಂಚನೆ : ಪ್ರಕರಣ ದಾಖಲು…!!
ಉಡುಪಿ: ಪರಿಚಯ ಮತ್ತು ವಿಶ್ವಾಸವನ್ನು ದುರುಪಯೋಗ ಮಾಡಿಕೊಂಡು ಯುವತಿಯಿಂದ ಲಕ್ಷಾಂತರ ರೂಪಾಯಿ ಪಡೆದುಕೊಂಡಿರುವ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.
ಮಾರ್ಪಳ್ಳಿ, ಉಡುಪಿ ನಿವಾಸಿ ಮಹಿಮಾ (22) ಅವರು ನೀಡಿದ ದೂರಿನ ಪ್ರಕಾರ, ಶರತ್ ಎಂಬಾತನು...









