PrimeTv Live News Desk
ನಕಲಿ ಔಷಧಿ ಜಾಲ ಪತ್ತೆ : 4.91 ಕೋಟಿ ರೂ. ಮೌಲ್ಯದ ಸೊತ್ತು ವಶ...
ಬೆಂಗಳೂರು: ರಾಮನಗರದ ಬಿಡದಿಯ ಫಾರ್ಮ್ ಹೌಸ್ ವೊಂದರಲ್ಲಿ ನಡೆಯುತ್ತಿದ್ದ ಪರವಾನಿಗೆರಹಿತ ನಕಲಿ ಔಷಧಿ ಮರು-ಪ್ಯಾಕಿಂಗ್ ಮತ್ತು ಲೇಬಲಿಂಗ್ ಜಾಲವನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ (FDA)ಯ ಔಷಧ ಅಮಲುಜಾರಿ ವಿಭಾಗದ...
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ : ಆ.22 ರಂದು ಉಡುಪಿಯಲ್ಲಿ ಸಭೆ…!!
ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡಂತೆ ಕರ್ನಾಟಕ ಹೈಕೋರ್ಟ್ನ ಸಂಚಾರಿ ಪೀಠವನ್ನು ಕರಾವಳಿ ಭಾಗದಲ್ಲಿ ಸ್ಥಾಪಿಸುವಂತೆ ಒತ್ತಾಯಿಸಿ ಸಂಘಟಿತ ಹೋರಾಟ ರೂಪಿಸುವ ನಿಟ್ಟಿನಲ್ಲಿ ಯು-ಆ್ಯಕ್ಟ್ ಹಾಗೂ ಕರಾವಳಿ...
ದುರ್ನಾಥ ಬೀರುತ್ತಿರುವ ಕಾರ್ಕಳ ಮಾರುಕಟ್ಟೆ ಪಾರ್ಕಿಂಗ್ : ರಮಿತಾ ಸೂರ್ಯವಂಶಿ ಖಂಡನೇ…!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಪುರಸಭೆಗೆ ವ್ಯಾಪ್ತಿಯಲ್ಲಿ ಬರುವ ಮಾರುಕಟ್ಟೆ ಪಾರ್ಕಿಂಗ್ ಸ್ವಚ್ಛತೆ ಹಾಗೂ ನಿರ್ವಹಣೆ ಇಲ್ಲದೆ ದುರ್ನಾಥ ಬರುತ್ತಿದೆ ಪುರಸಭೆ ಅಧಿಕಾರಿಗಳು ನಿದ್ರೆಯಿಂದ ಎಚ್ಚರ ವಾಗಿ ಒಮ್ಮೆ ಮಾರುಕಟ್ಟೆ ವ್ಯವಸ್ಥೆಗಳನ್ನು ನೋಡಿ...
ಮಾರುಕಟ್ಟೆ...
ಎನ್ಎಚ್ ಬಾಕಿ ಕಾಮಗಾರಿ ತ್ವರಿತ ಪೂರ್ಣಗೊಳಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ…!!
ಉಡುಪಿ: ಜಿಲ್ಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ವಾಹನಗಳ ಸುಗಮ ಸಂಚಾರ ಹಾಗೂ ರಸ್ತೆ ಅಪಘಾತ ಕಡಿಮೆ ಮಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಯ ಬಾಕಿ ಇರುವ ಸರ್ವೀಸ್ ರಸ್ತೆ ಮತ್ತು ಇತರ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ...
ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್ಡ್ರೈವ್ ಜಪ್ತಿ : ಮೂವರು ಅಧಿಕಾರಿಗಳು ಸಸ್ಪೆಂಡ್…!!
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಮೊಬೈಲ್ ಫೋನ್, ಚಾರ್ಜರ್ ಹಾಗೂ ಪೆನ್ಡ್ರೈವ್ ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಮೂವರು ಜೈಲು ಅಧಿಕಾರಿಗಳನ್ನು ಕರ್ತವ್ಯದಿಂದ...
ಕಾರ್ಕಳ : ಅನಾರೋಗ್ಯದಿಂದ ಬಳಲುತ್ತಿದ್ದ ಪಳ್ಳಿ ನಿವಾಸಿ ನೇಣು ಬಿಗಿದು ಆತ್ಮಹತ್ಯೆ…!!
ಕಾರ್ಕಳ : ಅನಾರೋಗ್ಯದಿಂದ ಬಳುತ್ತಿದ್ದ ವ್ಯಕ್ತಿಯೊಬ್ಬರು ಜೀವನಲ್ಲಿ ಜಿಗುಪ್ಸೆಗೊಂಡು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದ ಸಿದ್ಧಿಗುರಿ ಎಂಬಲ್ಲಿ ನಡೆದಿದೆ.
ಪಳ್ಳಿಯ ನಿವಾಸಿ ಪ್ರೇಮನಾಥ ಆಚಾರ್ಯ(67) ಆತ್ಮಹತ್ಯೆಗೆ...
ಮಂಗಳೂರು: ಹೊಂಡಾ ಡಿಯೋ ಸ್ಕೂಟರ್ ಕಳವು : ಆರೋಪಿತನ ಬಂಧನ…!!
ಮಂಗಳೂರು: ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕ್ಕಲ್ನಲ್ಲಿ ವಾಸದ ಮನೆಯ ಎದುರು ನಿಲ್ಲಿಸಿದ್ದ KA-19-EB-2226 ನೋಂದಣಿ ಸಂಖ್ಯೆಯ ಹೊಂಡಾ ಡಿಯೋ ಸ್ಕೂಟರ್ ಕಳವಾಗಿರುವ ಬಗ್ಗೆ ಜುಲೈ 24, 2026ರಂದು ಉರ್ವಾ ಪೊಲೀಸ್...
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ : ಆರೋಪಿ ಅರೆಸ್ಟ್ : ನ್ಯಾಯಾಂಗ ಬಂಧನ…!!
ವಿಟ್ಲ : ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆಯೊಡ್ಡಿದ ಆರೋಪದಡಿ ಕೊಂಡಗಾಯಿ ನಿವಾಸಿ ಉಮೇಶ್ (53) ಎಂಬಾತನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಆ.15ರಂದು ಬಾಲಕ ಅಳಿಕೆಯಿಂದ ಪುತ್ತೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ, ವಿಟ್ಲದಲ್ಲಿ ಬಸ್...
ಖಾಸಗಿ ಬಸ್, ಕ್ಯಾಂಟರ್ ನಡುವೆ ಢಿಕ್ಕಿ : ಇಬ್ಬರು ಚಾಲಕರು ಸಾವು…!!
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದೊಡ್ಡಹುಲ್ಲೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ.
ಕ್ಯಾಂಟರ್ ಚಾಲಕ ಶ್ರೀನಾಥ್(42), ಬಸ್ ಚಾಲಕ ಬಾಲಕೃಷ್ಣ(40) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಚೆನ್ನೈ ಎಕ್ಸ್ ಪ್ರೆಸ್ ಹೈವೇಯ ಸರ್ವಿಸ್ ರಸ್ತೆಯಲ್ಲಿ...
ಹೆಜಮಾಡಿ ಟೋಲ್ ನಲ್ಲಿ ಸ್ಥಳೀಯರಿಗೆ ರಿಯಾಯಿತಿ ನೀಡುವಂತೆ ಕೋರಿ ಲೋಕೋಪಯೋಗಿ ಇಲಾಖೆಗೆ ಪತ್ರ…!!
ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ ಸುಂಕ ವಸೂಲಾತಿ ಕೇಂದ್ರವು ಸಾಸ್ತಾನ ಹಾಗೂ - ಶಿರೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರಿಗೆ ನೀಡಿರುವ ರಿಯಾಯಿತಿಯನ್ನು ಹೆಜಮಾಡಿ ಭಾಗದ ಟೋಲ್ ವ್ಯಾಪ್ತಿಯ ಸ್ಥಳೀಯರಿಗೆ ನೀಡುವಂತೆ ಕೋರಿ ಲೋಕೋಪಯೋಗಿ...









