Home Authors Posts by PrimeTv Live News Desk

PrimeTv Live News Desk

PrimeTv Live News Desk
1279 POSTS 0 COMMENTS

ಅಪ್ರಾಪ್ತ ಬಾಲಕಿಯ ಹಿಂಬಾಲಿಸಿದ ಆರೋಪ : ವ್ಯಕ್ತಿ ಪೊಲೀಸ್ ವಶಕ್ಕೆ…!!

0
ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ, ಆಕೆಯನ್ನು ಗಮನಿಸುತ್ತಿದ್ದ ಆರೋಪದ ಮೇರೆಗೆ ಬಂಟ್ವಾಳ ನಗರ ಠಾಣೆಯ ಪೊಲೀಸರು ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿ ಬಂಟ್ವಾಳ ತಾಲೂಕಿನ ಸರಪಾಡಿ ನಿವಾಸಿ ಜಯಂತ್ (47) ಎಂದು ತಿಳಿದು...

ಕಾಡಾನೆ ಓಡಿಸುವ ಕಾರ್ಯಚರಣೆ : ಇಬ್ಬರಿಗೆ ಗುಂಡು : ಓರ್ವನಿಗೆ ಗಾಯ…!!

0
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ಕಾಡಾನೆ ಓಡಿಸುವ ಕಾರ್ಯಾಚರಣೆಯ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಹಾರಿಸಿದ ಗುಂಡು ಇಬ್ಬರಿಗೆ ತಗುಲಿದೆ. ಓರ್ವನಿಗೆ ಗಂಭೀರ ಗಾಯವಾಗಿದ್ದು, ಮತ್ತೊಬ್ಬ ಅದೃಷ್ಟವಶಾತ್...

ದ.ಕ : ಮಳೆ ರಜೆ ಸರಿದೂಗಿಸಲು ಶನಿವಾರ ಪೂರ್ಣಾವಧಿ ತರಗತಿ, ಸಂಜೆ ಹೆಚ್ಚುವರಿ ಕ್ಲಾಸ್‌ಗೆ...

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆಯ ಕಾರಣದಿಂದ ಶಾಲೆಗಳಿಗೆ ಘೋಷಿಸಲಾಗಿದ್ದ ರಜಾ ದಿನಗಳ ಕೊರತೆಯನ್ನು ಸರಿದೂಗಿಸಲು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಮಾರ್ಗಸೂಚಿ ಹೊರಡಿಸಿದೆ. ನಷ್ಟವಾಗಿರುವ ಬೋಧನಾ ಅವಧಿಯನ್ನು ಸರಿದೂಗಿಸಲು ಸೆಪ್ಟೆಂಬರ್...

ಬೆಂಗಳೂರಿಗೆ ತೆರಳುವುದಾಗಿ ಹೇಳಿ ನಿಗೂಢ ನಾಪತ್ತೆ : ಒಂದೇ ಕುಟುಂಬದ ನಾಲ್ವರಿಗಾಗಿ ತೀವ್ರ ಶೋಧ…!!

0
ದಾವಣಗೆರೆ: ಷೇರು ಮಾರುಕಟ್ಟೆ ನಷ್ಟದಿಂದಾಗಿ ಸಾಲ ತೀರಿಸಲಾಗದೆ ಒಂದೇ ಕುಟುಂಬದ ನಾಲ್ವರು ಪತ್ರ ಬರೆದಿಟ್ಟು ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ದಾವಣಗೆರೆಯ ಬನಶಂಕರಿ ಬಡಾವಣೆಯಲ್ಲಿ ನಡೆದಿದೆ. ದಾವಣಗೆರೆ ತಾಲೂಕಿನ ಶಾಗಲೆ ಗ್ರಾಮದ ರಮೇಶ್ ಕುಮಾರ್ (38),...

ಕುಂದಾಪುರ : ಪತ್ರಕರ್ತನಿಗೆ ಹಲ್ಲೆ ಪ್ರಕರಣ : ಸರಕಾರಿ ವೈದ್ಯ ಡಾ. ಮಹೇಂದ್ರ ಕುಮಾರ್...

0
ಕುಂದಾಪುರ : ಉಡುಪಿ ಜಿಲ್ಲೆಯ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ ನಡೆಸಿರುವ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾಗಿದ್ದ ಡಾ.ಮಹೇಂದ್ರ ಕುಮಾರ್ ಶೆಟ್ಟಿಯನ್ನು ಸೇವೆಯಿಂದ ಅಮಾನತುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಕುಂದಾಪುರ: ವೈದ್ಯನಿಂದ ಪತ್ರಕರ್ತನ ಮೇಲೆ ಹಲ್ಲೆ : ಕರ್ನಾಟಕ ಪ್ರೆಸ್ ಕ್ಲಬ್ ತೀವ್ರ ಖಂಡನೆ…!!

0
ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಕರ್ನಾಟಕ ಪ್ರೆಸ್ ಕ್ಲಬ್ ತೀವ್ರವಾಗಿ ಖಂಡಿಸುತ್ತದೆ. ವರದಿಗಾರ ಶ್ರೀಕಾಂತ್ ಹೆಮ್ಮಾಡಿಯವರು ಕಳೆದ...

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿಯ ಬಂಧನ…!!

0
ವೇಣೂರು: ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಸಮೀಪ ಅಪ್ರಾಪ್ತ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರವೆಸಗಿದ ಆರೋಪದಡಿ ಸ್ಕೂಲ್ ಟ್ರಿಪ್ ಆಟೊರಿಕ್ಷಾ ಚಾಲಕನನ್ನು ವೇಣೂರು ಠಾಣೆ ಪೊಲೀಸರು ಬಂಧಿಸಿ ಮಂಗಳೂರು ಕಾರಾಗೃಹಕ್ಕೆ...

ಉಡುಪಿ: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್‌ ಆರೋಪಿ ಅರೆಸ್ಟ್…!!

0
ಉಡುಪಿ: ನಗರ ಪೊಲೀಸ್ ಠಾಣೆಯ ಅ.ಕ್ರ. 326/2009, ಕಲಂ 4(1)(2)(ಸಿ), 5, 6 ITP Act ಪ್ರಕರಣದಲ್ಲಿ ಮಾನ್ಯ ಪಿಸಿಜೆ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ಸಿಸಿ ನಂ. 2766/2024ರ ವಾರಂಟ್‌ದಾರಳಾಗಿ ಸುಮಾರು 17...

ಕುಂದಾಪುರ: ಪತ್ರಕರ್ತನ ಮೇಲೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಕೊಲೆ ಬೆದರಿಕೆ :...

0
ಉಡುಪಿ : ದಿನಾಂಕ 21/08/2026ರಂದು ಕುಂದಾಪುರದಲ್ಲಿ ಕನ್ನಡ ಪ್ರಭ ಪತ್ರಿಕೆಯ ವರದಿಗಾರರಾದ ಶ್ರೀಕಾಂತ್ ಅವರಿಗೆ ಆಪಾದಿತ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಎಂಬುವರು ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ...

ಡೇವಿಡ್ ಡಿಸೋಜಾ ಕೊಲೆ ಪ್ರಕರಣ : ಮತ್ತೊಬ್ಬ ಆರೋಪಿ ಅರೆಸ್ಟ್ : ಬಂದಿತರ ಸಂಖ್ಯೆ...

0
ಕಾಪು : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿ ಸೇಂಟ್ ಕ್ಸೇವಿಯರ್ ಚರ್ಚ್‌ ಕಾಂಪ್ಲೆಕ್ಸ್‌ನಲ್ಲಿ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲೀಕ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಶಿರ್ವ...
0FansLike
0SubscribersSubscribe

EDITOR PICKS