Home Authors Posts by PrimeTv Live News Desk

PrimeTv Live News Desk

PrimeTv Live News Desk
1320 POSTS 0 COMMENTS

ಮಂಗಳೂರಿನ ಯುವ ಉದ್ಯಮಿ ಅಲ್ಪಕಾಲದ ಅಸೌಖ್ಯದಿಂದ ನಿಧನ…!!

0
ಮಂಗಳೂರು : ಸಣ್ಣ ಪ್ರಾಯದಲ್ಲೇ ಹಲವಾರು ಉದ್ಯಮಗಳನ್ನು ಆರಂಭಿಸಿ ಮಂಗಳೂರಿನಲ್ಲಿ ಓರಗೆಯ ಗೆಳೆಯರ ನಡುವೆ ಹೆಸರು ಮಾಡಿದ್ದ ಯುವ ಉದ್ಯಮಿ ರಾಕೇಶ್ ಗ್ಲಾಡ್ಸನ್ ಡಿಸೋಜ (44) ಅಲ್ಪಕಾಲದ ಅಸೌಖ್ಯದ ಬಳಿಕ ನಗರದ ಖಾಸಗಿ...

ತೋಟದಲ್ಲಿ ಹುಲ್ಲು ಕೊಯ್ಯುವ ವೇಳೆ ಹಾವು ಕಚ್ಚಿ ಮಹಿಳೆ ಸಾವು…!!

0
ಕೊಲ್ಲೂರು: ತೋಟದಲ್ಲಿ ದನಗಳಿಗೆ ಹುಲ್ಲು ಕೊಯ್ಯಲು ತೆರಳಿದ್ದ ಮಹಿಳೆಯೊಬ್ಬರು ಹಾವು ಕಚ್ಚಿ ಮೃತಪಟ್ಟ ಘಟನೆ ಕೆರಾಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಪ್ರೇಮ ಶೆಡ್ತಿ (47) ಎಂದು ಗುರುತಿಸಲಾಗಿದೆ. ಇವರು ಮೇ 1ರಂದು ಸಂಜೆ 6ರಿಂದ...

ಬ್ರಹ್ಮಾವರ : 4 ಲಕ್ಷ ಮೌಲ್ಯದ ಕರಿಮಣಿ ಸರ ಕಳ್ಳತನ..!

0
ಬ್ರಹ್ಮಾವರ: ಕಾಡೂರು ಗ್ರಾಮದ ತಂತ್ರಾಡಿ ಹೊಸ್ಕೆರೆ ನಿವಾಸಿ ಉಮೇಶ್‌ ಶೆಟ್ಟಿ (51) ಅವರ ಮನೆಯಲ್ಲಿ ಚಿನ್ನದ ಕರಿಮಣಿ ಸರ ಕಳುವಾಗಿರುವ ಘಟನೆ ವರದಿಯಾಗಿದೆ. ಮುಂಬಯಿಯಲ್ಲಿ ವ್ಯವಹಾರ ನಡೆಸುತ್ತಿರುವ ಉಮೇಶ್‌ ಶೆಟ್ಟಿ ಅವರು ತಮ್ಮ ತಾಯಿ...

ಮಸೀದಿ ಬಳಿ ವ್ಯಕ್ತಿ ಯ ಮೇಲೆ ಹಲ್ಲೆ : ಸ್ಕ್ರೂ ಡ್ರೈವರ್‌ನಿಂದ ತಲೆಗೆ ಹೊಡೆದು...

0
ಕುಂದಾಪುರ: ಶುಕ್ರವಾರದ ನಮಾಜ್ ಮುಗಿಸಿ ಮನೆಗೆ ತೆರಳುತ್ತಿದ್ದ ವ್ಯಕ್ತಿಯ ಮೇಲೆ ದಾಳಿ ನಡೆಸಿ ಸ್ಕ್ರೂ ಡ್ರೈವರ್‌ನಿಂದ ಹಲ್ಲೆ ಮಾಡಿದ ಘಟನೆ ಗುಲ್ವಾಡಿ ಗ್ರಾಮದ ಮಾವಿನಕಟ್ಟೆ ಸಮೀಪ ನಡೆದಿದೆ. ಪೊಲೀಸ್ ಮಾಹಿತಿಯಂತೆ, ಫಾರೂಕ್ ಮೊಹಮ್ಮದ್ (43)...

ಬಾಡಿಗೆ ಮನೆಯಲ್ಲಿದ್ದ ವ್ಯಕ್ತಿ ನೇಣಿಗೆ ಶರಣು…!!

0
ಕಡಬ: ನೂಜಿಬಾಳ್ತಿಲ ಗ್ರಾಮದ ಬಾಡಿಗೆ ಕೊಠಡಿಯೊಂದರಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯ ಪುತ್ರ, ಕಡಬ ಕೊಣಾಜೆ ನಿವಾಸಿ ರವಿಚಂದ್ರ ಬಿ (37) ಎಂಬುವವರು ಈ ಕುರಿತು...

ಯಾದಗಿರಿ : ಬಿಸಿಲಿನ ತಾಪಕ್ಕೆ ಕೂಲಿ ಕಾರ್ಮಿಕ ಬಲಿ…!

0
ಯಾದಗಿರಿ: ಬಿಸಿಲಿನ ತಾಪಕ್ಕೆ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಸತ್ಯಂಪೇಟೆ ಗ್ರಾಮದಲ್ಲಿ ನಡೆದಿದೆ. ಸಿದ್ದಪ್ಪ ಕೊಂಡಗುಳಿ ಮೃತ ಕಾರ್ಮಿಕ ಕೂಲಿ ಕೆಲಸ ಮಾಡಿ ಮರಳಿ ಮನೆ ಬಂದಾಗ ಏಕಾಏಕಿ...

ರಂಗಭೂಮಿ ಆನಂದೋತ್ಸವ ಸಂಪನ್ನ : ಸಾಯಿರಾಧ ಮನೋಹರ್ ಶೆಟ್ಟಿ ಅವರಿಗೆ ತಲ್ಲೂರ್ಸ್ ಸಂಸ್ಕೃತಿ ಸಾಧಕ...

0
ರಂಗಭೂಮಿ ಯಕ್ಷಗಾನ ರಂಗಕಲೆಗಳಿಂದ ಸುಸಂಸ್ಕೃತ ಸಮಾಜ ನಿರ್ಮಾಣ: ಡಾ.ಎಚ್.ಎಸ್.ಬಲ್ಲಾಳ್ ಉಡುಪಿ : ನಾಟಕ ರಂಗಭೂಮಿ ಮೊದಲಾದ ರಂಗಕಲೆಗಳಿಂದ ಸುಸಂಸ್ಕೃತ ಸಮಾಜದ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಇಂತಹ ಕಲೆಗಳಿಗೆ ಪ್ರೋತ್ಸಾಹ ನೀಡುವವರನ್ನು ಗುರುತಿಸಿ ಗೌರವಿಸುವುದು...

ಪಾಂಗಳ : ಸರಣಿ ಅಪಘಾತ : ಸ್ಕೂಟರ್ ಸವಾರ ಬಲಿ…!!

0
ಕಾಪು : ಸ್ಕಾರ್ಪಿಯೋ ಕಾರು, ಟ್ಯಾಂಕರ್ ಮತ್ತು ಸ್ಕೂಟರ್ ನಡುವಿನ ಸರಣಿ ಅಪಘಾತ ಸಂಭವಿಸಿ ಸ್ಕೂಟರ್ ಸಹ ಸವಾರ ಮೃತಪಟ್ಟ ಘಟನೆ ಕಾಪು ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳದ ಬಳಿ ಗುರುವಾರ...

ಉಡುಪಿ ಧರ್ಮಪ್ರಾಂತ್ಯದ ನೂತನ ವಿಕಾರ್ ಜನರಲ್ ಆಗಿ ವಂ. ಫ್ರಾನ್ಸಿಸ್ ಝೇವಿಯರ್ ಲೂವಿಸ್ ನೇಮಕ

0
ಉಡುಪಿ: ಧರ್ಮಪ್ರಾಂತ್ಯದ ನೂತನ ವಿಕಾರ್ ಜನರಲ್ (ಶ್ರೇಷ್ಠಗುರು) ಆಗಿ ವಂ. ಫ್ರಾನ್ಸಿಸ್ ಝೇವಿಯರ್ ಲೂವಿಸ್ ಅವರನ್ನು ನೇಮಕಗೊಳಿಸಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ. ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಆದೇಶ ಹೊರಡಿಸಿದ್ದಾರೆ. ವಂ. ಫ್ರಾನ್ಸಿಸ್...

ಶಿರ್ವ : ಅಕ್ರಮ ಮರಳು ಸಾಗಾಟ ಪತ್ತೆ – ಟಿಪ್ಪರ್‌ ವಶ : ಓರ್ವ...

0
ಶಿರ್ವ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್‌ ವಾಹನವನ್ನು ಶಿರ್ವ ಪೊಲೀಸರು ವಶಕ್ಕೆ ಪಡೆದು ಓರ್ವ ಆರೋಪಿಯನ್ನು ಬಂಧಿಸಿರುವ ಘಟನೆ ಮೇ 1ರಂದು ಸಂಜೆ ನಡೆದಿದೆ. ಶಿರ್ವ ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ ಮರಬದ...
0FansLike
0SubscribersSubscribe

EDITOR PICKS