PrimeTv Live News Desk
ಮಾಣಿ: NH-75ರಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು…!!
ಬಂಟ್ವಾಳ : ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ NH-75 ರ ಮಾಣಿ ಮತ್ತು ಸೂರಿಕುಮೇರು ನಡುವಿನ ಪೆಟ್ರೋಲ್ ಬಂಕ್ ಸಮೀಪ ಗುರುವಾರ ಭೀಕರ ಕಾರು ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯ ವಿವರ:ಧಾರಾಕಾರ...
ಸ್ಥಳೀಯ ಆಹಾರ ಸಂಸ್ಕೃತಿಗೆ ಪ್ರೋತ್ಸಾಹ ನೀಡಿದ ರಿಲೈನ್ಸ್ ಸ್ಮಾರ್ಟ್ ಬಜಾರ್ : ಜನಾರ್ದನ್ ಕೊಡವೂರು…!!
ಉಡುಪಿ: ಸ್ಥಳೀಯ ಆಹಾರ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ರಿಲೈನ್ಸ್ ಸ್ಮಾರ್ಟ್ ಬಜಾರ್ ವತಿಯಿಂದ ಆಯೋಜಿಸಲಾದ 'ಆಟಿಡೊಂಜಿ ದಿನ' ಕಾರ್ಯಕ್ರಮ ಶ್ಲಾಘನೀಯವಾಗಿದೆ ಎಂದು ಪತ್ರಕರ್ತ ಜನಾರ್ದನ್ ಕೊಡವೂರು ಅಭಿಪ್ರಾಯಪಟ್ಟರು.
ಗುರುವಾರ ಉಡುಪಿಯ ರಿಲೈನ್ಸ್ ಸ್ಮಾರ್ಟ್...
ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ…!!
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಮೃತರನ್ನು ಮೋಹನ್ ರಾಜ್ ಎಸ್ (36) ಎಂದು ಗುರುತಿಸಲಾಗಿದೆ. ಅವರು ಯಾವುದೇ ಉದ್ಯೋಗ ಮಾಡುತ್ತಿರಲಿಲ್ಲ...
ವೃದ್ಧಾಶ್ರಮವೊಂದರಲ್ಲಿ ತಂದೆ ಮೃತ್ಯು : ಅಂತಿಮ ದರ್ಶನಕ್ಕೂ ಬರಲಾಗದ ಮೂವರು ಪುತ್ರಿಯರು…!!
ಸೋನಿಪತ್: ತನ್ನ ಮೂವರು ಹೆಣ್ಣುಮಕ್ಕಳಭವಿಷ್ಯಕ್ಕಾಗಿ ಶಿಕ್ಷಣ ನೀಡಲು ಜೀವನವನ್ನೇ ಮುಡಿಪಾಗಿಟ್ಟಿದ್ದ ವೃದ್ಧ ತಂದೆಯೊಬ್ಬರು ಹರ್ಯಾಣದ ಸೋನಿಪತ್ನ ವೃದ್ಧಾಶ್ರಮವೊಂದರಲ್ಲಿ ಮೃತಪಟ್ಟಿದ್ದು ಅಂತಿಮ ದರ್ಶನಕ್ಕೂ ಬರಲಾಗದ ಮೂವರು ಪುತ್ರಿಯರು ನೇಪಾಳ, ಉತ್ತರ ಪ್ರದೇಶ ಮತ್ತು ಮುಂಬೈನಿಂದ...
ಮಂಗಳೂರು: ಮಾದಕವಸ್ತು ಸೇವನೆ ಆರೋಪ : 6 ಮಂದಿಯ ಬಂಧನ…!!
ಮಂಗಳೂರು: ಮಾದಕವಸ್ತು ಸೇವನೆ ಮಾಡಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರ ಮೂಲದ 6 ಮಂದಿ ಯುವಕರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ನಿವಾಸಿಗಳಾದ ಜುನೈದ್...
ಮಣಿಪಾಲದಲ್ಲಿ ಕೆಫೆ ಮೇಲೆ ಪೊಲೀಸ್ ದಾಳಿ : ನಿಷೇಧಿತ ಹುಕ್ಕಾ ಸೇವಿಸಿದ 8 ಮಂದಿ...
ಮಣಿಪಾಲ : ಉಡುಪಿ ಜಿಲ್ಲೆಯ ಮಣಿಪಾಲ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದ ವಿದ್ಯಾರತ್ನನಗರದಲ್ಲಿರುವ ಐರಿಸ್ ಪ್ಲಾಜಾ ಕಟ್ಟಡದ ಮೊದಲ ಮಹಡಿಯಲ್ಲಿರುವ ಡಾರ್ಕ್ ಲ್ಯಾಬ್ (DRNK LAB) ಕೆಫೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ,...
ಕೊಲ್ಲೂರು: ಜಾತಿ ನಿಂದನೆ ವಿಚಾರಕ್ಕೆ ಎರಡು ಪ್ರತ್ಯೇಕ ಪ್ರಕರಣ – 3 ಮಂದಿಯ ಬಂಧನ…!!
ಕೊಲ್ಲೂರು: ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಾಲ ಗ್ರಾಮದಲ್ಲಿ ಜಾತಿ ನಿಂದನೆ ಮತ್ತು ಬಳಿಕ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು 3 ಜನರನ್ನು ಬಂಧಿಸಿದ್ದಾರೆ.
ಬೆಳ್ಳಾಲ ಗ್ರಾಮ,...
ಕಡೆಕಾರ್ ಗ್ರಾಮ ಪಂಚಾಯತ್ನ ಮಾಜಿ ಸದಸ್ಯ ಸತೀಶ್ ಕೋಟ್ಯಾನ್ ಹೃದಾಯಘಾತದಿಂದ ನಿಧನ….!!
ಉಡುಪಿ: ಕಡೆಕಾರ್ ಗ್ರಾಮ ಪಂಚಾಯತ್ನ ಮಾಜಿ ಸದಸ್ಯ, ಸಮಾಜ ಸೇವಕ ಪಿತ್ರೋಡಿ ಸತೀಶ್ ಕೋಟ್ಯಾನ್(56) ಹೃದಾಯಘಾತದಿಂದ ಇಂದು ನಿಧನರಾದರು.
ಸ್ಥಳೀಯವಾಗಿ ಸಮಾಜಮುಖಿಯಾಗಿ ಗುರುತಿಸಿಕೊಂಡಿದ್ದ ಸತೀಶ್ ಅವರು ಸ್ನೇಹ ಜೀವಿಯಾಗಿದ್ದರು. ಮೊದಲು ಕಾಂಗ್ರೆಸ್ ಪಕ್ಷದಿಂದ ಗುರುತಿಸಿಕೊಂಡಿದ್ದ...
ಕುಂದಾಪುರ: ₹1,800 ಸಾಲದ ಕಂತಿಗಾಗಿ ಜಾಮೀನುದಾರನ ಅಪಹರಣ : ಕಬ್ಬಿಣದ ರಾಡ್ನಿಂದ ಹಲ್ಲೆ…!!
ಕುಂದಾಪುರ: ಕೇವಲ ₹1,800 ಸಾಲದ ಕಂತು ಬಾಕಿ ಇದೆ ಎಂಬ ಕಾರಣಕ್ಕೆ ಸಾಲದ ಜಾಮೀನುದಾರನನ್ನು ಕಾರಿನಲ್ಲಿ ಅಪಹರಿಸಿ, ಕಬ್ಬಿಣದ ರಾಡ್ನಿಂದ ಭೀಕರವಾಗಿ ಹಲ್ಲೆ ನಡೆಸಿ ಬೈಕ್ ಎತ್ತೊಯ್ದಿರುವ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ...
ತಾಯಿ ಬೈದಿದ್ದಕ್ಕೆ ಮನನೊಂದು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ…!!
ಕೊಲ್ಲೂರು: ತಾಯಿ ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೋರ್ವಳು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬೆಳ್ಳಾಲ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಬೆಳ್ಳಾಲ ಗ್ರಾಮದ ಗಂಗಮಾತಾ ನಿವಾಸಿ...









