Home Authors Posts by PrimeTv Live News Desk

PrimeTv Live News Desk

PrimeTv Live News Desk
682 POSTS 0 COMMENTS

3 ಕೋಟಿ ವೆಚ್ಚದಲ್ಲಿ ಮಣಿಪಾಲ ಕೈಗಾರಿಕಾ ಪ್ರದೇಶದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಯಶ್...

0
ಉಡುಪಿ : ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 3 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಗೊಳ್ಳಲಿರುವ ಮುಖ್ಯ ರಸ್ತೆ ಕಾಮಗಾರಿಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ...

ಮಾ.15: ನಂದಳಿಕೆ ಸಿರಿ ಜಾತ್ರೆಯ ಪೂರ್ವಭಾವಿ ಸಭೆ..!!

0
ಕಾರ್ಕಳ : ನಾಲ್ಕುಸ್ಥಾನ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಎಪ್ರಿಲ್ 2ರ ಗುರುವಾರ ನಡೆಯಲಿರುವ ನಂದಳಿಕೆ ಅಯನೋತ್ಸವ ಸಿರಿಜಾತ್ರಾ ಮಹೋತ್ಸವವನ್ನು ಸಂಪನ್ನಗೊಳಿಸಿಕೊಡುವ ಕುರಿತಾಗಿ ರೂಪುರೇಷೆಗಳನ್ನು ನಿರ್ಧರಿಸಲು ಸ್ವಯಂ ಸೇವಕರ ಮತ್ತು ದೇವಳದ ಸಿಬ್ಬಂದಿ...

ಸಾಲಿಗ್ರಾಮ: ತೋಟದ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ…!!

0
ಕೋಟ: ಇಲ್ಲಿನ ಸಾಲಿಗ್ರಾಮದ ವಿಶ್ವಕರ್ಮ ಹಾಲ್ ಸಮೀಪದ ತೋಟವೊಂದರ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಅತ್ಯಂತ ಭೀಕರವಾಗಿ ಕೊಳೆತ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ. ಸುಮಾರು 30 ಅಡಿ ಆಳದ ಬಾವಿಯಿಂದ ದುರ್ನಾತ ಬೀರುತ್ತಿದ್ದ ಶವವನ್ನು...

ಉಡುಪಿ : ರಸ್ತೆ ಬದಿಯ ಕಾಂಪೌಂಡ್‌ಗೆ ಸ್ಕೂಟರ್ ಢಿಕ್ಕಿ : ತಾಯಿ ಮೃತ್ಯು :...

0
ಉಡುಪಿ: ಸ್ಕೂಟರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಂಪೌಂಡಿಗೆ ಢಿಕ್ಕಿ ಹೊಡೆದ ಪರಿಣಾಮ ಸಹಸವಾರೆ ತಾಯಿ ಮೃತಪಟ್ಟು ಸವಾರ ಮಗ ಗಾಯಗೊಂಡ ಘಟನೆ ಇಂದು ಸಂಜೆ ನಿಟ್ಟೂರು ಸಮೀಪ ನಡೆದಿದೆ. ಮೃತರನ್ನು ಉಡುಪಿ ಇಂಟಕ್...

ಬಸ್ ಹಾಗೂ ಕಾರು ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು…!!

0
ಶಿರಾಡಿ : ಘಾಟ್‌ನಲ್ಲಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಧರ್ಮಸ್ಥಳದಿಂದ ತಿರುಪತಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಹಾಗೂ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರಿನ ನಡುವೆ ಈ...

ಉಡುಪಿ ಅಬಕಾರಿ ಡಿಸಿ ಮನೆ ಸೇರಿದಂತೆ 15 ಕಡೆ ಲೋಕಾಯುಕ್ತ ದಾಳಿ : 8.69...

0
ಉಡುಪಿ: ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೂ ಮಹತ್ವದ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಸುಮಾರು ರೂ.8...

ಗಾಂಜಾ ಮಾರಾಟಕ್ಕೆ ಯತ್ನ : ಇಬ್ಬರು ಅರೆಸ್ಟ್…!!

0
ಮಂಗಳೂರು : ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ ಮಾದಕ ವಸ್ತು ಮತ್ತು ಇತರೆ ಸೊತ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಉಳ್ಳಾಲ ಪೊಲೀಸರು...

ವಾಟ್ಸಾಪ್ ಗ್ರೂಪ್‌ಗಳಲ್ಲಿ ಡಿ ಮಾರ್ಟ್ ಹೆಸರಿನಲ್ಲಿ ಫೇಕ್ ಲಿಂಕ್ ಹರಿವು…!!

0
ಮೂಡುಬಿದಿರೆ : ಮೂಡುಬಿದಿರೆ ಹಾಗೂ ಸುತ್ತಮುತ್ತಲ ಪ್ರದೇಶಗಳ ವಾಟ್ಸಾಪ್ ಗುಂಪುಗಳಲ್ಲಿ “ಡಿ-ಮಾರ್ಟ್ ರೆಡಿ – ಮೆಗಾ ಗಿಫ್ಟ್” ಎಂಬ ಶೀರ್ಷಿಕೆಯ ಸಂದೇಶವೊಂದು ವೇಗವಾಗಿ ಹರಿದಾಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ತಿಳಿಸಲಾಗಿದೆ. ವಾಟ್ಸಾಪ್ ಮೂಲಕ ಬರುತ್ತಿರುವ...

ಶಿರ್ವ: ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾದ ಯುವಕ…!!

0
ಉಡುಪಿ: ಡೆತ್ ನೋಟ್ ಬರೆದಿಟ್ಟು ಅಡುಗೆ ಕೆಲಸ ಮಾಡುತ್ತಿದ್ದ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಶಂಕರಪುರದ ಸಾಲ್ಮರ ಕ್ಯಾಟ್ರಿಂಗ್ ಸೆಡ್ ಬಳಿ ನಡೆದಿದೆ. ಗೌತಮ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಸಾಲ್ಮರದ ಕ್ಯಾಟರಿಂಗ್ ಸೆಡ್...

ತಲೆಗೆ ಚೊಂಬು ಹಾಕಿಕೊಂಡು ಒದ್ದಾಡುತ್ತಿದ್ದ ಕೋತಿಯ ರಕ್ಷಣೆ : ಸ್ಥಳೀಯರ ಕಾರ್ಯಕ್ಕೆ ಮೆಚ್ಚುಗೆ…!!

0
ಉಡುಪಿ: ಕಳೆದ ಎರಡು ಮೂರು ದಿನಗಳಿಂದ ಚೊಂಬು ತಲೆಗೆ ಹಾಕಿಕೊಂಡು ಪರದಾಡುತ್ತಿದ್ದ ಕೋತಿಯೊಂದನ್ನು ಸ್ಥಳೀಯರು ರಕ್ಷಿಸಿದ ಘಟನೆ ಪೆರ್ಣಂಕಿಲ ಗ್ರಾಮದ ಚಿತ್ರಬೈಲು ಎಂಬಲ್ಲಿ ಇಂದು ನಡೆದಿದೆ. ಪರಿಸರದಲ್ಲಿ ಚೊಂಬು ತಲೆಗೆ ಹಾಕಿಕೊಂಡು ಒದ್ದಾಡುತ್ತಿದ್ದ ಮಂಗವನ್ನು...
0FansLike
0SubscribersSubscribe

EDITOR PICKS